- Advertisement -spot_img

TAG

politics

ಚುನಾವಣೆ ಗೆಲ್ಲಲು ಅನೈತಿಕತೆಯ ಹಾದಿ ಹಿಡಿದ ಬಿಜೆಪಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಮತ ಕಳ್ಳತನ ವಿರುದ್ಧ ವಿಪಕ್ಷಗಳು ನಡೆಸುತ್ತಿರುವ ಹೋರಾಟ ಚುನಾವಣೆ ಗೆಲ್ಲಲು ಅಲ್ಲ, ಬದಲಾಗಿ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟ ಎಂದು ಕಾಂಗ್ರೆಸ್‌ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ...

ಸಂವಿಧಾನ ವಿರೋಧಿಗಳು ಹಾಗೂ ಮತಗಳ್ಳತನದ ವಿರುದ್ಧ ಹೋರಾಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ, ಚುನಾವಣೆ ವ್ಯವಸ್ಥೆ ರಕ್ಷಿಸಿ, ತೆರಿಗೆ ಅಸಮಾನ ಹಂಚಿಕೆ ವಿರುದ್ಧ ಹೋರಾಡಿ, ಸರ್ವಾಧಿಕಾರ ತೊಲಗಿಸುವ ಪ್ರತಿಜ್ಞೆ ಮಾಡಿ" ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ...

ಅವಳು, ಸ್ವಾತಂತ್ರ್ಯ, ಸುರಕ್ಷೆ

ಸ್ವಾತಂತ್ರ್ಯ ದಿನವೆಂದರೆ ಕೇವಲ ಒಂದು ದಿನದ ಆಚರಣೆ ಅಲ್ಲ. ಅದು ನಮ್ಮ ದೇಶದ ಪ್ರತಿಯೊಬ್ಬ ವ್ಯಕ್ತಿಯ ಹಕ್ಕು ಮತ್ತು ಸ್ವಾತಂತ್ರ್ಯ. ಈ ಹಕ್ಕು ಮತ್ತು ಸ್ವಾತಂತ್ರ್ಯಗಳನ್ನು ನಿರಾಳವಾಗಿ ಅನುಭವಿಸುವ ದಿನಗಳನ್ನು ಎದುರು ನೋಡೋಣ...

ಕನಸುಗಳನ್ನು ಹೊತ್ತ ಭಾರತ 79ರ ಹೊಸ್ತಿಲಲ್ಲಿ

ಸ್ವಾತಂತ್ರ್ಯೋತ್ಸವ ವಿಶೇಷ ಲೇಖನ ಕಳೆದುಕೊಂಡಿರುವುದನ್ನು ಮರುಶೋಧಿಸುವ ಆತ್ಮಾವಲೋಕನದ ಸಮಯ ಈ ದಿನ. ನಾವು ಎತ್ತ ಸಾಗುತ್ತಿದ್ದೇವೆ ? ಎಂಬ ಪ್ರಶ್ನೆ ಪದೇಪದೇ ನಮ್ಮೊಳಗೆ ಮೂಡುತ್ತಿದ್ದರೆ, ಅದಕ್ಕೆ ಸೂಕ್ತ ಉತ್ತರ ಕಂಡುಕೊಳ್ಳುವ ದಿಕ್ಕಿನಲ್ಲಿ ಈ ವಂಚಿತ...

47 ರ ಸ್ವಾತಂತ್ರ್ಯ – ಯಾರಿಗೆ ಬಂತು, ಎಲ್ಲಿಗೆ ಬಂತು?

ಕೇವಲ ಕಳೆದ ಒಂದು ದಶಕದ ಅವಧಿಯಲ್ಲಿ ಸ್ವಾತಂತ್ರ್ಯಗಳ ಕತೆ ಏನಾಗಿದೆ? ನಿಮಗೆ ಇಷ್ಟವಾಗುವ ಉಡುಪು ಧರಿಸುವ, ಇಷ್ಟವಾದುದನ್ನು ತಿನ್ನುವ ಸ್ವಾತಂತ್ರ್ಯದ ಕತೆ ಏನಾಗಿದೆ? ಜಾತಿ ಮತಗಳನ್ನು ಮೀರಿ ನಿಮಗೆ ಇಷ್ಟವಾದವರನ್ನು ಮದುವೆಯಾಗಿ ನೆಮ್ಮದಿಯ...

ಧರ್ಮಸ್ಥಳ ಎಸ್ಐಟಿ : ಪರ-ವಿರೋಧ ಹೋರಾಟದ ಹಣದ ಮೂಲ ತನಿಖೆಯಾಗಲಿ !

