ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...
ಶಕ್ತಿ ದೇವತೆ ಹಾಸನಾಂಬೆ ಜಾತ್ರೆ ಈ ಬಾರಿ ಅಭೂತಪೂರ್ವ ದಾಖಲೆಯನ್ನು ಬರೆದಿದೆ. 9 ದಿನಗಳ ಉತ್ಸವದಲ್ಲಿ 19 ಲಕ್ಷ ಭಕ್ತಾದಿಗಳು ದರ್ಶನ ಪಡೆದಿದ್ದಾರೆ. 9 ಕೋಟಿ ರೂಪಾಯಿ ಲಾಡ್ ಮತ್ತು ಟಿಕೆಟ್ ನಿಂದ...
ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳು ಇಂದು ಕಂದಾಯ, ಅಲ್ಪಸಂಖ್ಯಾತರ ಕಲ್ತಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ...
ಸ್ವಾಮಿಗಳು ರಾಜಕೀಯ ಮಾತನಾಡಿದ ಬಳಿಕ ರಾಜಕೀಯ ಪ್ರತಿಕ್ರಿಯೆ ಕೇಳಲು ತಯಾರಿರಬೇಕು. ಪ್ರತಿಕ್ರಿಯೆ ಬಂದಾಗ ತನ್ನ ಸಮುದಾಯವನ್ನು ರಾಜಕಾರಣಿ ವಿರುದ್ದ ಎತ್ತಿಕಟ್ಟುವ ವ್ಯಕ್ತಿಗಳು ರಾಜಕೀಯ ಮಾತನಾಡಬಾರದು. ದಿವಂಗತ ಪೇಜಾವರ ವಿಶ್ವೇಶತೀರ್ಥರು ಬದುಕಿಡೀ ರಾಜಕೀಯ ಮಾತನಾಡಿದರು....
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ...
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್ ನಿಂದ ಯಾಸೀರ್ ಅಹಮದ್ ಪಠಾಣ್ ಅಭ್ಯರ್ಥಿಗಳು.
ಶಿಗ್ಗಾಂವಿಯಲ್ಲಿ ಕೃಷಿಯೇ ಪ್ರಧಾನ. ನೀರಾವರಿ, ಮೂಲಭೂತ ಸೌಕರ್ಯ, ನಿರುದ್ಯೋಗ, ಕೃಷಿ ಸಂಬಂಧಿತ ಸಮಸ್ಯೆಗಳಿವೆ....
ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಉಪಚುನಾವಣೆಗಳಲ್ಲಿ ಹೈವೋಲ್ಟೇಜ್ ಕ್ಷೇತ್ರವಾದ ಚನ್ನಪಟ್ಟಣದಲ್ಲಿ ಇದೀಗ ಚುನಾವಣಾ ಕಾವು ಜೋರಾಗಿದೆ. ಎರಡೂ ಪಕ್ಷಗಳು ಗೆಲುವಿಗಾಗಿ ಪಣ ತೊಟ್ಟು ನಿಂದಿದೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (ಅವರನ್ನು...
ನವದೆಹಲಿ: ದೀಪಾವಳಿ ಅಂಗವಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಕುಂಬಾರರು ಹಾಗೂ ಪೇಂಟಿಂಗ್ ಕೆಲಸ ಮಾಡುವವರ ಜತೆ ಮಾತುಕತೆ ನಡೆಸಿದ್ದಾರೆ. ಈ ಚರ್ಚೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ...
ಬೆಂಗಳೂರಿನ ಜನರಿಗೆ ಬಿಬಿಎಂಪಿ ವತಿಯಿಂದಪಟಾಕಿ ಸಿಡಿಸುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಎಷ್ಟೇ ಜಾಗೃತಿ ಮೂಡಿಸಿದರೂ ಪಟಾಕಿ ಅವಘಡಗಳು ಸಂಭವಿಸುತ್ತಲೇ ಇದೆ. ಸದ್ಯ ವಿವಿದ ಕಣ್ಣಿನ ಆಸ್ಪತ್ರೆಗಳಿಗೆ ಎಂಟಕ್ಕೂ ಹೆಚ್ಚು ಮಕ್ಕಳು ಚಿಕಿತ್ಸೆಗೆ...
ಸಾಮಾಜಿಕ ನ್ಯಾಯದ ಪರವಾದ ಗಟ್ಟಿ ಧ್ವನಿ, ಹಿರಿಯ ರಾಜಕಾರಣಿ, ಹಿಂದುಳಿದ ಸಮುದಾಯಗಳ ಪ್ರಬಲ ನಾಯಕ ಬಿ ಕೆ ಹರಿಪ್ರಸಾದ್ ಅವರನ್ನು ಅಮಾನವೀಯವಾಗಿ ಟೀಕಿಸಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಕ್ಷಮೆ ಯಾಚಿಸಬೇಕು...