ಇತ್ತೀಚೆಗೆ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ ಪ್ರಭುದ್ಯಾ ಸಾವಿನ ಸಂಬಂಧ ಸುಬ್ರಮಣ್ಯಪುರ ಠಾಣೆ ಪೊಲೀಸರು ಅಪ್ರಾಪ್ತನನ್ನು ಬಂಧಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕ ಪ್ರಭುದ್ಯಾರನ್ನು ಕೊಲೆ ಮಾಡಿರುವುದು ಈಗ ಬೆಳಕಿಗೆ ಬಂದಿದೆ.
ಸುಬ್ರಮಣ್ಯ ಪುರದ ಬೃಂದಾವನ ಲೇಔಟ್...
ಮೈಸೂರು: ಕಾನೂನು ಪದವಿ ಓದುವಾಗ ನಾನೂ ಕೂಡ ಲವ್ ಮಾಡಿದ್ದೆ. ಆದರೆ ಆಕೆಯನ್ಮು ಮದುವೆಯಾಗಲು ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಯೌವನದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.
ನಿನ್ನೆ ಸಂಜೆ ಜನ ಸ್ಪಂದನ ಮತ್ತು ಮಾನವ...
ಭಾರತೀಯ ಜನತಾ ಪಕ್ಷ (ಬಿಜೆಪಿ) ಚುನಾವಣಾ ತಂತ್ರಗಾರ ಮತ್ತು ರಾಜಕಾರಣಿ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದೆ ಎಂದು ಹೇಳುವ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಶಾಂತ್ ಕಿಶೋರ್ ಅವರನ್ನು ನಿಜವಾಗಿಯೂ...
ರಾಜಧಾನಿ ಬೆಂಗಳೂರಿನ ಮೂರು ಪ್ರಸಿದ್ಧ ಹೋಟೆಲ್‌ಗಳಿಗೆ ಬಾಂಬ್ ಸ್ಫೋಟದ ಬೆದರಿಕೆಯ ಇಮೇಲ್‌ಗಳು ಬಂದಿವೆ. ಅಧಿಕಾರಿಗಳು ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.
ಬೆದರಿಕೆ ಇಮೇಲ್‌ಗಳ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ಮತ್ತು...
ಕೇರಳದ ವಯನಾಡು ಸೇರಿದಂತೆನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳ ಹರಿವು ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ.
ಜಲಾಶಯದ ಗರಿಷ್ಠ...
ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಳೆ ಹೆಚ್ಚಾದ ಹಿನ್ನೆಲೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕು ಮಂಚನಬೆಲೆ ಜಲಾಶಯ ಭರ್ತಿಯಾಗಿದೆ. ಮಂಚನಬೆಲೆ ಜಲಾಶಯ 1.039 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಈಗ ಮಳೆಯಿಂದ ಜಲಾಶಯ ತುಂಬಿದೆ.
ಭರ್ತಿಯಾದ...
ಬೆಂಗಳೂರು: ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ...
ಸಾವೊ ಪೌಲೊ (ಬ್ರೆಜಿಲ್): ಮೊಬೈಲ್ ಫೋನ್ ಕಿತ್ತುಕೊಂಡರೆಂಬ ಸಿಟ್ಟಿಗೆ 16 ರ್ಷದ ಬಾಲಕ ತನ್ನ ತಂದೆ, ತಾಯಿ ಮತ್ತು ಸೋದರಿಯನ್ನು ಗುಂಡಿಕ್ಕಿ ಕೊಂದ ಆಘಾತಕರ ಘಟನೆ ವರದಿಯಾಗಿದೆ.
ತ್ರಿವಳಿ ಹತ್ಯೆ ಮಾಡಿದ ಬಾಲಕ, ಮೂರು...
ಭೂಗತವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಪತ್ರವನ್ನು ಬರೆದಿದ್ದಾರೆ.
ಬುಧವಾರ ಎರಡನೇ ಪತ್ರ ಬರೆದಿರುವ ಸಿಎಂ, ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್...