ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆ ಪರೀಕ್ಷೆಯ ಹಿಂದಿನ ದಿನ ರದ್ದಾಗಿದ್ದ ಯುಜಿಸಿ- ನೆಟ್ ಅನ್ನು ಮತ್ತೆ ನಡೆಸುವುದಾಗಿ ಪ್ರಕಟಿಸಿ ಅದರ ಹೊಸ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಟಿಸಿದೆ. ಹೌದು, ಹೊಸ...
ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಹಲವು ಸಾವು ನೋವಿಗಳು ಸಂಭವಿಸುತ್ತಿವೆ. ನಿನ್ನೆ ದಕ್ಷಿಣ ಕನ್ಡದಲ್ಲಿ ಗೋಡೆ ಕುಸಿತದಿಂದಾಗಿ ನಾಲ್ವರು ಸಾವನಪ್ಪದ್ದ ಬೆನ್ನಲ್ಲೇ ಇಂದು ಹಳೆಯ ಕಟ್ಟಡದ ಗೋಡೆ ಕುಸಿದು...
ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ಪ್ರಧಾನ ನ್ಯಾಯಾಧೀಶರಾಗಿದ್ದ ಜಿ. ಎಸ್ ಸಂಗ್ರೇಶಿ ಅವರನ್ನು ರಾಜ್ಯ ಚುನಾವಣಾ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಜಿ.ಎಸ್. ಸಂಗ್ರೇಶಿ ಅವರನ್ನು ನೇಮಿಸಿ...
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯ ಮತದಾನ ಬೆಳಿಗ್ಗೆ ನಡೆದಿದ್ದು, ಈಗ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಭದ್ರಕೋಟೆಯಲ್ಲಿ ಹಾಗೂ ಯಡಿಯೂರಪ್ಪನವರ ತವರು ಜಿಲ್ಲೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಒಟ್ಟು 13 ಕ್ಷೇತ್ರಗಳ ಪೈಕಿ...
ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದು, ಸದ್ಯ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ವಿಡಿಯೋಗಳುಳ್ಳ ಪೆನ್ಡ್ರೈವ್ಗಳನ್ನು ಹಂಚಿಕೆ ಮಾಡಿದ ಆರೋಪ ಪ್ರಕರಣದಲ್ಲಿ...
ರಾಮನಗರ RTO ಅಧಿಕಾರಿ ಶಿವಕುಮಾರ್ ಅವರು ಇಂದು ಜೂನ್ 28 ನಿವೃತ್ತಿ ದಿನ. ಆದ್ರೆ, ಕೊನೆಯ ದಿನವೇ ಅಧಿಕಾರಿ ಶಿವಕುಮಾರ್ ಅವರು ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರಾಮನಗರ RTO...
ಕರ್ನಾಟಕದ ಸಂಸದರ ಸಭೆಯನ್ನು ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಒಂದೊಳ್ಳೆ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇದಕ್ಕಾಗಿ, ರಾಜ್ಯ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ...
ನಗರದಲ್ಲಿ ಸಮಗ್ರ ಮೈಕ್ರೋ ಪ್ಲಾನ್ ಮಾಡಿಕೊಂಡು ಅದರ ಪ್ರಕಾರ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ವಲಯವಾರು...
ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಗೆದ್ದಿದ್ದೇ ಮುಸ್ಲಿಮರ ಮತಗಳಿಂದ ಎಂದು ಹೇಳಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಜಮೀರ್...
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ...