ಬೆಂಗಳೂರು: ಯಾವ ರಾಜ್ಯ ಸರ್ಕಾರಗಳ ಜೊತೆಗೂ ಸಮಾಲೋಚನೆ ನಡೆಸದೆ, ವಿರೋಧ ಪಕ್ಷಗಳ ಜೊತೆಗೂ ಚರ್ಚಿಸದೆ 'ಒಂದು ರಾಷ್ಟ್ರ ಒಂದು ಚುನಾವಣೆ' ಎಂಬ ದೇಶದ ಮೇಲೆ ಭಾರಿ ಪರಿಣಾಮವನ್ನು ಬೀರುವ ಮಸೂದೆಗೆ ಕೇಂದ್ರ ಸಚಿವ...
ಬೆಂಗಳೂರು: ಒಳಮೀಸಲಾತಿ ಹಂಚಿಕೆ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ಏಕ ಸದಸ್ಯ ಆಯೋಗದ ವರದಿ ಬರುವವರೆಗೆ ಕಾಯೋಣ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಚ್. ಆಂಜನೇಯ ಕರೆ...
ಭಾಗ-1 ಯುಪಿಎ ಸರಕಾರ ಮಾಡಿದ ಎರಡು ಅತಿ ದೊಡ್ಡ ತಪ್ಪುಗಳು
ಇವಿಎಂಗಳಿಗೆ ವಿವಿಪ್ಯಾಟ್ ಜೋಡಿಸಿ ಪ್ರತಿಯೊಂದು ವಿವಿಪ್ಯಾಟ್ ನಲ್ಲಿಯ ನೂರಕ್ಕೆ-ನೂರು ಮತಚೀಟಿ ಪೂರ್ತಿ ಎಣಿಸುವ ಪರಿಪಾಠವನ್ನು ಆಗಿನ ಕೇಂದ್ರದ ಕಾಂಗ್ರೆಸ್ ಸರಕಾರ ಅಂದೇ ಶುರು...
ಬರೇಲಿ: ಬಿಜೆಪಿಯ ಬಿಸ್ಲಿ ಶಾಸಕ ಹರೀಶ್ ಶಾಕ್ಯ ಮತ್ತು ಇತರ 16 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಶಾಸಕನ ವಿರುದ್ಧ ಭೂ ಕಬಳಿಕೆ, ಮಹಿಳೆಯ ಮೇಲೆ...
ಬೆಳಗಾವಿ: ಬಾಣಂತಿ ಮತ್ತು ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಯಾವುದೇ ಕುಂದು ಕೊರತೆಗಳು ಕಂಡು ಬಂದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಹೊಸದಿಲ್ಲಿ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದಲ್ಲೇ ಎಲ್ಲರ ಗಮನ ಸೆಳೆದಿದ್ದಾರೆ. ಸಂವಿಧಾನ, ಮೀಸಲಾತಿ ಮತ್ತು ರಾಷ್ಟ್ರವ್ಯಾಪಿ ಜಾತಿ...
ವಿಜಯಪುರ: ಆಲಮಟ್ಟಿ ಜಲಾಶಯದ ಎತ್ತರವನ್ನು 524 ಅಡಿಗಳಿಗೆ ಎತ್ತರಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಅಧಿಸೂಚನೆ ಹೊರಡಿಸಬೇಕಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...
ಬೆಳಗಾವಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಶುಕ್ರವಾರದ ವಿಧಾನಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ...
ವಿಜಯಪುರ: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ...
ಈಗಿರುವ ಜಾತಿಗ್ರಸ್ತ ಸಮಾಜದಲ್ಲಿ ಎಲ್ಲಾ ಸಮುದಾಯಗಳನ್ನು ಸರಿದೂಗಿಸಲೇ ಬೇಕೆಂದರೆ ಜಾತಿ ಗಣತಿಯನ್ನು ಕೇಂದ್ರ ಸರಕಾರ ಆದಷ್ಟು ಬೇಗ ದೇಶಾದ್ಯಂತ ಮಾಡಿ ಯಾವ ಜಾತಿ, ಧರ್ಮ, ಮತ, ಪಂಗಡಗಳ ಜನಸಂಖ್ಯೆ ಎಷ್ಟಿದೆ ಎಂದು ಕಂಡು...