- Advertisement -spot_img

TAG

police

ಪರಪ್ಪನ ಅಗ್ರಹಾರಕ್ಕೆ ನೂತನ ಅಧಿಕಾರಿಗಳನ್ನು ನೇಮಿಸಿದ ಸರ್ಕಾರ!

ಪರಪ್ಪನ ಅಗ್ರಹಾರದ ಜೈಲಿನ ಅಕ್ರಮ ಬಯಲಾಗುತ್ತಿದ್ದಂತೆ, 9 ಮಂದಿ ಜೈಲು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿತ್ತು. ಈಗ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ಮಹಿಳಾ ಡಿಐಜಿ ದಿವ್ಯಶ್ರೀ ನೇಮಕಗೊಂಡಿದ್ದಾರೆ. ಕಾರಾಗೃಹ ಅಕಾಡೆಮಿ ಡಿಐಜಿಯಾಗಿ ಸೋಮಶೇಖರ್​...

ಹತ್ತು ವರ್ಷ ಕಳೆದರೂ ಮುಗಿಯದ ಮಹಿಳೆ ಹತ್ಯೆ ಪ್ರಕರಣ: ನಂದಿನಿ ಲೇಔಟ್ ಪೊಲೀಸರ ನಿರ್ಲಕ್ಷ್ಯ!

ಕಳೆದ ಹತ್ತು ವರ್ಷದ ಹಿಂದೆ ನಡೆದ ಮಹಿಳೆಯೊಬ್ಬರ ಹತ್ಯೆ ಪ್ರಕರಣಕ್ಕೆ ಇಂದಿಗೂ ಮುಕ್ತಿ ನೀಡಿಲ್ಲದಿರುವ ಘಟನೆ ಬೆಂಗಳೂರಿನ ನಂದಿನ ಲೇಔಟ್ ಠಾಣೆಯಲ್ಲಿ ನಡೆದಿದೆ.  ನಮಗೆ ನ್ಯಾಯ ಸಿಗುತ್ತದೆ, ನಮ್ಮ ಮಗಳ ಆತ್ಮಕ್ಕೆ ಶಾಂತಿ...

ನಟ ದರ್ಶನ್‌ನ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಸಿಎಂ ಸಿದ್ದರಾಮಯ್ಯ

ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ...

ರಾಜ್ಯದಲ್ಲಿ ಇಂದಿನಿಂದ ಮದ್ಯದ ದರ ಇಳಿಕೆ!

ರಾಜ್ಯದಲ್ಲಿ ಇಂದಿನಿಂದ ಮದ್ಯ ದರ ಇಳಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್‌ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ. ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ...

ಗೃಹಲಕ್ಷ್ಮಿ ಹಣದಿಂದ ಊರಿಗೆಲ್ಲ ಹೋಳಿಗೆ ಊಟ: ಅಕ್ಕಾತಾಯಿ ಲಂಗೂಟಿಯವರ ನಿಸ್ವಾರ್ಥ ಕಾರ್ಯಕ್ಕೆ ಸಿಎಂ ಶ್ಲಾಘನೆ, ಸನ್ಮಾನ

ಪ್ರಾಮಾಣಿಕ ಜನರು ನನಗೆ ಶ್ರೇಯಸ್ಸು ಕೋರಿದರೆ, ನನಗಿರುವ ರಾಜಕೀಯ ವೈರಿಗಳು, ನನ್ನ ರಾಜಕೀಯ ಜೀವನಕ್ಕೆ ಮಸಿಬಳಿಯಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಕೆಲವರು ಮುಖ್ಯಮಂತ್ರಿಗಳನ್ನು ರಾಜಕೀಯ ಸುಳಿಯಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಧ್ಯಮದವರ...

ವಿಶೇಷ | ಅಪರಾಧಿಕ ಪ್ರಪಂಚವೂ ಲಿಂಗತ್ವ ಸೂಕ್ಷ್ಮತೆಯೂ

ಇಂದು (ಆಗಸ್ಟ್‌ 26 ) ಮಹಿಳಾ ಸಮಾನತೆಯ ದಿನ.  ಈ ಹಿನ್ನೆಲೆಯಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ಮೇಲೆ ಬೆಳಕು ಚೆಲ್ಲುತ್ತಾ ಸಮಾಜದಲ್ಲಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಲಿಂಗತ್ವ ಸೂಕ್ಷ್ಮತೆ ಮತ್ತು ಮಹಿಳಾ...

40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ: ಸಿಎಂ ವ್ಯಂಗ್ಯ

ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಕಲ್ಲೋಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ನಾನು ಮಂತ್ರಿಯಾಗಿ 40 ವರ್ಷ...

ಕೌಟುಂಬಿಕ ದೌರ್ಜನ್ಯ ಹೇಳಿಕೆಗಳು : ವಾಸ್ತವ ಏನು?

ಕೌಟುಂಬಿಕ ದೌರ್ಜನ್ಯದ ಕುರಿತು ಹೆಚ್ಚು ಮಾತನಾಡುವುದಿಲ್ಲವಾದ್ದರಿಂದ ಸಮಾಜದಲ್ಲಿ ಬೇಕಾದಷ್ಟು ಅಸತ್ಯವಾದ ಹೇಳಿಕೆಗಳು ಹರಿದಾಡುತ್ತಿವೆ. ಈ ಅಸತ್ಯಗಳು ದೌರ್ಜನ್ಯವನ್ನು ಗಟ್ಟಿಯಾಗಿ ನೆಲೆಯೂರಲು ಅನುವು ಮಾಡಿಕೊಟ್ಟು ಗಂಡ ದೌರ್ಜನ್ಯ ನಡೆಸುವುದು ಸಹಜ ಎಂಬಂತೆ ಸಮಾಜದಲ್ಲಿ...

ದರ್ಶನ್ ಒಬ್ಬ ಅತ್ಯಾಚಾರಿ, ಕೊಲೆ ಆರೋಪಿ, ಆತನಿಗೇಕೆ ರಾಜಾತಿಥ್ಯ?: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರದಲ್ಲಿ ವಿವಿಐಪಿ ಸೌಲಭ್ಯ ಕೊಡುತ್ತಿರುವುದು ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಕುರಿತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ...

ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ: ಟ್ವೀಟ್‌ ಮಾಡಿ ಸಂತಸ ವ್ಯಕ್ತಪಡಿಸಿದ ಸಿಎಂ

ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ. ಗೃಹಲಕ್ಷ್ಮಿಯರಿಗೆ ಬೆಲೆ ಏರಿಕೆಯ ಬಿಸಿ...

Latest news

- Advertisement -spot_img