- Advertisement -spot_img

TAG

police

ಶಾಲಿನಿ ರಜನೀಶ್ ಪ್ರಕರಣ |ಇದೇನಾ ಪಾರ್ಟಿ ವಿತ್‌ ಡಿಫರೆನ್ಸ್ ?

ಒಂದೂವರೆ ದಶಕದ ಕರ್ನಾಟಕ ರಾಜಕೀಯ ಇತಿಹಾಸವನ್ನು ಕಣ್ಣಾಡಿಸಿದರೆ ಸಚಿವರಾಗಿದ್ದವರು, ಶಾಸಕರಾಗಿದ್ದವರು ಎಸಗಿದ ಮಹಿಳಾ ದೌರ್ಜನ್ಯಗಳು ಪಕ್ಷಾತೀತವಾಗಿ  ಸಾಲು ಸಾಲು ಕಣ್ಣ ಮುಂದೆ ಬರುತ್ತವೆ. ಇವುಗಳಲ್ಲಿ ಬಿಜೆಪಿಗರದ್ದೇ ಹೆಚ್ಚಿನ ಪಾಲು,  ರಘುಪತಿಭಟ್,  ಎಂ.ಪಿ ರೇಣುಕಾಚಾರ್ಯ,...

ಮದುವೆಯಾಗುವುದಾಗಿ ನಂಬಿಸಿ ರೂ.80 ಲಕ್ಷ ವಂಚಿಸಿದ ಯುವತಿ: ದೂರು ದಾಖಲಿಸಿದ ಐಟಿ ಉದ್ಯೋಗಿ

ಬೆಂಗಳೂರು: ಮ್ಯಾಟ್ರಿಮೋನಿಯಲ್‌ ವೆಬ್‌ ಸೈಟ್‌ ಮೂಲಕ ಪರಿಚಯ ಮಾಡಿಕೊಂಡು ವಿವಾಹವಾಗುವುದಾಗಿ ನಂಬಿಸಿ ಐಟಿ ಕಂಪನಿ ಉದ್ಯೋಗಿಯೊಬ್ಬರಿಗೆ ಯುವತಿಯೊಬ್ಬಳು ವಂಚಿಸಿರುವ ಪ್ರಕರಣ ಕುರಿತು ದೂರು ದಾಖಲಾಗಿದೆ. ರಾಮಮೂರ್ತಿ ನಗರದ ನಿವಾಸಿ 32 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್...

ಆತ್ಮಹತ್ಯೆಗೆ ಕಾವೇರಿ ನದಿಗೆ ಹಾರಿದ ಯುವತಿಯನ್ನು ರಕ್ಷಿಸಿದ  ಪೊಲೀಸರು

ಶ್ರೀರಂಗಪಟ್ಟಣ: ಆತ್ಮಹತ್ಯೆ ಮಾಡಿಕೊಳ್ಳಲು ಕಾವೇರಿ ನದಿಗೆ ಹಾರಿದ್ದ ಬೆಂಗಳೂರು ಮೂಲದ ಯುವತಿಯನ್ನು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಎಂಬ ಗ್ರಾಮದ ಸಮೀಪ ನದಿ ಮಧ್ಯದಲ್ಲಿದ್ದ ಮರಕ್ಕೆ...

ಚಾಲಕರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದರೆ ಪರಿಹಾರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಅಜಾಗರೂಕತೆ ಹಾಗೂ ಅತಿ ವೇಗವಾಗಿ ವಾಹನ ಚಲಾಯಿಸಿ ಸವಾರ ಮೃತಪಟ್ಟರೆ ಅವರ ಕುಟುಂಬಕ್ಕೆ ಮೋಟಾರು ವಾಹನ ಕಾಯ್ದೆಯಡಿ ವಿಮಾ ಕಂಪನಿಯು ಪರಿಹಾರ ನೀಡಬೇಕಿಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ.  ಅತಿವೇಗದಲ್ಲಿ ಕಾರು ಚಾಲನೆ...

