ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ವಿವಿಐಪಿ ಸೌಲಭ್ಯ ಕೊಡುತ್ತಿರುವುದು ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಕುರಿತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ...
ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ.
ಗೃಹಲಕ್ಷ್ಮಿಯರಿಗೆ ಬೆಲೆ ಏರಿಕೆಯ ಬಿಸಿ...
ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಸೋಮವಾರ...
ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಕಾಫಿ ಹೀರುತ್ತಾ, ಸಿಗರೇಟ್ ಸೇದುತ್ತಾ ಉಳಿದ ರೌಡಿ ಶೀಟರ್ಗಳ ಜೊತೆ ಕುಳಿತು ದರ್ಶನ್ ಹರಟೆ ಹೊಡೆಯುತ್ತಿರುವ ಫೋಟೋ ವೈರಲ್ ಆಗಿತ್ತಿದ್ದಂತೆ ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ....
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ.
ಈ ಕುರಿತು ಸುದೀರ್ಘ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು,...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಈ ಕುರಿತ ಸುದ್ದಿಯಾಗುತ್ತಿದ್ದಂತೆ ಪರಪ್ಪನ ಅಗ್ರಹಾರದ 7 ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ...
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕನ್ನಡ ನಟ ದರ್ಶನ್ ತೂಗುದೀಪಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಒದಗಿಸಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಉನ್ನತ ಮಟ್ಟದ ಕೈದಿಗಳಿಗೆ ನೀಡಲಾಗುವ ಆದ್ಯತೆ ಮತ್ತು...
ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.
ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ "21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ" ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು...
ಸಣ್ಣ ಕುಟುಂಬ ಯೋಜನೆಯಡಿ ಒಂದೇ ಮಗುವಿದ್ದು, ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡವರಿಗೆ ವೃತ್ತಿ ತೆರಿಗೆಯಿಂದ ವಿನಾಯಿತಿ ನೀಡುವ ಬಗ್ಗೆ ಕೆಎಸ್‌ಆರ್‌ಟಿಸಿ ನಿಗಮ ಸುತ್ತೋಲೆ ಹೊರಡಿಸಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ನಿಗಮ, ವೃತ್ತಿ ತೆರಿಗೆಗೆ...
ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.
ಈ ಕುರಿತು ಅಗತ್ಯ ಕ್ರಮ ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್...