- Advertisement -spot_img

TAG

police

ವಿಶ್ವಕಪ್ ಕ್ರಿಕೆಟ್ ಸೂಪರ್-8: ಇಂದು ಭಾರತದ ಎದುರಾಳಿ ಬಾಂಗ್ಲಾದೇಶ

ಆಂಟಿಗುವಾ: ಪಂದ್ಯಾವಳಿಯುದ್ದಕ್ಕೂ ಅಜೇಯವಾಗಿಯೇ ಉಳಿದಿರುವ ಭಾರತಕ್ಕೆ ಇಂದು ಬಾಂಗ್ಲಾದೇಶದ ಸವಾಲು ಒಡ್ಡಲಿದೆ. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಬಾಂಗ್ಲಾದೇಶ, ಭರ್ಜರಿ ಲಯದಲ್ಲಿ ಆತ್ಮವಿಶ್ವಾಸದಿಂದಿರುವ ಭಾರತವನ್ನು ಎದುರಿಸಲಿದೆ. ಟಿ-20 ವಿಶ್ವಕಪ್...

ಟೈಟಲ್‌ ವಿವಾದ : ನಟ ಡಾಲಿ ಧನಂಜಯ್ ನಟನೆಯ ʼನಾಡಪ್ರಭು ಕೆಂಪೇಗೌಡʼ ಚಿತ್ರದ ವಿರುದ್ಧ ದೂರು ದಾಖಲು

ಸಾಲು ಸಾಲು ವಿವಾದಗಳಲ್ಲಿ ಸಿಲುಕಿರುವ ಸ್ಯಾಂಡಲ್‌ ವುಡ್‌ಗೆ ಯಾಕೊ ಟೈಮ್‌ ಸರಿ ಇಲ್ಲ ಅನ್ನಿಸತ್ತೆ. ದರ್ಶನ್‌ ವಿವಾದದ ಬೆನ್ನಲ್ಲೇ ಈಗ ಸ್ಯಾಂಡಲ್‌ ವುಡ್‌ನಲ್ಲಿ ಟೈಟಲ್‌ ವಿವಾದ ಶುರುವಾಗಿದೆ.  ಡಾಲಿ ಧನಂಜಯ್‌ ನಟನೆಯ ʼನಾಡಪ್ರಭು...

ಬಜೆಟ್ ಪೂರ್ವ ಸಭೆಯಲ್ಲಿ ಕರ್ನಾಟಕದ ಅಹವಾಲು ಮಂಡಿಸಿದ ಕೃಷ್ಣಭೈರೇಗೌಡ

ಹೊಸದಿಲ್ಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನ ರಾಜ್ಯಗಳ ಮುಖ್ಯಮಂತ್ರಿಗಳು/ಪ್ರತಿನಿಧಿಗಳೊಂದಿಗೆ ಕೇಂದ್ರ ಹಣಕಾಸು ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ಏರ್ಪಡಿಸಿದ್ದ ಸಭೆಯಲ್ಲಿ ಕರ್ನಾಟಕ ಸರ್ಕಾರದ ಕಂದಾಯ ಸಚಿವ ಕೃಷ್ಣಭೈರೇಗೌಡ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅನುಪಸ್ಥಿತಿಯಲ್ಲಿ...

ಸೂರಜ್‌ ರೇವಣ್ಣ ವಿರುದ್ಧ ದೂರು ದಾಖಲಾದರೆ ಕ್ರಮ : ಗೃಹ ಸಚಿವ ಪರಮೇಶ್ವರ

ಜೆಡಿಎಸ್ ಎಂಎಲ್​ಸಿ ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ಇದೀಗ ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಪ್ರಕರಣ ಏನು ಎಂಬುದನ್ನು ನೋಡಿ ಅದರ ನೈಜ್ಯತೆಯನ್ನು ಪರಿಶೀಲಿಸಿ...

ದರ್ಶನ್‌ ಪ್ರಕರಣ; ಅಭಿಮಾನಿಗಳು ಸೇರುವ ಹಿನ್ನೆಲೆ ಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಬಳಿ ಬಿಗಿ ಭದ್ರತೆ!

ರೇಣುಕಾಸ್ವಾಮಿಯ ಹತ್ಯೆ ಪ್ರಕರಣ ಸಂಬಂದಿಸಿದಂತೆ ಬಂಧಿತನಾಗಿರುವ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ಇಂದು ಪೊಲೀಸ್‌ ಕಸ್ಟಡಿ ಅಂತ್ಯವಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ವೇಳೆ ಕೋರ್ಟ್‌ ಬಳಿ ದರ್ಶನ್ ಅಭಿಮಾನಿಗಳು ಸೇರುವ ಸಾಧ್ಯತೆ...

