- Advertisement -spot_img

TAG

politics

ಇಸ್ಕಾನ್ ದೇವಸ್ಥಾನಕ್ಕೆ ಮತ್ತೆ ಬಾಂಬ್ ಬೆದರಿಕೆ

ಆಂಧ್ರದ ತಿರುಪತಿ ಇಸ್ಕಾನ್ ದೇಗುಲಕ್ಕೆ ಸೋಮವಾರ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಕೇವಲ 3 ದಿನಗಳ ಅಂತರದಲ್ಲಿ 4ನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ. ಇಸ್ಕಾನ್ ದೇವಸ್ಥಾನಕ್ಕೆ ಮತ್ತೊಂದು ಬಾಂಬ್ ಬೆದರಿಕೆಯೊಂದು ಬಂದಿದ್ದು, ಭಾನುವಾರ...

ಇತಿಹಾಸದಲ್ಲಿ ದಾಖಲಾಗುವತ್ತ ನ್ಯಾ.ಚಂದ್ರಚೂಡರ ಚಿತ್ತ

ಗೊತ್ತಿದ್ದೋ ಗೊತ್ತಿಲ್ಲದೆಯೋ? ಉದ್ದೇಶಪೂರ್ವಕವೋ ಕಾಕತಾಳಿಯವೋ? ಪ್ರತ್ಯಕ್ಷವಾಗಿಯೋ ಇಲ್ಲಾ ಪರೋಕ್ಷವಾಗಿಯೋ? ಒಟ್ಟಾರೆಯಾಗಿ ಸುಪ್ರೀಂ ನ್ಯಾಯಮೂರ್ತಿಗಳು ತೆಗೆದುಕೊಂಡ ತೀರ್ಮಾನಗಳು ಪ್ರಧಾನಿ ಮೋದಿಯವರ ಪರವಾಗಿರುವುದಕ್ಕಾಗಿ, ಹಿಂದುತ್ವವಾದಿಗಳ ಪಕ್ಷಪಾತಿಯಾಗಿದ್ದಕ್ಕಾಗಿ, ಸಂಘ ಪರಿವಾರದತ್ತ ವಾಲಿದ್ದಕ್ಕಾಗಿ ಈ ದೇಶದ ಇತಿಹಾಸ ಸಿಜೆಐ...

ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ: ಜೈಲಾ ಅಥವಾ ಬೇಲಾ?

ಕೇಸ್‌ನಲ್ಲಿ ಬಂಧನವಾದ ದರ್ಶನ್​ಗೆ ಸೆಷನ್ಸ್‌ ಕೋರ್ಟ್​​ ಜಾಮೀನು ನಿರಾಕರಿಸಿದೆ. ಸದ್ಯ ದರ್ಶನ್‌ ಪರ ವಕೀಲರು ಅನಾರೋಗ್ಯ ಕಾರಣ ನೀಡಿ ಹೈಕೋರ್ಟ್‌ಗೆ ತುರ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇವತ್ತು ಜೈಲ ಅಥವಾ ಬೇಲಾ ಅನ್ನೊದು...

ಕೋಟಿವಿದ್ಯೆ ತಂತ್ರಕ್ಕೆ ಯಾವುದದು ಛೂಮಂತ್ರ !

ರಾಜಕೀಯೋದ್ಯಮ ಎನ್ನುವುದು ಇರೋದೇ ಕೋಟಿಗಳ ಲೂಟಿ ಮಾಡೋದಕ್ಕೆ' ಎನ್ನುವ ಸತ್ಯ ಸ್ವಜಾತಿಯ ಮೋಹಿ ಅಂಧಾನುಕರಣ ಪೀಡಿತರಿಗೆಲ್ಲಾ ಅರ್ಥವಾಗುವವರೆಗೆ, ಮೊಸಳೆ ಕಣ್ಣೀರು, ಅಗತ್ಯವಿಲ್ಲದ ಅನುಕಂಪಗಳ ಹಿಂದಿರುವ ಭಾವನಾತ್ಮಕ ತಂತ್ರಗಾರಿಕೆ ಮತದಾರರಿಗೆ ಅರಿವಾಗುವವರೆಗೆ ಕೋಟಿಗಳಿಗೆ ಕೋಟಿಗಳು...

ಕೇಜ್ರಿವಾಲ್ ಅವರ ಹತ್ಯೆಗೆ ಬಿಜೆಪಿ ಪಿತೂರಿ; ಎಎಪಿ ಆರೋಪ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹತ್ಯೆಗೆ ಪಿತೂರಿ ನಡೆಯುತ್ತಿದೆ ಎಂದು ಎಎಪಿ ಆರೋಪಿಸಿದೆ. ಒಂದುವೇಳೆ ಕೇಜ್ರಿವಾಲ್ ಅವರಿಗೆ ಏನಾದರೂಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆ ಎಂದೂ...

ಕುಟುಂಬ ರಾಜಕಾರಣಕೆ ಹಲವು ಕಾರಣ

ವಿಡಂಬನೆ ಯಾರು ಹೇಳಿದ್ದು ರಾಜಕಾರಣಿಯ ಮಕ್ಕಳು ರಾಜಕಾರಣಕ್ಕೆ ಬರಬಾರದು ಅಂತಾ? ಆ ರೀತಿ ರೂಲ್ಸ್, ಕಾಯಿದೆ, ನಿರ್ಬಂಧ, ನಿಷೇಧ ಏನಾದ್ರೂ ಇದೆಯಾ? ಮೈದಾನ  ಮುಂದಿರುವಾಗ, ಅವಕಾಶ ದೊರತಿರುವಾಗ ಯಾರು ಬೇಕಾದರೂ ತಮ್ಮ ಕುದುರೆ...

ಚನ್ನಪಟ್ಟಣ ಚುನಾವಣೆ; ತಾರಕಕ್ಕೇರಿದ ಕಾಂಗ್ರೆಸ್, ಜೆಡಿಎಸ್ ವಾಕ್ಸಮರ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ ವೇಳೆ ನಡೆದ ರೋಡ್ ಶೋ ಆಯೋಜಿಸುವಾಗ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಚುನಾವಣಾ...

ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ. ಕೈ ಶಾಸಕ ಸೈಲ್ ಗೆ 7 ವರ್ಷ ಜೈಲು; ಶಾಸಕ ಸ್ಥಾನ ರದ್ದು

ಬೆಂಗಳೂರು: ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದ ವಿಚಾರಣೆನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್‌ ಸೈಲ್‌ ಅವರಿಗೆ 5 ವರ್ಷ ಜೈಲು...

ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್ಗಳ ಬಗ್ಗೆ ನಿಗಾ ವಹಿಸಿ; ಡಾ.ಜಿ.ಪರಮೇಶ್ವರ

ಶಿವಮೊಗ್ಗ: ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಇಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ...

ಕಾಂಗ್ರೆಸ್ ನಮ್ಮ ಮೇಲೆ ದಬ್ಬಾಳಿಕೆ ನಡೆಸುತ್ತಿದೆ; ಕುಮಾರಸ್ವಾಮಿ ಆರೋಪ

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ...

Latest news

- Advertisement -spot_img