- Advertisement -spot_img

TAG

politics

ಕೋಮು ಸೌಹಾರ್ದತೆಗೆ ಧಕ್ಕೆ; ನ್ಯಾಯಾಲಯದ ತೀರ್ಪು ಹೀಗೇಕೆ?

ಕರ್ನಾಟಕದಲ್ಲಾಗಿದ್ದರೆ ದೇವಸ್ಥಾನಕ್ಕೆ ಅಕ್ರಮವಾಗಿ ಪ್ರವೇಶಿಸಿ ಘೋಷಣೆ ಕೂಗಿದವರು ಮುಸ್ಲಿಂ ಆಗಿದ್ದರೆ  ಪ್ರವೇಶಿಸಿದವರ ಮನೆಗೆ ಬೆಂಕಿ ಹಚ್ಚಲಾಗುತ್ತಿತ್ತು. ಸರಕಾರದ ಮೇಲೆ ತುಷ್ಟೀಕರಣದ ಆರೋಪ ಮಾಡಿ ಹಾದಿ ಬೀದಿಗಳಲ್ಲಿ ಕೇಸರಿ ಶಾಲುಗಳು  ಪ್ರತಿಭಟಿಸುತ್ತಿದ್ದವು. ಇಂತಹುದೇ ಕೃತ್ಯ...

ಕುಮಾರಸ್ವಾಮಿ ಮೇಕೆದಾಟು ಯೋಜನೆಗೆ ಯಾಕೆ ಅನುಮತಿ ಕೊಡಿಸುತ್ತಿಲ್ಲ: ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ. ಹೆಚ್ ಡಿ ಕುಮಾರಸ್ವಾಮಿ ಯಾಕೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತಿಲ್ಲ? ಇವರದ್ದು ಮಲತಾಯಿ ಧೋರಣೆ ಎಂದು ಸಿಎಂ ಸಿದ್ದರಾಮಯ್ಯ...

ಮನುವಾದಿಗೆ ಮಣೆ ಹಾಕಿತೇ ಸರ್ಕಾರ?

ಕರ್ಜಗಿಯವರು ಗುರುಕುಲ ಶಿಕ್ಷಣ ಪದ್ಧತಿಯನ್ನು ವಾಚಾಮಗೋಚರವಾಗಿ ಹೊಗಳುತ್ತಾರೆ. ಪುರಾಣದ ಕಟ್ಟು ಕಥೆಗಳನ್ನು ಭಾವನಾತ್ಮಕವಾಗಿ ಹೇಳಿ ಇವರಿಂದ ತರಬೇತಿ ಪಡೆಯುವ ಶಿಕ್ಷಕರಲ್ಲಿ ಮನುವಾದವನ್ನು ತುಂಬುತ್ತಾರೆ ಮತ್ತು ಅದಕ್ಕೆ ಒಳ್ಳೆಯ ಸಂಭಾವನೆ ಪಡೆಯುತ್ತಾರೆ. ಇಂಥಹ ಒಬ್ಬ...

ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲೇ ಘೋಷಣೆಯಾಗಿ, ಅವರಿಂದಲೇ ಲೋಕಾರ್ಪಣೆಗೊಂಡ ಯೋಜನೆಯ ಪಕ್ಷಿ ನೋಟ

• ದೇಶದ ಮೂರನೇ ಅತಿದೊಡ್ಡ ನಗರವಾಗಿರುವ ಬೃಹತ್‌ ಬೆಂಗಳೂರಿಗೆ ಜೀವಜಲವನ್ನು ಒದಗಿಸುವ ಮಹತ್ವದ ಕಾರ್ಯದಲ್ಲಿ ಬೆಂಗಳೂರು ನೀರು ಸರಬರಾಜು ಹಾಗೂ ಜಲಮಂಡಳಿ ತೊಡಗಿಕೊಂಡಿದೆ. • ದಿನೇ ದಿನೇ ಬೆಳೆಯುತ್ತಿರುವ ನಗರಕ್ಕೆ ಸಮರ್ಪಕ ನೀರು ಸರಬರಾಜು...

ರಾಜ್ಯಕ್ಕೆ ಸಚಿವನಾದರೂ ಚಾಮರಾಜ ಪೇಟೆಗೆ ಮನೆ ಮಗ – ಜಮೀರ್ ಅಹಮದ್ ಖಾನ್

ಬೆಂಗಳೂರು : ರಾಜ್ಯಕ್ಕೆ ಸಚಿವನಾದರೂ ನಾನು ಚಾಮರಾಜಪೇಟೆಯ ಮನೆ ಮಗ. ಕ್ಷೇತ್ರದ ಎಲ್ಲ ಬಡವರಿಗೆ ಸೂರು ಕಲ್ಪಿಸುವುದು ನನ್ನ ಸಂಕಲ್ಪ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಚಾಮರಾಜಪೇಟೆಯ ವೆಂಕಟರಾಮನಗರ ಕೊಳಗೇರಿಯ...

ಮಾಜಿ ಸಚಿವ ಬಿ.ನಾಗೇಂದ್ರ ಜೈಲಿನಿಂದ ರಿಲೀಸ್‌: ಇದು ಇಡಿ ಸಂಚು ಎಂದು ಆರೋಪ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್‌ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ...

ಅತ್ಯಾಚಾರ ಆರೋಪಿ ಮುನಿರತ್ನ ಜೈಲಿನಿಂದ ರಿಲೀಸ್

ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾದ್ದಾನೆ. ಮೂರು ವಾರಗಳ ಕಾಲ ಜೈಲಿನಲ್ಲಿದ್ದ ಆರೋಪಿ ಮುನಿರತ್ನ ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ನಿವಾಸದ...

ಡಿ ಗ್ಯಾಂಗ್ ನಿಂದ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ

ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಸಹನಾ ಬುಧವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗನಿಲ್ಲದ ಮನೆಯಲ್ಲಿ ಈಗ ಕೊಂಚ ಸಂತಸ ಕಾಣತೊಡಗಿದೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆಯಾಗಿದೆ....

ಪ್ರಭುಗಳ ಚದುರಂಗದಾಟ; ಪ್ರಜೆಗಳಿಗೆ ಪರದಾಟ

ಮಹಾಭಾರತ ಯುದ್ಧದಲ್ಲಿ ಹೋರಾಡಿ ಸತ್ತವರು ಬಡವರ ಮಕ್ಕಳು, ಸಂತ್ರಸ್ತರಾದವರು ಸಾಮಾನ್ಯ ಪ್ರಜೆಗಳು. ಹಾಗೆಯೇ ಈಗಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ರಾಜಕೀಯ ಪಕ್ಷಗಳ ಮೇಲಾಟದಲ್ಲಿ ಅನುಕೂಲ ಕಾಣದೆ, ಅಭಿವೃದ್ಧಿ ಹೊಂದದೆ ತೊಂದರೆಗೆ ಒಳಗಾಗುವವರು ಬಹುಸಂಖ್ಯಾತ ಪ್ರಜೆಗಳೇ...

ವಯನಾಡ್ ಲೋಕಸಭಾ ಕ್ಷೇತ್ರ ಉಪಚುನಾವಣೆ; ಪ್ರಿಯಾಂಕಾ ಗಾಂಧಿ ಅಭ್ಯರ್ಥಿ

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್...

Latest news

- Advertisement -spot_img