ಪ್ರಜ್ವಲ್, ದರ್ಶನ್, ಯಡಿಯೂರಪ್ಪ, ಸೂರಜ್ ಟ್ಯಾಗ್ ಮಾಡಿ ಚಿತ್ರನಟಿ ರಮ್ಯಾ ಹೇಳಿದ್ದೇನು?

ಬೆಂಗಳೂರು: ಯಾವುದೇ ಸಮಕಾಲೀನ ರಾಜಕೀಯ, ಸಾಮಾಜಿಕ ವಿದ್ಯಮಾನಗಳ ಕುರಿತು ನಿರ್ಭಿಡೆಯಿಂದ ಪ್ರತಿಕ್ರಿಯಿಸುವ ಚಿತ್ರನಟಿ ರಮ್ಯಾ, ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕುರಿತು ಮೊದಲು ಧ್ವನಿ ಎತ್ತಿದ ಸೆಲೆಬ್ರಿಟಿ ನಟಿ. ಇದೀಗ ಅವರು ಕಾಮಕಾಂಡದ ಆರೋಪಿ...

ಖ್ಯಾತ ಸಾಹಿತಿ ಪ್ರೊ. ಕಮಲಾ ಹಂಪನಾ ನಿಧನ; ರಾಜಕೀಯ ಗಣ್ಯರಿಂದ ಸಂತಾಪ

ನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ವಿಧಿವಶರಾಗಿದ್ಧಾರೆ. ಇಂದು ಬೆಳಗ್ಗೆ ಹೃದಯಾಘಾತದಿಂದ ಕಮಲಾ ಹಂಪನಾ ನಿಧನರಾಗಿದ್ದಾರೆ. ಕಮಲಾ ಹಂಪನಾ ಅವರ ನಿಧನಕ್ಕೆ ವಿವಿಧ ರಾಜಕೀಯ ಗಣ್ಯರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. ಈ ಕುರಿತು ಸಿಎಂ...

ದರ್ಶನ್‌ ಅಂಡ್‌ ಗ್ಯಾಂಗ್ ಪೊಲೀಸ್‌ ಕಸ್ಟಡಿ ಅಂತ್ಯ : ನಾಲ್ವರಿಗೂ ಠಾಣೆಯಲ್ಲೇ ಮೆಡಿಕಲ್‌ ಟೆಸ್ಟ್‌!

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದೆ. ಈಗಾಗಲೇ ಪೊಲೀಸರ ವಿಚಾರಣೆಯಲ್ಲಿ ಎ1 ಆಗಿರುವ ನಟಿ ಪವಿತ್ರಾ ಗೌಡ ಸೇರಿದಂತೆ 13 ಜನರನ್ನು ನ್ಯಾಯಾಂಗ ಬಂದನಕ್ಕೆ ಕಳಿಸಿದ್ದು, ಇಂದು...

ಹುಬ್ಬಳ್ಳಿ | ಕರ್ಕಶ ಶಬ್ದ ಮಾಡುತ್ತಿದ್ದ 200ಕ್ಕೂ ಅಧಿಕ ಸೈಲೆನ್ಸರ್‌ಗಳನ್ನು ನಾಶಪಡಿಸಿದ ಸಂಚಾರಿ ಪೊಲೀಸರು!

ರಾಜ್ಯದಲ್ಲಿ ಹೆಚ್ಚು ಕಿರಿಕಿರಿ ಮಾಡುವ ಬೈಕ್‌ ಗಳ ಸೈಲನ್ಸರ್‌ಗಳನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗುತ್ತಿದ್ದಾರೆ ಎಂಬ ಜನರ ಕೂಗಿನ ನಡುವೆಯೇ ಹುಬ್ಬಳ್ಳಿಯಲ್ಲಿ ಲಕ್ಷಾಂತರ ಮೌಲ್ಯದ ಬೈಕ್ ಸೈಲೆನ್ಸರ್​ಗಳನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದು ನಾಶಪಡಿಸಿದ್ದಾರೆ. ಹುಬ್ಬಳ್ಳಿ...

ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಅಂತ್ಯ; ಇಂದು ಪರಪ್ಪನ ಅಗ್ರಹಾರ ಜೈಲು ಸೇರತ್ತ ‌ʼಡಿʼ ಗ್ಯಾಂಗ್?

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ...

Latest news

- Advertisement -spot_img