ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಕಂಬನಿ ಮಿಡಿದಿದ್ದಾರೆ. ಪ್ರಾದೇಶಿಕ ಅಸಮತೋಲನವನ್ನು ಸಮತೋಲನಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ...
ಜಗತ್ತಿನ ಬಹುತೇಕ ಎಲ್ಲಾ ರಾಷ್ಟ್ರಗಳ ಅಲ್ಪಸಂಖ್ಯಾತರು ಶಾಪಗ್ರಸ್ತರು. ಎಲ್ಲರೂ ಅಲ್ಲದಿದ್ದರೂ, ಬಹುಸಂಖ್ಯಾತರಲಿರುವ ರೋಗಗ್ರಸ್ತ ಮನಸ್ಥಿತಿಯವರು ಬಹಳಷ್ಟು ಬಾರಿ ಕಾರಣವೇ ಇಲ್ಲದೆ ಅಲ್ಪಸಂಖ್ಯಾತರನ್ನು ಪೀಡಿಸುತ್ತಾರೆ. ಪ್ರತಿಯೊಬ್ಬ ಅಲ್ಪಸಂಖ್ಯಾತನು ಸಾಮಾಜಿಕ, ರಾಜಕೀಯ, ಧಾರ್ಮಿಕ ಪೀಡನೆಗೆ ಒಳಗಾಗಿಯೇ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಅವರ ಪಾರ್ಥಿವ ಶರೀರವನ್ನು ನಾಳೆ ಕೊಂಡೊಯ್ಯಲಾಗುತ್ತಿದೆ.. ನಾಳೆ ಬೆಳಗ್ಗೆ 8 ಗಂಟೆಗೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ರಾಜ್ಯ ಮತ್ತು ಬೆಂಗಳೂರಿಗೆ ಅವರು ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದ್ದಾರೆ. ಕಾವೇರಿ ನೀರಿನ...
ಬೆಳಗಾವಿ: ಎಸ್ಎಂ ಕೃಷ್ಣ ಅವರು ನೀರಾವರಿ ಕ್ಷೇತ್ರಕ್ಕೆ ಕೊಡುಗೆ ಅಪಾರ. ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿದ್ದರು. ಕೆಬಿಜೆಎನ್ಎಲ್, ಕರ್ನಾಟಕ ನೀರಾವರಿ ನಿಗಮ ಸ್ಥಾಪನೆಗೆ ಕಾರಣೀಭೂತರಾಗಿದ್ದರು. ಹಾಗೆಯೇ, ಕಾವೇರಿ ನೀರಾವರಿ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2:30ರ ಸುಮಾರಿಗೆ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ...
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಇನ್ನಿಲ್ಲ. ಅವರು ಬೆಂಗಳೂರಿನಲ್ಲಿ ಸೋಮವಾರ ಮಧ್ಯರಾತ್ರಿ ನಿಧನರಾದರು. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಆಸ್ಪತ್ರೆಗೂ ದಾಖಲಾಗಿದ್ದರು. ಆದರೆ ಸಂಪೂರ್ಣವಾಗಿ...
ಬೆಳಗಾವಿ: ಕಳೆದ ವರ್ಷ ವಿಧಾನಸಭಾ ಚುನಾವಣೆಗೂ ಮುನ್ನ ಅಂದಿನ ಬಸವರಾಜ ಬೊಮ್ಮಾಯಿ ಸರ್ಕಾರ, ಕರ್ನಾಟಕದಲ್ಲಿ ಮುಸ್ಲಿಮರಿಗೆ ಇದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದು ಮಾಡಿ ಅದನ್ನು ಶೇ. 2ಕ್ಕೆ ಇಳಿಸಿತ್ತು. ಉಳಿದ ಶೇ. 2ರಷ್ಟು...
ಮುಂಬೈ: ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಸೋಮವಾರ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ವಾರ್ಷಿಕ ಸಮಾವೇಶ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಕರ್ನಾಟಕ ಸರ್ಕಾರ ಅನುಮತಿ ನಿರಾಕರಿಸಿರುವ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರಿಗೆ ಪದೇ ಪದೇ ದ್ರೋಹ ಬಗೆದಿದ್ದರಿಂದಲೇ, ರೈತರು ನ್ಯಾಯ ಕೇಳಲು ದೆಹಲಿಗೆ ಆಗಮಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ...