ಚನ್ನಪಟ್ಟಣ: ಕ್ಷೇತ್ರದ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕೆಲವೇ ಗಂಟೆಗಳಿರುವಾಗ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸುತ್ತಿದೆ. ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರವಾಗಿ ದೊಡ್ಡ ಮಳೂರು ಗ್ರಾಮದಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ನಡೆಯುತ್ತಿದೆ....
ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿಪಿ ಹರೀಶ್ ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಘಟನೆ ಸೋಮವಾರ ನಡೆದಿದೆ.
ಹರಿಹರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಶಾಖಾ ಕಚೇರಿ ಉದ್ಘಾಟನಾ ಸಮಾರಂಭದ ವೇಳೆ ಅಧಿಕಾರಿ...
ನಿನ್ನೆ ನಮ್ಮ ಬಾಂಧವ್ಯ ವೇದಿಕೆಯ ತಂಡದೊಂದಿಗೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮಕ್ಕೆ ಹೋಗಿದ್ದೆ. ವಕ್ಫ್ ಬೋರ್ಡ್ ನಿಂದ ನೋಟಿಸ್ ಬಂದಿದೆ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ನಡೆದ ರಾಜಕೀಯಪ್ರೇರಿತ ಗಲಭೆಯಲ್ಲಿ ಸುಮಾರು...
ಬೆಂಗಳೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಮೂರೂ ಕ್ಷೇತ್ರಗಳಿಗೆ ಹೋಲಿಸಿದರೆ ಅವರು ಅತಿ ಹೆಚ್ಚು ಪ್ರಚಾರ ನಡೆಸಿದ್ದು ಸಂಡೂರು ಕ್ಷೇತ್ರದಲ್ಲಿ ಎಂದು ಹೇಳಬಹುದು. ಈ...
ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 2.68 ಲಕ್ಷ ರೂ.ಗಳನ್ನು ಎಫ್ಎಸ್ಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸವಣೂರಿನಲ್ಲಿರುವ ಸುಭಾಷ್ ಗಡ್ಡೆಪ್ಪನವರ ಮನೆಯಲ್ಲಿ ಹಣ ಪತ್ತೆಯಾಗಿತ್ತು. ಈ ಹಣವನ್ನು ಚುನಾವಣೆಯಲ್ಲಿ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 276 ಮತಗಟ್ಟೆ ಸ್ಥಾಪಿಸಲಾಗಿದೆ. ಎಲ್ಲಾ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಪ್ರಕ್ರಿಯೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 119 ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಯಶವಂತ್...
ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಆಯಾ ಕ್ಷೇತ್ರಗಳ ಜಿಲ್ಲಾಡಳಿತಗಳು ಸಜ್ಜುಗೊಂಡಿವೆ. ಕೈಗೊಳ್ಳಬೇಕಾದ ಕ್ರಮಗಳನ್ನು ಕುರಿತು ಜಿಲ್ಲಾಡಳಿತಗಳು ಮುನ್ಸೂಚನೆ ನೀಡಿವೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ...
ಸಂವಿಧಾನ ಉಳಿವಿಗಾಗಿ ಇಲ್ಲಿ ಮುಕ್ತವಾಗಿ ಒಗ್ಗೂಡಿ ಕೋಮುವಾದಿ ಪಕ್ಷ ಬಿಜೆಪಿಯನ್ನು ಸೋಲಿಸಬೇಕು ಯಾಕೆಂದರೆ, ಈ ನೆಲದಲ್ಲಿ ಸಂತ ಶಿಶುನಾಳ ಷರೀಫರ ನಾಡು ಸೌಹಾರ್ದತೆಗೆ ಹೆಸರುವಾಸಿಯಾದ ನಾಡಲ್ಲಿ ಕೋಮುಧ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿ ಪಕ್ಷವನ್ನು...