ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕರ್ನಾಟಕದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್...
ಬೆಂಗಳೂರು: ರೈತರ ಸಾಲ ಮನ್ನಾ ಮಾಡಿ ಅಂದರೆ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದರು. ಆದರೆ ಇದೇ ಬಿಜೆಪಿ ಅದಾನಿ-ಅಂಬಾನಿಯ ಸಾಲ ಮನ್ನಾ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ರಾಮನಗರ: ಬಿಡದಿಯ ಕೇತಗಾನಹಳ್ಳಿಯಲ್ಲಿ ಕಾನೂನು ಬಾಹಿರವಾಗಿ ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ತಮ್ಮ ಕುಟುಂಬದ ವಿರುದ್ಧ ಕೇಳಿ...
ಶಿಸ್ತು, ಕಾನೂನು ಪಾಲನೆ ಮತ್ತು ಮಾನವೀಯತೆ ಈ ಶಬ್ದಗಳು ಒಂದರೊಳಗೊಂದು ಮಿಳಿತವಾಗಿ ಇರಬೇಕಾದ ನಾಗರಿಕ ಬದುಕಿನ ಅಂಶಗಳು. ಆದರೆ ಇವೆಲ್ಲವೂ ವಿರುದ್ಧ ದಿಕ್ಕಿನಲ್ಲಿ ಚಲಿಸುವುದೇ ವಾಸ್ತವ -ವೃಂದಾ ಹೆಗಡೆ, ಅತಿಥಿ ಉಪನ್ಯಾಸಕಿ.
'ಇನ್ನೇನೂ ವಿಚಾರಿಸುವ,...
ನಾನು ಡಿಗ್ರಿ ಓದಲೆಂದು ನನ್ನೂರಿಲ್ಲಿರುವ(ಶಿವಮೊಗ್ಗ) ಸಹ್ಯಾದ್ರಿ ಕಾಲೇಜಿಗೆ ಸೇರಿದೆ. ಕಾಲೇಜಿಗೆ ಹೋದ ಮೊದಲ ದಿನವೇ ಪರಿಚಯ ಆದ ಗೆಳೆಯ ಅಜಿತ್ ಎಸ್ ಸಿಂಗ್.
ನಾನು ನಿರೀಕ್ಷೆ ಮಾಡಿದ ರೀತಿಯಲ್ಲಿಯೇ ನನಗೆ ಗೆಳೆಯ ಸಿಕ್ಕ ಎನ್ನುವ...
ಸಂಪಾದಕೀಯದಿನೇಶ್ ಕುಮಾರ್ ಎಸ್ ಸಿ
ಕರ್ನಾಟಕ ಲೋಕಸೇವಾ ಆಯೋಗ ಕಳೆದ ಡಿಸೆಂಬರ್ 29ರಂದು ನಡೆಸಿದ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ...
ಕೆಪಿಎಸ್ಸಿಯಿಂದ ಕೆಎಸ್ ಪರೀಕ್ಷೆ ಬರೆದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಅವರಿಗೆ(CM Siddaramaiah) ಚೆನ್ನಾಗಿ ಗೊತ್ತಿದೆ. ಆದರೆ ಅವರು ಮರು ಅಧಿಸೂಚನೆ ಹೊರಡಿಸಲು ಹಿಂಜರಿಯುತ್ತಿದ್ದಾರೆ. ಇದಕ್ಕೆ ಕಾರಣ ಅವರ ಸುತ್ತ ಇರುವ...
ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದು ಉಂಟಾಗುವುದಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳೀದ್ದಾರೆ. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದರು.
ಅಧಿವೇಶನ ಮುಗಿಯುತ್ತಿದ್ದಂತೆ ಈ...
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಕೆಟ್ಟ ಹೆಸರು ತೆಗೆದುಕೊಂಡವರಲ್ಲ. ಆದರೆ ಕೆಪಿಎಸ್ಸಿಯಿಂದ ಅನ್ಯಾಯಕ್ಕೊಳಗಾದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯವಾದರೆ ಅವರ ರಾಜಕೀಯ ಜೀವನದಲ್ಲಿ ಅದೊಂದು ಕಪ್ಪು ಚುಕ್ಕೆಯಾಗಿ ಉಳಿಯಲಿದೆ...