ಬೆಂಗಳೂರು: ಮೋಜಿನ ಜೀವನಕ್ಕಾಗಿ ಹಣ ಹೊಂದಿಸಲು ಖೋಟಾ ನೋಟು ತಯಾರಿಸಿ ಜವಳಿ ಉದ್ಯಮಿಯೊಬ್ಬರ ಪುತ್ರ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕ್ರಿಷ್ ಮಾಲಿ (23) ಬಂಧಿತ ಆರೋಪಿ. ಈತನನ್ನು ಪೊಲೀಸರು ಬಂಧಿಸಿದ್ದಾರೆ.
ಕ್ರಿಷ್ ಗೆ ಮೋಜಿನ...
ಕೋಲಾರ: ಕೋಲಾರದ ಜಿಲ್ಲಾ ಆಸ್ಪತ್ರೆಯಲ್ಲಿಆಗ ತಾನೇ ಜನಿಸಿದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಮಗುವಿನ ಹೆತ್ತ ತಾಯಿ ಪರಾರಿಯಾಗಿರುವುದಾಗಿ ವರದಿಯಾಗಿದೆ.
ಈ ಮಹಿಳೆ ಜೂ.12 ರಂದು ಸಂಜೆ ಜಿಲ್ಲಾಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದರು. ಯಾವುದೇ ವಿಳಾಸ...
ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಕೋಟೆ ಸಮೀಪ ಇಂದು ಮುಂಜಾನೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆ...
ಮಂಡ್ಯ: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗಳು ನಡೆಯುವಾಗ ಬೆಟ್ಟಿಂಗ್ ಆಡಲು ಮನೆಗಳ್ಳತನ ಮಾಡುತ್ತಿದ್ದ ಓರವ ಕಳ್ಳನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಹಾಸನ ಜಿಲ್ಲೆಯ ಆಲೂರು ತಾಲೂಕಿನ...
ಐ ಪಿ ಎಲ್ ಮಹಾಮಾರಿ
ಒಂದೆಡೆಯಲ್ಲಿ ವಾಸ್ತವವನ್ನು ಅರ್ಥಮಾಡಿಕೊಳ್ಳದೆ ವಿವೇಕ ಕಳೆದುಕೊಂಡು ಸಿನಿಮಾ ತಾರೆಯರು, ಕ್ರಿಕೆಟ್ ತಾರೆಯರನ್ನು ದೇವರೇನೋ ಎಂಬಂತೆ ಆರಾಧಿಸುವ ಯುವಜನ, ಆಧುನಿಕ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಮೊಬೈಲ್ ನಲ್ಲೇ ಎಲ್ಲವನ್ನೂ ನೋಡುವ...
ಬೆಂಗಳೂರು: ಇಬ್ಬರು ಮಹಿಳೆಯರನ್ನು ತಬ್ಬಿಕೊಂಡು ಬಲವಂತವಾಗಿ ಚುಂಬಿಸಿ ಪರಾರಿಯಾಗಿದ್ದ ಆರೋಪಿಯನ್ನು ಪುಲಿಕೇಶಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಣಸವಾಡಿ ನಿವಾಸಿ ಮದನ್ (37) ಬಂಧಿತ ಆರೋಪಿ. ಸ್ನಾತಕೋತ್ತರ ಪದವೀಧರನಾದ ಈತ ಜೂನ್ 6ರಂದು...
ಬೆಂಗಳೂರು: ಗಂಗಾವತಿ ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಸಿಬಿಐ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ರದ್ದುಪಡಿಸಿದ್ದು, ಜಾಮೀನು ಮಂಜೂರು ಮಾಡಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ...
ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ಚಿತ್ರನಟಿ ರನ್ಯಾ ರಾವ್ ಅವರಿಗೆ ಸಂಕಷ್ಟ ತಪ್ಪಿದ್ದಲ್ಲ. ಇದೀಗ ಆದಾಯ ತೆರಿಗೆ ಇಲಾಖೆ ಅವರ ಬೆನ್ನ ಹಿಂದೆ ಬಿದ್ದಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ...
ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧ ದಂಪತಿಯನ್ನು ಬೆದರಿಸಿ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಆಗ್ನೇಯ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ. ನಾರಾಯಣ ಸಿಂಗ್ ಚೌಧರಿ ಮತ್ತು ಈಶ್ವರ್ ಸಿಂಗ್ ಬಂಧಿತ ಆರೋಪಿಗಳು. ಇವರು...