- Advertisement -spot_img

TAG

police

ಇಬ್ಭಾಗಗೊಂಡಿರುವ ರೈತ ಸಂಘಟನೆಗಳನ್ನು ಮತ್ತೆ ಒಗ್ಗೂಡಿಸುವೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

ರೈತ ದಿನಾಚರಣೆ ಹೊತ್ತಿಗೆ ಇಬ್ಬಾಗಗೊಂಡಿರುವ ರೈತ ಸಂಘಟನೆಗಳನ್ನು ಮತ್ತೆ ಒಂದುಗೂಡಿಸುತ್ತೇನೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದಾರೆ. ಬೆಸಗರಹಳ್ಳಿ ಸಮೀಪ ರೈತ ಮುಖಂಡರನ್ನು ಭೇಟಿ ಮಾಡಿ ಸಂಘಟನೆ ವಿಚಾರ ಮಾತುಕತೆ ನಡೆಸಿದ ಅವರು, ಸ್ಥಳೀಯ...

ಗಾಂಧಿ ಸ್ಮೃತಿ V/s ಆಹಾರ ಸಂಸ್ಕೃತಿ

ಗಾಂಧಿಯವರು ಪ್ರತಿಪಾದಿಸಿದ ಸತ್ಯ ಸ್ವಾತಂತ್ರ್ಯ ಸಹಬಾಳ್ವೆ ಹಾಗೂ ಮತೀಯ ಸೌಹಾರ್ದತೆಯನ್ನು ಸ್ಮರಿಸಿಕೊಂಡು ಅವರ ತತ್ವಗಳನ್ನು ಅನುಸರಿಸುವ ದಿನವಾಗಿ ಗಾಂಧಿ ಜಯಂತಿಯನ್ನು ಆಚರಿಸಬೇಕೆ ಹೊರತು, ತಿನ್ನುವ ಆಹಾರ ಕ್ರಮದ ಮೇಲೆ ಹೇರಿಕೆ ಮಾಡುವುದಲ್ಲ– ಶಶಿಕಾಂತ...

ಪಾಕಿಸ್ತಾನ ದಂಪತಿಗಳ ಬಂಧನ: ತೀವ್ರಗೊಂಡ ವಿಚಾರಣೆ

ಬೆಂಗಳೂರು: ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನದ ನಂತರ ಹಲವು ತನಿಖಾ ಏಜೆನ್ಸಿಗಳು ವಿಚಾರಣೆ ತೀವ್ರಗೊಳಿಸಿವೆ. ಪಾಕ್‌ ಪ್ರಜೆ ರಶೀದ್‌ ಅಲಿ ಸಿದ್ದಿಕಿ, ಪತ್ನಿ ಆಯೇಷಾ ಹನೀಫ್‌ ಅವರನ್ನು ನಿನ್ನೆ...

ಪರಿಹಾರವಾಗಿ ಪಡೆದ ನಿವೇಶನಗಳನ್ನು ಹಿಂದಿರುಗಿ ಸಿಎಂ ಪತ್ನಿ ಹೇಳಿದ ಹೃದಯಸ್ಪರ್ಶಿ ಮಾತುಗಳೇನು ಗೊತ್ತೆ?

ಮೈಸೂರು: ತಮ್ಮ ಜಮೀನಿಗೆ ಪರಿಹಾರವಾಗಿ ಸೈಟುಗಳನ್ನು ಪಡೆದಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಎಲ್ಲ ಸೈಟುಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ. ಈ ಸಂಬಂಧ ಪಾರ್ವತಿಯವರು ನೀಡಿರುವ ಹೃದಯಸ್ಪರ್ಶಿ ಹೇಳಿಕೆಯ ಪೂರ್ಣಪಾಠ ಕನ್ನಡ ಪ್ಲಾನೆಟ್ ಗೆ...

ಪರಿಹಾರರೂಪವಾಗಿ ಪಡೆದ ಸೈಟುಗಳನ್ನು ಹಿಂದಿರುಗಿಸಿದ ಸಿಎಂ ಪತ್ನಿ ಪಾರ್ವತಿ

ಮೈಸೂರು: ತಮ್ಮ ಜಮೀನಿನಲ್ಲಿ ಮುಡಾ ಅಕ್ರಮವಾಗಿ ಬಡಾವಣೆ ನಿರ್ಮಿಸಿದ್ದ ಬೆನ್ನಲ್ಲಿ ಪರಿಹಾರ ರೂಪವಾಗಿ ಪಡೆದಿದ್ದ ಎಲ್ಲ ಹದಿನಾಲ್ಕು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಹಿಂದಕ್ಕೆ ನೀಡಿದ್ದಾರೆ. ನಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ...

ಚುನಾವಣಾ ಬಾಂಡ್ ಮೂಲಕ ಸುಲಿಗೆ: ನಿರ್ಮಲಾ ಸೇರಿ ಹಲವರ ವಿರುದ್ಧದ FIRಗೆ ಹೈಕೋರ್ಟ್ ತಡೆ

ಚುನಾವಣಾ ಬಾಂಡ್ ಹೆಸರಿನಲ್ಲಿ 8000 ಕೋಟಿ ರೂ. ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಎಫ್ಐಆರ್ ರದ್ದು ಕೋರಿ...

ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುವ ಯೋಜನೆಗೆ ಕರ್ನಾಟಕ ದೇಶಕ್ಕೆ ಮಾದರಿ: ಕೃಷ್ಣ ಬೈರೇಗೌಡ

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಪೌಷ್ಠಿಕಾಂಶಯುಕ್ತ ಬಿಸಿಯೂಟ ನೀಡುವ ಯೋಜನೆಯಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ಬ್ಯಾಟರಾಯನಪುರ ಕ್ಷೇತ್ರ ಚಿಕ್ಕಜಾಲದಲ್ಲಿ ಅಕ್ಷಯ ಪಾತ್ರ ಪೌಂಡೇಷನ್ ಆರಂಭಿಸಿರುವ 75ನೇ...

ಆಯತಪ್ಪಿ KSRTC ಬಸ್ ಕಂಟೈನರ್​ಗೆ ಡಿಕ್ಕಿ, ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

KSRTC ಬಸ್ ಆಯಾತಪ್ಪಿ ನಿಂತಿದ್ದ ಕಂಟೈನರ್​ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಹೊರವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಸ್ಯಾಂಜೋ ಆಸ್ಪತ್ರೆ ಬಳಿ...

ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ. ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರೊ.ಕೆ. ಎಸ್ ಭಗವಾನ್ ತಾಯಿ ಚಾಮುಂಡೇಶ್ವರಿ ವಿಚಾರದಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಯಾರೂ ಮಹತ್ವ ಕೊಟ್ಟಿಲ್ಲ, ಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ...

ರಾಜ್ಯದಲ್ಲಿ ವಿರೋಧ ಪಕ್ಷ ಹಣಿಯಲು ಹಿರಿಯ ಅಧಿಕಾರಿಗಳ ದುರುಪಯೋಗ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಹಲವಾರು ಕೇಸ್ ಹಾಕಿಸಿ, ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ...

Latest news

- Advertisement -spot_img