- Advertisement -spot_img

TAG

police

ಶಿವಮೊಗ್ಗ ಅಬ್ಬಿ ಜಲಪಾತದಲ್ಲಿ ಪೋಟೋ ತೆಗೆಯುವಾಗ ಯುವಕ ನೀರುಪಾಲು

ಪೋಟೋ ತೆಗೆಯಲು ಹೋದಾಗ ಕಾಲು ಜಾರಿ ಜಲಪಾತದಲ್ಲಿ ಯುವಕ ಸತ್ತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ (Abbi Falls) ಬಳಿ ನಡೆದಿದೆ. ಬಳ್ಳಾರಿ ಮೂಲದ ವಿನೋದ್ (26)...

ಬೆಂಗಳೂರು, ಮೈಸೂರು ಸೇರಿ ಹಲವೆಡೆ ಇಡಿ ದಾಳಿ

ಬೆಂಗಳೂರು ಯುಬಿ ಸಿಟಿ, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರದಂತೆ 11 ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ನಿವೇಶನ ಕೊಡಿಸುವುದಾಗಿ ವಂಚನೆ, ಅಕ್ರಮ...

ಜಾಮೀನಿಗೆ ಮಧ್ಯಂತರ ತಡೆ: ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ ಸುಪ್ರೀಂ

ಅಬಕಾರಿ ನೀತಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಗೆ ನೀಡಲಾಗಿದ್ದ ಜಾಮೀನಿಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ದೆಹಲಿ ಸಿಎಂ ಕೇಜ್ರಿವಾಲ್‌ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು,...

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕಾರದ: ಬಿ.ಕೆ. ಸಿಂಗ್ ನೇತೃತ್ವದಲ್ಲಿ ತನಿಖೆ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ (CID) ರಾಜ್ಯ ಸರ್ಕಾರ ಒಪ್ಪಿಸಿದೆ. ತನಿಖೆಗೆ ಬೇಗಾದ ಎಲ್ಲಾ ಮಾಹಿತಿ, ದಾಖಲಾತಿಗಳನ್ನು ಸಿಐಡಿಗೆ ಈಗಾಗಲೇ ಹಸ್ತಾಂತರಿಸಿದ್ದಾರೆ. ಹೊಳೆನರಸೀಪುರ ಪೊಲೀಸರಿಂದ ಸಿಐಡಿಗೆ ಎಲ್ಲಾ ಮಾಹಿತಿ...

ಬೆಂಗಳೂರಿನಲ್ಲಿ HMT ಕಂಪನಿಯ ಪುನಶ್ಚೇತನಕ್ಕೆ ಕ್ರಮ: ಉನ್ನತ ಅಧಿಕಾರಿಗಳ ಜೊತೆ HDK ಸಭೆ

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇಂದು HMT (ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್) ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ...

ಕುಶಾಲನಗರದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ

ಉದ್ಯಮಿ ಶಶಿಧರ್​ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಯಾವುದೊ ಸಣ್ಣ ವಿಚಾರಕ್ಕೆ ಅನುದೀಪ್ ಗನ್‌ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ...

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ: ಪ್ರತ್ಯೇಕ ತನಿಖೆ ಆರಂಭಿಸಿದ ಇಡಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವನಗನು ಜಾರಿ ನಿರ್ದೇಶನಾಲಯ ತನಿಖೆಯನ್ನು (ED Investigation) ಪ್ರತ್ಯೇಕವಾಗಿ ಆರಂಭಿಸಿದೆ. ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ‌....

ಯುವತಿ ಮೇಲೆ ಲೈಂಗಿಕ ದೌರ್ಜನ್ಯ : ಬಿಜೆಪಿ ಮುಖಂಡ ಹರತಾಳು ಹಾಲಪ್ಪ ನಿಕಟವರ್ತಿ ಅರುಣ್ ಕುಗ್ವೆ ಬಂಧನ

ಶಿವಮೊಗ್ಗ: ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ‌ ಸಂಬಂಧ‌ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ‌ಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಮಾಜಿ ಸಚಿವ,‌ ಬಿಜೆಪಿ ಮುಖಂಡ...

ಎಂಎಲ್‌ಸಿ ಸೂರಜ್ ರೇವಣ್ಣ ಪ್ರಕರಣ ಸಿಐಡಿಗೆ ಹಸ್ತಾಂತರ

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಅವರನ್ನು ಬಂಧಿಸಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿದೆ. ಭಾನುವಾರ ಹಾಸನ ಜಿಲ್ಲೆಯ ಹೊಳೆನರಸೀಪುರದ ಗ್ರಾಮಾಂತರ...

ಗ್ಯಾರಂಟಿಗಳನ್ನು ರದ್ದುಪಡಿಸಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಳ್ಳಬೇಕು: ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್

ರಾಜ್ಯದ ಆದಾಯ ಹೆಚ್ಚಳಕ್ಕೆ ಸಲಹೆ ನೀಡಲು ಅನುಭವಿ ನಿವೃತ್ತ ಅಧಿಕಾರಿಗಳಿದ್ದಾರೆ ಅವರನ್ನು ಬಿಟ್ಟು ನೀವು ಬಹುರಾಷ್ಟ್ರೀಯ ಕಂಪನಿಗಳನ್ನು ಕರೆಸಿ ಹಣವನ್ನೇಕೆ ವ್ಯರ್ಥ ಮಾಡುತ್ತೀರಿ ಎಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಸಭಾ...

Latest news

- Advertisement -spot_img