ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು...
ಕೃಷಿ ಸಾಲದ ಪುನರ್ಧನ ಮಿತಿಯನ್ನು ನಬಾರ್ಡ್ ಹಠಾತ್ ಇಳಿಕೆ ಮಾಡಿದೆ. ನಬಾರ್ಡ್ ಕೇಂದ್ರ ಸರ್ಕಾರದ ಅಧೀನದಲ್ಲೇ ಬರುವುದರಿಂದ ಕೇಂದ್ರ ಸರ್ಕಾರವೇ ದ್ವೇಷದ ಕಾರಣಕ್ಕೆ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ...
ಆಳುವ ಶೋಷಕ ವರ್ಗಗಳು ದುಡಿಯುವ ಜನರ ಪ್ರತಿರೋಧವನ್ನು ಅರ್ಥ ಮಾಡಿಕೊಳ್ಳಲೇ ಬೇಕಿದೆ. ನಕ್ಸಲ್ ಹೋರಾಟಗಾರರ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸಿ ಅವರನ್ನು ಮುಖ್ಯ ವಾಹಿನಿಗೆ ತರಬೇಕಿದೆ. ಹಾಗೆಯೇ ಶೋಷಕ ಪ್ರಭುತ್ವದ ವಿರುದ್ಧ ಸಶಸ್ತ್ರ ಹೋರಾಟಕ್ಕಿಳಿದ...
ವರ್ಗಾವಣೆಯ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರವು ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅಂತಿಮ ಅಧಿಸೂಚನೆ ಹೊರಡಿಸಿದೆ.
ರಾಜ್ಯದ ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ...
ಬೆಂಗಳೂರು: ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನ ನಡೆಸಲು ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ.ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕವನ್ನು ನಿಗದಿ...
ಮುಂಬೈ: ಮಹಾರಾಷ್ಟ್ರದಲ್ಲಿ ನಾಳೆ ನ. 20, ಬುಧವಾರ ಒಂದೇ ಹಂತದಲ್ಲಿ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜಾರ್ಖಂಡ್ನಲ್ಲಿ ಈಗಾಗಲೇ ಒಂದು ಹಂತದ ಚುನಾವಣೆ ಮುಕ್ತಾಯವಾಗಿದ್ದು, ನಾಳೆ ಎರಡನೇ...
ಮೈಸೂರು: ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಬೇಕು. ಅಲ್ಲಿಯವರೆಗೂ ಸಮುದಾಯದ ಹೋರಾಟ ಮುಂದುವರಿಯಲಿದೆ ಎಂದು ಶಾಸಕ ತನ್ವಿ ಸೇರ್ ಹೇಳಿದ್ದಾರೆ.. ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ರಾಜ್ಯ ಸರ್ಕಾರಿ ಮುಸ್ಲಿಂ ನೌಕಕರ ಕ್ಷೇಮಾಭಿವೃದ್ಧಿ...
ಹಗರಣಗಳ ಆರೋಪ ಮಾಡುತ್ತಾ, ಆಪ್ ನಾಯಕರನ್ನು ಜೈಲಿಗೆ ಕಳುಹಿಸುತ್ತಾ ದೆಹಲಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿರುವಂತೆ ನೋಡಿಕೊಳ್ಳುವುದರ ಮೂಲಕ ಜನರಲ್ಲಿ ಆಳುವ ಪಕ್ಷದ ಮೇಲೆ ನಕಾರಾತ್ಮಕ ಅಭಿಪ್ರಾಯ ಹುಟ್ಟಿಸಿ ಮುಂದಿನ ಚುನಾವಣೆಯಲ್ಲಿ ಗೆದ್ದು...
ಬೆಂಗಳೂರು: ಬಡವರಿಗೆ ಪಡಿತರ ಕಾರ್ಡ್, ಅಕ್ಕಿ, ಪಿಂಚಣಿ, ನಿವೇಶನ ನೀಡುವ ಆಶ್ರಯ ಯೋಜನೆ, ಉಳುವವನಿಗೆ ಭೂಮಿ ಸೇರಿದಂತೆ ಜನರಿಗೆ ಪ್ರಮುಖ ಯೋಜನೆ ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ. ನಮ್ಮ ಸರ್ಕಾರದಿಂದ ಬಡವರಿಗೆ...
ಬೆಂಗಳೂರು: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಚಿಂತೆಯಿಲ್ಲ, ಆದರೆ ಅರ್ಹರಿಗೆ ಮಾತ್ರ ತಪ್ಪಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ್...