- Advertisement -spot_img

TAG

politics

ಮೂರ್ಖ ಸಚಿವನ ಗಂಗಾವತರಣ

ಪ್ರಹಸನ ಇದು ಖಂಡಿತಾ ಕಾಲ್ಪನಿಕ ಪ್ರಹಸನವಲ್ಲ. ಉತ್ತರ ಪ್ರದೇಶ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಪಾಲುದಾರ ಪಕ್ಷವಾದ ನಿಶಾದ್ ಪಕ್ಷದ ಅಧ್ಯಕ್ಷ ಹಾಗೂ ಸಚಿವ ಸಂಜಯ್ ರವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯಾದಾಗ ನಡೆದ...

ಬಿಹಾರದಲ್ಲಿ ಕೈಬಿಟ್ಟಿರುವ 65 ಲಕ್ಷ ಮತದಾರರ ವಿವರ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ನವಂಬರ್‌ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್‌) ನಡೆಸಿದ ಬಳಿಕ ಮತದಾರರ ಕರಡು ಪಟ್ಟಿಯಿಂದ ಕೈಬಿಟ್ಟಿರುವ ಸುಮಾರು 65 ಲಕ್ಷ ಮತದಾರರ ವಿವರಗಳನ್ನು...

ಮೈಸೂರು ಲೋಕಸಭಾ ಕ್ಷೇತ್ರದಲ್ಲೂ ಮತ ಕಳವು: ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಆರೋಪ

ಮೈಸೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲೂ ಮತ ಕಳವು ನಡೆದಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್‌ 8ರಂದು ಬೆಂಗಳೂರಿನಲ್ಲಿ...

ಸೇನೆ, ಯುದ್ದ ಕುರಿತು ಬಾಯಿ ಚಪಲಕ್ಕೆ ಮಾತಾಡುವುದನ್ನು ಬಿಡಿ‌; ಬಿಜೆಪಿ ನಾಯಕ ಲಹರ್‌ ಸಿಂಗ್‌ ಗೆ ಕೈ ಮುಖಂಡ ಹರಿಪ್ರಸಾದ್‌ ತರಾಟೆ

ಬೆಂಗಳೂರು: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಭಾರತ ಮಾತೆಯ ಹೆಮ್ಮಯ ಮಗಳು, ಕರ್ನಲ್ ಸೋಫಿಯಾ ಖುರೇಷಿ ಅವರನ್ನು "ಭಯೋತ್ಪಾದಕರ ಸಹೋದರಿ" ಎಂದು ಅವಮಾನಿಸಿದ ನಿಮ್ಮ ಬಿಜೆಪಿಯ ಸಚಿವ ವಿಜಯ್ ಶಾ ಮಾತುಗಳನ್ನು...

ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಬಿಜೆಪಿ ವಕ್ತಾರೆ ಆಯ್ಕೆ; ಎನ್‌ ಸಿಪಿ, ಕಾಂಗ್ರೆಸ್‌ ಆಕ್ಷೇಪ

ನವದೆಹಲಿ: ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂಬೈ ಹೈಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ಬಿಜೆಪಿ ವಕ್ತಾರೆಯಾಗಿದ್ದ ಆರತಿ ಸಾಥೆ ಅವರನ್ನು ಶಿಫಾರಸು ಮಾಡಿರುವುದಕ್ಕೆ ಎನ್ ಸಿಪಿ ಮತ್ತು ಕಾಂಗ್ರೆಸ್ ಬಿಜೆಪಿಯನ್ನು ತರಾಟೆಗೆ ತಗೆದುಕೊಂಡಿವೆ. ಸಾರ್ವಜನಿಕ ವೇದಿಕೆಯಲ್ಲಿ ಆಡಳಿತ...

ಅಧಿಕಾರದಲ್ಲಿದ್ದಾಗ ನವರಂಗಿ ಆಟ, ಪ್ರತಿಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ; ವಿಪಕ್ಷ ನಾಯಕ ಆರ್. ಅಶೋಕ್‌ ಗೆ ಸಿಎಂ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ಅಧಿಕಾರ ಇದ್ದಾಗ ನವರಂಗಿ ಆಟ,ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..! ಅಧಿಕಾರ ಇದ್ದಾಗ ಹಗಲುವೇಷ, ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ..! ಸನ್ಮಾನ್ಯ ಆರ್ ಅಶೋಕ್ ಅವರೇ, ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿ...

ಧರ್ಮಸ್ಥಳದಲ್ಲಿ ಮತ್ತೆ ಹಲವು ಅವಶೇಷಗಳು ಪತ್ತೆ!‌

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿ SIT ಯೊಂದಿಗೆ ನಡೆಸುತ್ತಿರುವ ಅವಶೇಷಗಳ ಪತ್ತೆ ಕಾರ್ಯದಲ್ಲಿ ಇಂದು ಮಹತ್ವದ ಬೆಳವಣಿಗೆ ಆಗಿದ್ದು ಬಂಗ್ಲೆಗುಡ್ಡೆಯ ಒಂದೇ ಜಾಗದಲ್ಲಿ ಹಲವಾರು ಶವಗಳ ತಲೆಬುರುಡೆ, ಮೂಳೆಗಳು ಪತ್ತೆಯಾಗಿವೆ....

ʼರಾಜʼ ಎಂಬ ಪರಿಕಲ್ಪನೆಯನ್ನು ವಿರೋಧಿಸುತ್ತೇನೆ: ರಾಹುಲ್‌ ಗಾಂಧಿ

ನವದೆಹಲಿ: ನಾನು ರಾಜನಾಗಲು ಬಯಸುವುದಿಲ್ಲ. ಆ ಪರಿಕಲ್ಪನೆಯನ್ನೇ ವಿರೋಧಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿಪಕ್ಷ ನಾಯಕ  ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು ಇಲ್ಲಿನ ವಿಜ್ಞಾನ ಭವನದ ಸಭಾಗಂಣದಲ್ಲಿ ನಡೆದ ಪಕ್ಷದ ವಾರ್ಷಿಕ ಕಾನೂನು...

ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ; ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವುದು ನೂರರಷು ಸತ್ಯ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ...

ವಿವಾದದಲ್ಲಿ ನಾಟಕ ಅಕಾಡೆಮಿ ಪ್ರಶಸ್ತಿ; ಮಾನ-ದಂಡ ನಾಸ್ತಿ

ಪ್ರಶಸ್ತಿ ಪಡಕೊಂಡವರಿಗಿಂತ ಹೊಡಕೊಂಡವರೇ ಹೆಚ್ಚಾಗಿರುವಾಗ, ಅಧ್ಯಕ್ಷರಾದವರು ಸ್ವಜನ ಪಕ್ಷಪಾತಿಯಾದಾಗ, ಲಾಭಿಕೋರರ ಹಾವಳಿ ಹೆಚ್ಚಾಗಿರುವಾಗ, ಕೆಲವು ಸದಸ್ಯರುಗಳು 'ಪ್ರಶಸ್ತಿ ನಿಮಗೆ ಪ್ರಶಸ್ತಿಯ ಮೊತ್ತ ನಮಗೆ' ಎನ್ನುವ ಡೀಲ್ ಗೆ ಇಳಿದಾಗ ಅಕಾಡೆಮಿಯ ಪ್ರಶಸ್ತಿಗಳಿಗೆ ಘನತೆ...

Latest news

- Advertisement -spot_img