ಬೆಂಗಳೂರು : ʼನನ್ನ ಮೇಲೆ ದುರುದ್ದೇಶದಿಂದ ಕೂಡಿದ ಸುಳ್ಳು ಪ್ರಕರಣ ಇದಾಗಿದ್ದು (ಮುಡಾ ಪ್ರಕರಣ), ವಿಚಾರಣೆಯ ಸಂದರ್ಭದಲ್ಲಿ ಲೋಕಾಯುಕ್ತಕ್ಕೆ ವಾಸ್ತವಾಂಶ ತಿಳಿಸಿದ್ದೇನೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಯ ನಂತರ ಟ್ವೀಟ್...
ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಆದ್ದರಿಂದ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ.
ಚನ್ನಪಟ್ಟಣ...
ನವದೆಹಲಿ: ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಕೇಂದ್ರ ಆಹಾರ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
2024-25ರ ಖಾರೀಫ್ ಋತುವಿನಲ್ಲಿ ಬೆಂಬಲ ಬೆಲೆಯಲ್ಲಿ...
ಚನ್ನಪಟ್ಟಣಕ್ಕೆ ನೀರಾವರಿ ಯೋಜನೆ ತಂದು ಕೆರೆ ತುಂಬಿಸಿದ್ದು ಯೋಗೇಶ್ವರ್. ಅದನ್ನು ಮುಂದುವರೆಸಿಕೊಂಡು ಹೋಗಬಹುದಿತ್ತು ಆದರೆ ನಿಮ್ಮ ಅನುಕೂಲಕ್ಕೆ ಕ್ಷೇತ್ರ ಬಿಟ್ಟರೆ, ಜನರ ಅನುಕೂಲ ನೋಡುವವರ್ಯಾರು ?ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದರು.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...
ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿ 47ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಟ್ರಂಪ್ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಟ್ರಂಪ್ ಜೊತೆಗಿನ ಫೋಟೋ ಹಂಚಿಕೊಂಡು...
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು...
ಮೈಸೂರು: ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು ಲೋಕಾಯುಕ್ತ...
ಬೆಂಗಳೂರು: ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಇಂದೂ ಸಹ ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಕುಮಾರಸ್ವಾಮಿ ಅವರ...
ಬೆಂಗಳೂರು: ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ...
ಮೈಸೂರು: ಲೋಕಾಯುಕ್ತ ವಿಚಾರಣೆಗೆ ಮೈಸೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗೋ ಬ್ಯಾಕ್ ಸಿಎಂ ಚಳವಳಿ ನಡೆಸಿದೆ.
ಲೋಕಾಯುಕ್ತ ಕಚೇರಿಯ ಸಮೀಪದಲ್ಲಿ ವಾಹನ ಸಂಚಾರ ಹಾಗು ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಲೋಕಾಯುಕ್ತ...