- Advertisement -spot_img

TAG

politics

ಧರ್ಮಸ್ಥಳ: ಮುಖ್ಯವಾಹಿನಿಯ ಆಟ ಮತ್ತು ಡಿಜಿಟಲ್ ಪ್ರತಿರೋಧ | ಭಾಗ 1

ಧರ್ಮಸ್ಥಳ ಹೈಟೆಕ್ ಕಾರ್ಪೊರೇಟ್‌ ಬಿಸಿನೆಸ್‌ ನ ಆಳ ಅಗಲಗಳನ್ನು ಕರ್ನಾಟಕದ ಜರ್ನಲಿಸಂನಲ್ಲಿ ಮೊದಲ ಬಾರಿಗೆ ದಾಖಲೆ ಸಮೇತ ಆಳವಾಗಿ ವಿಶ್ಲೇಷಣೆ ನಡೆಸಿದ್ದು ಸಮಾಚಾರ.ಕಾಂ. ಅದರ ಸಂಪಾದಕರಾಗಿದ್ದ ಪ್ರಶಾಂತ್‌ ಹುಲ್ಕೋಡ್‌ ಜೊತೆ ಒಂದು ಚಿಕ್ಕದಾದ...

ಸ್ವಾತಂತ್ರ್ಯದ ಸಂವೇದನೆಗೆ ಕಾರ್ಪೊರೇಟ್ ಸಂಸ್ಕೃತಿಯ ಮುಸುಕು….

ಅಭಿವೃದ್ಧಿ ಮತ್ತು ಬಡತನದ ನಡುವೆ ಸಮನ್ವಯ ಸಾಧಿಸದಿದ್ದರೆ, ಬಡವರ ಆತ್ಮಗಳು ಸದಾ ನೋಯುತ್ತಲೇ ಇರುತ್ತವೆ. ಇದು‌ ಕೇವಲ ಆರ್ಥಿಕ ಅಸಮಾನತೆಗೆ ಮಾತ್ರ ಸಂಬಂಧಿಸಿಲ್ಲ. ಸಾಮಾಜಿಕ ಅಸಮಾನತೆಯೂ ಸಹ ಸಾಕಷ್ಟು ಸಮಸ್ಯೆ ಉಂಟುಮಾಡುತ್ತಿದೆ. ಜಾತಿ...

ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು: “ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ...

ಮತಗಳ್ಳತನದ ಮೂಲಕವೇ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ ಅವರು ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ...

ಸ್ವತಂತ್ರ ಪತ್ರಕರ್ತರ ಮೇಲೆ ದಾಳಿ, ಹಿಂದೆ ಯಾರಿದ್ದಾರೆ ಹೇಳಿ..

ಪತ್ರಕರ್ತರ ಮೇಲೆ ಹಲ್ಲೆಯಾಗಿದೆ, ಪೊಲೀಸರ ಮೇಲೆ ದಾಳಿ ಮಾಡಲಾಗಿದೆ, ರೌಡಿತನ ಮಾಡಿದವರ ಮುಖಗಳು ಸ್ಪಷ್ಟವಾಗಿಯೇ ಗೋಚರವಾಗಿದೆ. ಆದರೂ ಈ ರೌಡಿ ಎಲೆಮೆಂಟ್ ಗಳನ್ನು ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳುವಲ್ಲಿ ಪೊಲೀಸ್ ವ್ಯವಸ್ಥೆ ವಿಫಲವಾಗಿದೆ....

ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಬರೋಬ್ಬರಿ 1ಲಕ್ಷ ನಕಲಿ ಮತದಾರರು!!! ಸಾಕ್ಷ್ಯಗಳ ಸಹಿತ ಗಂಭೀರ ಆರೋಪ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ  "ಮತಗಳ್ಳತನ" ನಡೆದಿರುವುದನ್ನು ಕಾಂಗ್ರೆಸ್‌ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಾಕ್ಷ್ಯಗಳ ಸಹಿತ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ...

ಮೂರ್ಖ ಸಚಿವನ ಗಂಗಾವತರಣ

ಪ್ರಹಸನ ಇದು ಖಂಡಿತಾ ಕಾಲ್ಪನಿಕ ಪ್ರಹಸನವಲ್ಲ. ಉತ್ತರ ಪ್ರದೇಶ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಪಾಲುದಾರ ಪಕ್ಷವಾದ ನಿಶಾದ್ ಪಕ್ಷದ ಅಧ್ಯಕ್ಷ ಹಾಗೂ ಸಚಿವ ಸಂಜಯ್ ರವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯಾದಾಗ ನಡೆದ...

ಬಿಹಾರದಲ್ಲಿ ಕೈಬಿಟ್ಟಿರುವ 65 ಲಕ್ಷ ಮತದಾರರ ವಿವರ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ನವಂಬರ್‌ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್‌) ನಡೆಸಿದ ಬಳಿಕ ಮತದಾರರ ಕರಡು ಪಟ್ಟಿಯಿಂದ ಕೈಬಿಟ್ಟಿರುವ ಸುಮಾರು 65 ಲಕ್ಷ ಮತದಾರರ ವಿವರಗಳನ್ನು...

ಮೈಸೂರು ಲೋಕಸಭಾ ಕ್ಷೇತ್ರದಲ್ಲೂ ಮತ ಕಳವು: ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಆರೋಪ

ಮೈಸೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲೂ ಮತ ಕಳವು ನಡೆದಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್‌ 8ರಂದು ಬೆಂಗಳೂರಿನಲ್ಲಿ...

ಸೇನೆ, ಯುದ್ದ ಕುರಿತು ಬಾಯಿ ಚಪಲಕ್ಕೆ ಮಾತಾಡುವುದನ್ನು ಬಿಡಿ‌; ಬಿಜೆಪಿ ನಾಯಕ ಲಹರ್‌ ಸಿಂಗ್‌ ಗೆ ಕೈ ಮುಖಂಡ ಹರಿಪ್ರಸಾದ್‌ ತರಾಟೆ

ಬೆಂಗಳೂರು: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಭಾರತ ಮಾತೆಯ ಹೆಮ್ಮಯ ಮಗಳು, ಕರ್ನಲ್ ಸೋಫಿಯಾ ಖುರೇಷಿ ಅವರನ್ನು "ಭಯೋತ್ಪಾದಕರ ಸಹೋದರಿ" ಎಂದು ಅವಮಾನಿಸಿದ ನಿಮ್ಮ ಬಿಜೆಪಿಯ ಸಚಿವ ವಿಜಯ್ ಶಾ ಮಾತುಗಳನ್ನು...

Latest news

- Advertisement -spot_img