- Advertisement -spot_img

TAG

politics

ಸಹೋದರನಿಂದ ಟಿಕೆಟ್ ವಂಚನೆ; ಪ್ರಲ್ಹಾದ್ ಜೋಶಿ ರಾಜೀನಾಮೆ ನೀಡಲಿ: ದಿನೇಶ್ ಗುಂಡೂರಾವ್

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪ್ರಲ್ಹಾದ್ ಜೋಶಿ ರಾಜೀನಾಮೆ ನೀಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್...

ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ; ಸಚಿವ ಪ್ರಹ್ಲಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ...

ಮುಡಾ ಕಡತ ತೆಗೆದುಕೊಂಡು ಬಂದಿಲ್ಲ; ಧರ್ಮಸ್ಥಳದಲ್ಲಿ ಆಣೆಗೆ ಸಿದ್ಧ ಎಂದು ಬಿಜೆಪಿಗೆ ಸವಾಲ್ : ಸಚಿವ ಭೈರತಿ

ಮೈಸೂರು ಮುಡಾ ಕಚೇರಿಯಲ್ಲಿ ಇಡಿ ಅಧಿಕಾರಿಗಳ ತಂಡ ಶೋಧ ಕಾರ್ಯವನ್ನು ಮುಂದುವರಿಸಿದೆ. ಪ್ರತಿ ಕಡತದ ಜನ್ಮವನ್ನು ಜಾಲಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ದಾಳಿ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಭೈರತಿ ಸುರೇಶ್...

ಮುಡಾ ಕಚೇರಿಯಲ್ಲಿ ಮುಂದುವರಿದ ಇಡಿ ಶೋಧ; ಅಧಿಕಾರಿಗಳಿಗೆ ಪ್ರಶ್ನೆಗಳ ಸುರಿಮಳೆ

ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಯಲ್ಲಿ ತಪಾಸಣೆಯನ್ನು ಮುಂದುವರೆಸಿದ್ದಾರೆ. ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹಿಂದಿನ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ನವೆಂಬರ್ 27,...

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ : ಸಿದ್ದರಾಮಯ್ಯ ಭರವಸೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು: •ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು...

ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ ದಾಳಿ;12 ಅಧಿಕಾರಿಗಳ ತಂಡದಿಂದ ದಾಖಲೆಗಳ ಪರಿಶೀಲನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ 10.50ರ ವೇಳೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯದ 12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ....

ಪಂಚಮಸಾಲಿ ಮೀಸಲಾತಿ; ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌,...

ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ವಂಚಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ: FIR ದಾಖಲು

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸೋದರ ಮತ್ತು ಸೋದರಿ ಕೋಟಿ ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ಬಿಜೆಪಿ ಮುಖಂಡೆ ಸುನೀತಾ ಚೌಹಾಣ್‌ ಅವರು...

ಸಾಹಿತ್ಯ ಸಮ್ಮೇಳನದಲ್ಲಿ ಟಿಪ್ಪು ನಿರ್ಲಕ್ಷ್ಯ; ಕಸಾಪ ಅಧ್ಯಕ್ಷ ಮಹೇಶ್ ಜೋಶಿಯಿಂದ ಉಡಾಫೆ ಉತ್ತರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಗುರುವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಸಭೆ ನಡೆಯಿತು. ಈ ಸಭೆಯು ಮಾತನಾಡಿದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸರ್ ಎಂ ವಿಶ್ವೇಶ್ವರಯ್ಯ, ಕೆ ಎಸ್...

ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದ್ದನ್ನು ಬಿಜೆಪಿ ಸಹಿಸುತ್ತಿಲ್ಲ: ಸಿ.ಎಂ ಸಿದ್ದರಾಮಯ್ಯ

2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. KPCC ಕಚೇರಿಯ...

Latest news

- Advertisement -spot_img