ನವೀನ್ ಸೂರಿಂಜೆ, ಮುನೀರ್ ಕಾಟಿಪಳ್ಳ, ಬಿ ಎಂ ಭಟ್, ವಿಷ್ಣುಮೂರ್ತಿ, ಪದ್ಮಲತಾ ಸಹೋದರಿ ಇಂದ್ರವತಿಯಿಂದ ಹಿಡಿದು ಎಲ್ಲಾ ಎಡ ಹೋರಾಟಗಾರರ, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಎಲ್ಲಾ ಬಲಪಂಥೀಯ ಹೋರಾಟಗಾರರ,...

ಮತಗಳ್ಳತನ ; ಕೇಸರಿ ಪಾಳಯದಲಿ ತಲ್ಲಣ

ಸಂವಿಧಾನಕ್ಕೆ ವಿರುದ್ಧವಾಗಿ ನಡೆದ ಮತಗಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಮತಗಳನ್ನು ಅಪಹರಿಸಿ, ಕಳ್ಳ ಮತಗಳನ್ನು ಸೃಷ್ಟಿಸುವ ಮತಮಾಫಿಯಾವನ್ನು ಮಟ್ಟ ಹಾಕಲೇಬೇಕಿದೆ. ಇಲ್ಲದೇ ಹೋದರೆ ಪ್ರಜಾಪ್ರಭುತ್ವ ವ್ಯವಸ್ಥೆ ನಾಶವಾಗಿ ಸರ್ವಾಧಿಕಾರಿ ಪ್ರಭುತ್ವ ಈ ದೇಶವನ್ನಾಳುತ್ತದೆ....

ಧರ್ಮಸ್ಥಳ ಮತ್ತು ರಾಜಕೀಯ ಹಿತಾಸಕ್ತಿ….!

ಧರ್ಮಸ್ಥಳ ಈಗ ಒಂದು ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಾಡಾಗುತ್ತಿದೆ. ಯಾವುದೇ ಪಕ್ಷಪಾತವಿಲ್ಲದೆ ಎಲ್ಲರೂ ಸೇರಿ ಒಮ್ಮತದಲ್ಲಿ ಈ ಕೇಂದ್ರವನ್ನು ರಾಜಕೀಯಕರಣಗೊಳಿಸುತ್ತಿದ್ದಾರೆ. ಸರಿಯಾಗಿ ತನಿಖೆಯಾಗಬೇಕು ಎನ್ನುವ ಜೊತೆಗೆ ಧಾರ್ಮಿಕ ಕ್ಷೇತ್ರಕ್ಕೆ, ಹಿಂದೂಗಳ ಭಾವನೆಗಳಿಗೆ ಧಕ್ಕೆ...

ದಿ ಮೇಕಿಂಗ್ ಆಫ್‌ ಧರ್ಮಸ್ಥಳ: ಹುಟ್ಟಿನ ಹಿಂದಿನ ರಹಸ್ಯಗಳು | ಭಾಗ – 2

ಶಿವನಿಗೆ ಎಲ್ಲೂ ಮಂಜುನಾಥ ಎಂಬ ಹೆಸರು ಇಲ್ಲ. ಆದರೆ ಧರ್ಮಸ್ಥಳ ಮತ್ತು ಕದ್ರಿಯಲ್ಲಿ ಮಾತ್ರ ಈ ಹೆಸರು ಇರುವ ಹಿನ್ನೆಲೆ ಬೌದ್ಧ ಮೂಲದ್ದು ಎಂಬುದಾಗಿ ಗೋವಿಂದ ಪೈಗಳು ಖಚಿತ ಅಭಿಪ್ರಾಯಪಡುತ್ತಾರೆ. ಬುದ್ಧಿಸಂನಲ್ಲಿ ಬರುವ...

ಚುನಾವಣಾ ಅಕ್ರಮಗಳು; ಸುಪ್ರೀಂಕೋರ್ಟ್‌ ನ್ಯಾಯ ಒದಗಿಸುವ ಭರವಸೆ ಇದೆ: ಪ್ರದೇಶ ಕಾಂಗ್ರೆಸ್‌ ವಿಶ್ವಾಸ

ಬೆಂಗಳೂರು: ಚುನಾವಣಾ ಆಯೋಗದ ಆಕ್ರಮಗಳು ಹಾಗೂ ಕರ್ತವ್ಯ ಲೋಪಗಳನ್ನು ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಾಖಲೆ ಸಹಿತ ದೇಶದ ಮುಂದಿಟ್ಟಿರುವಾಗ, ಸಾಂವಿಧಾನಿಕ ಸಂಸ್ಥೆಯಾದ ಆಯೋಗವು ಉತ್ತರ ನೀಡದೆ...

Latest news

- Advertisement -spot_img