- Advertisement -spot_img

TAG

politics

ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಚಿಂತೆಯಿಲ್ಲ, ಆದರೆ ಅರ್ಹರಿಗೆ ಮಾತ್ರ ತಪ್ಪಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ್...

ಕಾಂಗ್ರೆಸ್, ಇಂದಿರಾಗಾಂಧಿ ಜಾರಿಗೊಳಿಸಿದ ಯೋಜನೆಗಳನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಾಗೂ ಇಂದಿರಾ ಗಾಂಧಿ ಅವರು ಜಾರಿಗೆ ತಂದಿರುವ ಉಳುವವನೇ ಭೂಮಿಯ ಒಡೆಯ, ಪಿಂಚಣಿ, ಮಧ್ಯಾಹ್ನದ ಬಿಸಿಯೂಟ, ಪಡಿತರ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಯಾರಿಂದಲೂ ಹಾಗೂ ಯಾವುದೇ ಸರ್ಕಾರಗಳಿಂದಲೂ...

ಬೆಂಗಳೂರು ಟೆಕ್ ಸಮ್ಮಿಟ್-2024 ಗೆ ಚಾಲನೆ: ಬೆಂಗಳೂರು, ಮೈಸೂರು, ಬೆಳಗಾವಿಯಲ್ಲಿ ಜಾಗತಿಕ ನಾವೀನ್ಯತಾ ಜಿಲ್ಲೆ ಸ್ಥಾಪನೆ; ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದೆ. ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲೆಗಳನ್ನು ಸ್ಥಾಪಿಸಲಾಗುವುದು ಎಂದು...

ಮುಡಾ ಪ್ರಕರಣ; ಚುರುಕುಗೊಂಡ ತನಿಖೆ; ವಿಚಾರಣೆಗೆ ಹಾಜರಾದ ಹಿಂದಿನ ಆಯುಕ್ತ ನಟೇಶ್

ಮೈಸೂರು:ಮುಡಾ ಪ್ರಕರಣದಲ್ಲಿ ಮುಡಾದ ಹಿಂದಿನ ಆಯುಕ್ತ ಟಿ ಜೆ ಉದೇಶ್ ಇಂದು ಲೋಕಾಯುಕ್ತ ಎಸ್ ಪಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಆಟೋದಲ್ಲಿ ಲೋಕಾಯುಕ್ತ ಕಚೇರಿಗೆ ಆಗಮಿಸಿದ ನಟೇಶ್ ಚಿತ್ರೀಕರಣಕ್ಕೆ ಮುಂದಾದ ಮಾಧ್ಯಮ ಪ್ರತಿನಿಧಿಗಳ...

ನ. 25ರಿಂದ ಡಿ. 20ರವರೆಗೆ ಚಳಿಗಾಲದ ಸಂಸತ್ ಅಧಿವೇಶನ

ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಅಧಿವೇಶನ ಸಂಬಂಧ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ...

ಇಂಡಿಯಾಗೆ ಬೇಕಿದೆ ಇಂದಿರಾ ಐಡಿಯಾ

ಇಂದಿರಾ ಜನ್ಮ ದಿನ ವಿಶೇಷ ಪುರುಷ ಪ್ರಧಾನ ಅಧಿಕಾರ ರಾಜಕಾರಣ ವ್ಯವಸ್ಥೆಯ ನಡುವೆ ಇಂದಿರಾ ಗಾಂಧಿಯವರ ಸಂಪುಟದ ಏಕೈಕ ಗಂಡಸು ಇಂದಿರಾ ಆಗಿದ್ದರು ಎನ್ನುವ ವಿಶೇಷಣ ಇವರ ಜೀವನದ ಎಲ್ಲಾ ತಪ್ಪು ಒಪ್ಪುಗಳನ್ನ ಕಥೆಯನ್ನು...

ಮುಸ್ಲಿಮರಲ್ಲಿ ನಾಯಕರು ಎಲ್ಲಿದ್ದಾರೆ?

ಬಹುಶಃ ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವುದಾದರೂ ರಾಜ್ಯದ ಜನರು ಧರ್ಮದ ವಿಚಾರದಲ್ಲಿ ಅತ್ಯಂತ ಹೆಚ್ಚು ಅಪಮಾನವನ್ನು ಎದುರಿಸುತ್ತಿದ್ದರೆ ಅದು ಕರ್ನಾಟಕದ ಮುಸ್ಲಿಂ ಸಮುದಾಯ ಮಾತ್ರ. ಮುಸ್ಲಿಮರಲ್ಲಿ ಸೂಕ್ತ ನಾಯಕತ್ವದ ಕೊರತೆ ಮತ್ತು ಕೋಮು...

ಇಂದಿನಾಚೆಯ “ಇಂದಿರಾ ಗಾಂಧಿ”

ಇಂದಿರಾ ನೇತೃತ್ವದ ಕಾಂಗ್ರೆಸ್ ಬಡಜನರಿಗೆ ಆಸ್ತಿಯ ಒಡೆತನ, ಆಹಾರ ಭದ್ರತೆ, ಮೀಸಲಾತಿ, ಮುಂತಾದ ಸಾಮಾಜಿಕ ಸುರಕ್ಷತೆಯ ಕಾರ್ಯಕ್ರಮ ರೂಪಿಸಿ ಜನರ ಕೈಗೆ ಸಂಪನ್ಮೂಲ ಬರುವ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಾ ಬಂದಿದೆ. ಇಂತಹ ಕಾರ್ಯಕ್ರಮಗಳ...

ಬಿಜೆಪಿಯ 40% ಹಗರಣಕ್ಕೆ ಕ್ಲೀನ್ ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಲೋಕಾಯುಕ್ತ ಕೇವಲ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ಆಟದ ಮೈದಾನಕ್ಕೆ ಸಂಬಂಧಿಸಿದ ಕೇವಲ ಒಂದು ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ಮಾತ್ರ ಮಾಡಿದೆ. ಹೀಗಾಗಿ ಇದು ಬಿಜೆಪಿಯ 40% ಹಗರಣಕ್ಕೆ ಸಿಕ್ಕಿರುವ...

ತಮ್ಮ ಮೇಲಿನ ಆರೋಪಗಳಿಗೆ ಅಶೋಕ್‌ ಉತ್ತರ ನೀಡಲಿ: ರಮೇಶ್‌ ಬಾಬು ಆಗ್ರಹ

ಬೆಂಗಳೂರು: ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ  ಆರ್. ಅಶೋಕ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಿ. ಸುಧಾಕರ್ ಇಬ್ಬರೂ  ಪ್ರತಿಭಟನೆ ನಡೆಸಿರುವುದನ್ನು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಲೇವಡಿ...

Latest news

- Advertisement -spot_img