ಮದುವೆಯಾಗಿದ್ದನ್ನು ತಿಳಿಸಲು ಭಯವಾಗಿ ಆತ್ಮಹತ್ಯೆಗೆ ಶರಣಾದ ಯುವಕ

ಕೋಲಾರ: ಸಹದ್ಯೋಗಿಯನ್ನು ವಿವಾಹವಾಗಿ ಮನೆಯಲ್ಲಿ ತಿಳಿಸಲು ಧೈರ್ಯ ಸಾಲದೆ ಜಿಲ್ಲಾ ಆಸ್ಪತ್ರೆಯ ಡೇಟಾ ಎಂಟ್ರಿ ಆಪರೇಟರ್ ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಹರೀಶ್ ಬಾಬು (33) ಆತ್ಮಹತ್ಯೆಗೆ ಶರಣಾಗಿರುವ...

ಕಚೇರಿಯ ಶೌಚಾಲಯದಲ್ಲಿ ಮಹಿಳಾ ಟೆಕ್ಕಿಯ ಚಿತ್ರೀಕರಣ: ಇನ್ಫೋಸಿಸ್‌ ಸಾಫ್ಟ್‌ ವೇರ್‌ ಇಂಜಿನಿಯರ್‌ ಬಂಧನ

ಬೆಂಗಳೂರು: ನಗರದ ಇನ್ಫೋಸಿಸ್‌ ಕಚೇರಿಯ ಶೌಚಾಲಯದೊಳಗೆ ಮಹಿಳೆಯೊಬ್ಬರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ  ಆರೋಪದ ಮೇಲೆ ಅದೇ ಕಂಪನಿಯ ಸಾಫ್ಟ್‌ ವೇರ್‌ ಇಂಜಿನಿಯರ್‌ ಸ್ವಪ್ನಿಲ್ ನಾಗೇಶ್ ಮಲಿ (28) ಎಂಬಾತನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಈತ...

2013ರಲ್ಲಿ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿ ಎದುರು ನಡೆದಿದ್ದ ಸ್ಫೋಟದ ಶಂಕಿತ ಉಗ್ರನ ಬಂಧನ

ಚೆನ್ನೈ: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದ ಎದುರು 2013ರಲ್ಲಿ ನಡೆದ ಬಾಂಬ್‌ ಸ್ಫೋಟ ಸೇರಿದಂತೆ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ನಡೆದ ಹಲವು ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 30...

ಆರ್‌ ಆರ್‌ ನಗರದಲ್ಲಿ 58.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು: ಮನೆ ಮಾಲೀಕರು ಇಲ್ಲದ ಸಮಯ ನೋಡಿಕೊಂಡು ಮನೆಯ ಪ್ಯಾಸೇಜ್‌ ಹತ್ತಿ ಅಡುಗೆ ಮನೆಯ ಯುಟಿಲಿಟಿ ಡೋರ್‌ ಅನ್ನು ಮುರಿದು ಒಳನುಗ್ಗಿ  ಚಿನ್ನಾಭರಣಗಳನ್ನು ಕಳವು ಮಾಡಿದ್ದ ತಮಿಳುನಾಡು ಮೂಲದ ಆರೋಪಿ ಸೇರಿ ಇಬ್ಬರನ್ನು...

ಪೋಕ್ಸೋ ಪ್ರಕರಣ: ಖುದ್ದು ಹಾಜರಾಗಿ ಹೇಳಿಕೆ ನೀಡಲು ಶಿವಮೂರ್ತಿ ಮುರುಘಾ ಶರಣರಿಗೆ ಕೋರ್ಟ್‌ ಆದೇಶ

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣ ವಿಚಾರಣೆ ಅಂತಿಮ ಘಟ್ಟ ತಲುಪಿದೆ. ಈ ಪ್ರಕರಣ ಸಂಬಂಧ...

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ; ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ನೆರೆಹೊರೆಯವರು

ಶಿವಮೊಗ್ಗ:  ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವಾರದ ಹಿಂದೆ ನಡೆದಿದ್ದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದ ನೆರೆಹೊರೆಯವರು ಕ್ಷುಲ್ಲಕ ಕಾರಣಕ್ಕೆ 67 ವರ್ಷದ...

Latest news

- Advertisement -spot_img