ಫೆಬ್ರವರಿ 2020 ರಲ್ಲಿ ದೆಹಲಿಯಲ್ಲಿ ನಡೆದ ಕೋಮುಗಲಭೆಗಳ ಹಿಂದೆ ದೊಡ್ಡ ಪಿತೂರಿ ನಡೆದಿದೆ ಎಂದು ಯುಎಪಿಎ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಶರ್ಜೀಲ್ ಇಮಾಮ್ ಅವರನ್ನು...
ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ (ವೈಮಾನಿಕ ಪ್ರದರ್ಶನ) ವೇಳೆ ಬಿಸಿಲಿನತಾಪಕ್ಕೆ 5 ಮಂದಿ ಸಾವನಪ್ಪಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ವಾಯುಪಡೆ...
ಎಎಪಿ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಮತ್ತಿತರರ ವಿರುದ್ಧದ ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸೋಮವಾರ ಜಲಂಧರ್, ಲೂಧಿಯಾನ, ಗುರುಗ್ರಾಮ್ ಮತ್ತು ದೆಹಲಿಯ ಅನೇಕ ಸ್ಥಳಗಳಿಗೆ ದಾಳಿ ಮಾಡಿ ಶೋಧ...
ಮಂಗಳೂರು : ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಂದು ಗುರುತಿಸಲಾಗಿರುವ ಡಾ. ಅರುಣ್ ಉಳ್ಳಾಲ್ ಎಂಬವರು ಉಳ್ಳಾಲ ತಾಲೂಕು ಕಿನ್ಯಾ ಗ್ರಾಮದಲ್ಲಿ ಸಂಘ ಪರಿವಾರಕ್ಕೆ ಸೇರಿರುವ ಕೇಶವ ಶಿಶು ಮಂದಿರ...
ಮನೆಯಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ...
ಉಡುಪಿ ಜಿಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಏಕಾಏಕಿ ಸಂಭವಿಸಿದ ಪ್ರವಾಹದಿಂದಾಗಿ ನೀರಿನಲ್ಲಿ ಮಹಿಳೆಯೊಬ್ಬರು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಲ್ಪ ಅವಧಿಯಲ್ಲಿ ಧಾರಾಕಾರ...
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಸೆಸ್ಕ್ ವತಿಯಿಂದ ಆಯೋಜಿಸಿದ್ದ ಡ್ರೋನ್ ಪ್ರದರ್ಶನ ಬಾನಂಗಳದಲ್ಲಿ ಚಿತ್ತಾರ ಮೂಡಿಸಿ ಕಣ್ಮನ ಸೆಳೆಯಿತು. ಇದೇ ಮೊದಲ ಬಾರಿಗೆ ಆಯೋಜಿಸಿರುವ ಡ್ರೋನ್ ಪ್ರದರ್ಶನ ದಸರಾ ಉತ್ಸವದ...
ಅಭಿಮನ್ಯು ನಂತರ ಅಂಬಾರಿ ಆನೆ ಯಾವುದು ಎಂಬ ಪ್ರಶ್ನೆಗೆ ಅರಣ್ಯ ಇಲಾಖೆ ಈಗಿನಿಂದಲೇ ಉತ್ತರ ಹುಡುಕಲು ಶುರು ಮಾಡಿದಂತೆ ಕಾಣುತ್ತಿದೆ. ಸದ್ಯ ಮೂರನೇ ಬಾರಿಗೆ ದಸರಾದಲ್ಲಿ ಭಾಗವಹಿಸಿರುವ ಭೀಮ ಆನೆ ಭವಿಷ್ಯದ ಅಂಬಾರಿ...
ಸತೀಶ್ ಜಾರಕಿಹೊಳಿ,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿರೋದು ಮತ್ತಷ್ಟು ಕೂತೂಹಲ ಕೆರಳಿಸಿದೆ. ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಲಾಭಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಈಗ ಈ...
ನವೆಂಬರ್ 1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಮಾರೋಪ ಸಮಾರಂಭ ನಡೆಯಲಿದ್ದು, ಇದೇ ವೇಳೆ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಶಸ್ತಿ...