ಬೆಂಗಳೂರು: ಮೈಸೂರು ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಸಿಬಿಐ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್...
ಚನ್ನಪಟ್ಟಣ/ರಾಮನಗರ: ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ...
ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಹಾಗೂ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್...
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಆದರೆ ಮುಖ್ಯಮಂತ್ರಿಗಳು ನಾಳೆ ಬುಧವಾರ ದಿನವಿಡೀ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ...
ಕನ್ನಡ ನುಡಿ ಸಪ್ತಾಹ
ಇಂದು ಟಿ.ವಿ. ಮಾಧ್ಯಮಗಳು, ಪತ್ರಿಕೆಗಳು, ಗಡಿನಾಡಿನ ಕನ್ನಡಿಗರ ಸಮಸ್ಯೆಯ ಮೇಲೆ ಬೆಳಕು ಚೆಲ್ಲಬೇಕು. ಕರ್ನಾಟಕ ಸರ್ಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು...
ಶಿಗ್ಗಾಂವ್: ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯಯ್ಯ ಅವರು ಕ್ಷೇತ್ರವನ್ನು ಪಟಾಣ ಅವರಿಗೆ ಬಿಟ್ಟುಕೊಟ್ಟಿರುವ ಅಜ್ಜಂಪೀರ್ ಖಾದ್ರಿ ಅವರಿಗೆ ಉತ್ತಮ ಸ್ಥಾನ ನೀಡುವ ಭರವಸೆ ನೀಡಿದ್ದಾರೆ.
ಕ್ಷೇತ್ರದ ಹುರಳಿಕುಪ್ಪಿ...
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ. 6ರೊಳಗೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಎರಡನೇ ಆರೋಪಿಯಾಗಿದ್ದಾರೆ. ಅವರ ಪತ್ನಿ...
ಕೋಲಾರ:
ವಕ್ಫ್ ಅಧಿಕಾರಿಗಳು ರೈತರ ಬಳಿ ಬಂದರೆ ಜಮೀನಿಗೆ ಕಾಲಿಡಲು ಬಿಡಬಾರದು. ರೈತರಿಗೆ ನೋಟಿಸ್ ಬಂದರೆ ಕೂಡಲೇ ಬಿಜೆಪಿ ಮುಖಂಡರಿಗೆ ತಿಳಿಸಬೇಕು. ರೈತರ ಪರವಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ...
ನವದೆಹಲಿ: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ...
ಇಡೀ ದೇಶದ ಭವಿಷ್ಯ ನಿರ್ಧರಿಸುವ ಹೊತ್ತಲ್ಲಿ, ಹೆಗಲ ಮೇಲಿದ್ದ ಹೊಣೆಗಾರಿಕೆಯನ್ನು ನಿಭಾಯಿಸುವ ಹೊತ್ತಲ್ಲಿ ನಾಡಿನ ಕುರಿತಂತೆ ಮುನ್ನೋಟವಿಟ್ಟುಕೊಂಡು ಪಾರದರ್ಶಕವಾಗಿ ನ್ಯಾಯ ಪಕ್ಷಪಾತಿಯಂತೆ ನಡೆದುಕೊಳ್ಳಲು ಶ್ರಮಿಸಿರುವ ನಾಯಕನೊಬ್ಬನ ಸಾಂದರ್ಭಿಕ ಪ್ರಮಾದಗಳನ್ನು ಹೇಳಿಕೊಂಡೇ ಜೀವನ ನಡೆಸಬೇಕಿರುವ...