ಬಿಜೆಪಿ ಫೇಕ್ ಫ್ಯಾಕ್ಟರಿ ಸ್ಥಾಪಿಸಿ ಸುಳ್ಳುಗಳ ವ್ಯಾಪಾರ ಮಾಡುತ್ತಿದೆ. ನಮ್ಮ ಕುಟುಂಬದ ಮೇಲೆ 50 ಸಾವಿರ ಕೋಟಿ ರೂಪಾಯಿ ಆಸ್ತಿಯ ಆರೋಪ ಮಾಡಿತ್ತು. ಆರೋಪ ಮಾಡಿದ್ದ ಮುಖಂಡರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದೆ. ಆದರೆ...
ಸಿಎಂ ಸೀಟು ಸಧ್ಯಕ್ಕೆ ಖಾಲಿ ಇಲ್ಲ. ಸಿಎಂ ಬದಲಾವಣೆ ಪ್ರಶ್ನೆಯೇ ಬರಲ್ಲ. ಸಿಎಂ ಸಿದ್ದರಾಮಯ್ಯ ಅವರು ಮೇಲಿನ ಆರೋಪ ನಿರಾಧಾರ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ...
ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಅವರು, ಚನ್ನಪಟ್ಟಣ ಉಪ...
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ 5 ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣವಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ.
ಅವರು ಇಂದು ಪಕ್ಷದ ಕಚೇರಿಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್...
ಪ್ರಸ್ತುತ ಕರ್ನಾಟಕ ಸರ್ಕಾರವು ಮಹರ್ಷಿ ವಾಲ್ಮೀಕಿ ಅವರನ್ನು ಪರಿಶಿಷ್ಟ ಪಂಗಡದ ಅಸ್ಮಿತೆ ಅಥವಾ ಐಕಾನ್ ಆಗಿ ಪರಿಗಣಿಸಿದಂತಿದೆ. ಆದರೆ ಮಹರ್ಷಿ ವಾಲ್ಮೀಕಿ ಅವರನ್ನು ಉಳಿದ 49 ಸಮುದಾಯಗಳು ತಮ್ಮ ಅಸ್ಮಿತೆಯ ನಾಯಕ ಎಂದು...
ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ...
ಬೆಂಗಳೂರ: ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರದ ಅಧೀನದಲ್ಲಿ...
ಶಿಗ್ಗಾಂವಿ ಕ್ಷೇತ್ರದಿಂದ ತಮ್ಮ ಪುತ್ರ ಭರತ್ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು ಬಸವರಾಜ ಬೊಮ್ಮಾಯಿ ಚಿಂತನೆ ನಡೆಸುತ್ತಿದ್ದಾರೆ. ಮೂಲತಃ ಈ ಕ್ಷೇತ್ರವನ್ನು ತಾವು ಪ್ರತಿನಿಧಿಸುತ್ತಾ ಬಂದಿದ್ದು, ತಮ್ಮ ಕುಟುಂಬಕ್ಕೆ ಈ ಕ್ಷೇತ್ರವನ್ನು ಬಿಟ್ಟುಕೊಡಬೇಕು ಎಂದು...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕಘೋಷಣೆಯಾಗುತ್ತಿದ್ದಂತೆ ಟಿಕೆಟ್ ಗಾಗಿ ತೆರೆಮರೆಯ ಕಸರತ್ತುಗಳು ಆರಂಭವಾಗಿವೆ.
ತುಕಾರಾಂ ಅವರ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೇ ಉಪ ಚುನಾವಣೆ ನಡೆಯಲಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ತುಕಾರಾಂ...
ಬೆಂಗಳೂರು ನಗರದಲ್ಲಿ ತನ್ನ ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟು ತನ್ನ ಹೆಂಡತಿ ಹಾಗೂ ಆಕೆಯ ಪ್ರಿಯಕರನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಾತ್ರವಲ್ಲದೇ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕೃತ್ಯವು RBI ಲೇಔಟ್ ಸಮೀಪದ...