- Advertisement -spot_img

TAG

politics

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆ ಮಾಡಿದ ಚುನಾವಣಾ ಆಯೋಗ

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (Election Comission) ಘೋಷಣೆ ಮಾಡಿದ್ದು ಚುನಾವಣೆ ಪ್ರಕ್ರಿಯೆ 5 ಜನವರಿ 2025ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಹೇಳಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್...

ಅತ್ಯಾಚಾರ ಆರೋಪ : ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಹಾಗೂ ಅತ್ಯಾಚಾರ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ನಾಯ್ಡುಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಲೈಂಗಿಕ ಕಿರುಕುಳ...

ಎಎಪಿ, ಕನ್ನಡ ಪರ, ರೈತ ಪರ ಸಂಘಟನೆಗಳ ವಿರುದ್ಧದ ಪ್ರಕರಣಗಳನ್ನೂ ಕೈಬಿಡಿ: ಸರ್ಕಾರಕ್ಕೆ ಮುಖ್ಯಮಂತ್ರಿ ಚಂದ್ರು ಒತ್ತಾಯ

ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಜನಪರ ಹೋರಾಟಗಳನ್ನು ನಡೆಸಿದ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು, ಕನ್ನಡ ಪರ ಹೋರಾಟಗಾರರು, ರೈತ ಪರ ಹೋರಾಟಗಾರರು, ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರವು ಹಿಂತೆಗೆದುಕೊಳ್ಳಬೇಕು...

ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ : ರಾಮಲಿಂಗಾ ರೆಡ್ಡಿ ಹೀಗೆ ಅಂದಿದ್ದೇಕೆ!

ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆದಿದ್ದರು ಎನ್ನುವ ದೊಡ್ಡ ಪಟ್ಟಿಯೇ ಇದೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಕ್ವೀನ್ಸ್...

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ಮಹಾರಾಷ್ಟ್ರ, ಜಾರ್ಖಂಡ್ ಅಸೆಂಬ್ಲಿ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್‌ ಮಾಡಲಿದೆ ಚುನಾವಣಾ ಆಯೋಗ

ಜಮ್ಮು ಮತ್ತು ಕಾಶ್ಮೀರ, ಹರಿಯಾಣ ಚುನಾವಣೆ ಫಲಿತಾಂಶ ಬೆನ್ನಲ್ಲೇ ಈಗ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ದಿನಾಂಕ ಘೊಷಿಸಲು ಚುನಾವಣಾ ಆಯೋಗ ಇಂದು ಸಿದ್ದತೆ ನಡೆಸಿದೆ. ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭಾ ಚುನಾವಣೆ...

ಬೆಂಗಳೂರಲ್ಲಿ ನಿರಂತರವಾಗಿ ಮಳೆ, ಎಲ್ಲಾ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಬಿಬಿಎಂಪಿ ಸೂಚನೆ

ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು...

ಕ್ಯಾನ್ಸರಿಗೆ ಖರ್ಚಿಲ್ಲದ ಚಿಕಿತ್ಸೆ; ಜೈ ಗೋಮಾತೆ

ಈ ನಮ್ಮ ಪುಣ್ಯಭೂಮಿ ಭಾರತದಲ್ಲಿ ಎಂತೆಂತಾ ಅದ್ಭುತ ಸಂಶೋಧನೆಗಳು ಹುಟ್ಟುತ್ತವೆ. ಅದೆಂತಹ ಸ್ವಯಂಭು ಸಂಶೋಧಕರು ಇದ್ದಕ್ಕಿದ್ದಂತೆ ಸುದ್ದಿಯಾಗುತ್ತಾರೆ ಎಂದು ಹೇಳುವುದು ಕಷ್ಟಸಾಧ್ಯ. ಹಾಗೆಯೇ ಉತ್ತರಪ್ರದೇಶದ ಸಂಜಯ್ ಸಿಂಗ್ ಗಂಗ್ವಾರ್ ನಾಮಾಂಕಿತ ಸಚಿವರೊಬ್ಬರು ತಮ್ಮ...

ಹಸಿವಿನ ಸೂಚ್ಯಂಕವೂ, ಭಕ್ತಾಸುರನ ಸಮರ್ಥನೆಯೂ

ನಮ್ಮ ದೇಶದ ಜಿಡಿಪಿ ಅಂದರೆ ಆಂತರಿಕ ಉತ್ಪನ್ನ ನೋಡಿ ಹೇಗೆ ಹೆಚ್ಚಾಗಿದೆ. ಚಿನ್ನದ ಬೆಲೆ ಅತಿಯಾಗಿ ಏರಿದೆ ಆದರೂ ಖರೀದಿ ಕಡಿಮೆಯಾಗಿಲ್ಲ, ಯಾಕಂದ್ರೆ ಜನರಲ್ಲಿ ಖರೀದಿಸುವ ತಾಕತ್ತು ಹೆಚ್ಚಾಗಿದೆ. ಇಂಧನಗಳ ಬೆಲೆ ಗಗನಕ್ಕೇರಿದೆ,...

ದಸರಾ ಹಬ್ಬದ ಹಿನ್ನೆಲೆ ಹೆಚ್ಚು ಉತ್ಪತ್ತಿಯಾಗಿದ್ದ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿಯಿಂದ ಸೂಕ್ತ ಕ್ರಮ

ದಸರಾ ಹಬ್ಬದ ಹಿನ್ನೆಲೆ ರಸ್ತೆ ಬದಿ, ಮಾರುಕಟ್ಟೆಗಳಲ್ಲಿ ಹೆಚ್ಚು ಉತ್ಪತ್ತಿಯಾಗಿದ್ದ ತ್ಯಾಜ್ಯವನ್ನು ಕಳೆದೆರಡು ದಿನಗಳಿಂದ ಪರಿಣಾಮಕಾರಿಯಾಗಿ ತೆರವುಗೊಳಿಸುವ ಕಾರ್ಯ ಮಾಡಲಾಗುತ್ತಿದೆ. ದಸರಾ ಹಬ್ಬದ ಹಿನ್ನೆಲೆ ಆಯುಧ ಪೂಜೆಗಾಗಿ ನಗರದ ಎಲ್ಲಾ ಮಾರುಕಟ್ಟೆ ಹಾಗೂ ರಸ್ತೆ...

Latest news

- Advertisement -spot_img