- Advertisement -spot_img

TAG

politics

‌ದರ್ಶನ್‌ ಗೆ ಇವತ್ತೂ ಇಲ್ಲ ಜಾಮೀನು: ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದ್ದು, ಆದರೆ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ವಾದ ಮಂಡನೆಗೆ ಕಾಲಾವಕಾಶವನ್ನು ದರ್ಶನ್ ಪರ ವಕೀಲರು...

ಹಾವೇರಿಗೆ ವಂದೇ ಭಾರತ ರೈಲು ನಿಲುಗಡೆಗೆ ಕ್ರಮ ವಹಿಸಲು ಸಂಸದ ಬಸವರಾಜ ಬೊಮ್ಮಾಯಿ ಸೂಚನೆ

ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಕಾಮಗಾರಿಗಳ ನಿರ್ಮಾಣ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ...

ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ...

ಕೇರಳದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆ

ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 27 ವರ್ಷದ ಯುವಕನಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ರಕ್ತದ ಮಾದರಿಗಳನ್ನು ಅಲಪ್ಪುಳರದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್...

ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆಗೆ ಮುಂದಾದ ಲೋಕಾಯುಕ್ತ: ಕಾರಣವೇನು ಗೊತ್ತೇ?

ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ ಎಸ್​ಐಟಿ ಐಜಿಪಿ ಚಂದ್ರಶೇಖರ್ ಡಿಜಿ-ಐಜಿಪಿ ಮತ್ತು ಎಡಿಜಿಪಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕೇಳಿಬಂದಿರುವ...

ಮೈಸೂರು ದಸರಾ ಗೋಲ್ಡ್​ ಪಾಸ್ ವಿತರಣೆ ಆರಂಭ: ಎಷ್ಟು ದರ? ಪಡೆಯುವುದು ಹೇಗೆ?

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ -2024ರ ಟಿಕೆಟ್​ ಮಾರಾಟ ಸೆ.28ರಿಂದ ಆರಂಭವಾಗಲಿದೆ. ಗೋಲ್ಡ್​ ಪಾಸ್ ಮತ್ತು ಸಾಮಾನ್ಯ ಟಿಕೆಟ್​​. ಈ ಎರಡವುಗಳನ್ನು ಆನ್​ಲೈನ್ ಮೂಲಕ ಕೊಂಡುಕೊಳ್ಳಬಹುದಾಗಿದೆ. ಸೆಪ್ಟೆಂಬರ್​ 30ರವರೆಗೆ ಮಾತ್ರ ಗೋಲ್ಡ್​ ಪಾಸ್ ಮತ್ತು...

ಈಶ್ವರಪ್ಪ ಮನೆಯಲ್ಲಿ ನಡೆಯುತ್ತಿರುವುದು ಅಂತರ್‌ಕಲಹವಲ್ಲದೇ ಪ್ರೇಮಸಲ್ಲಾಪವೇ?: ಸಿದ್ದರಾಮಯ್ಯ ಲೇವಡಿ

ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಅವರ ಪದಚ್ಯುತಿಗೆ ತಂತ್ರ ರೂಪಿಸುತ್ತಿರುವುದು...

ರಾಜ್ಯಪಾಲರ ಯಾವುದೇ ಪತ್ರಗಳಿಗೆ ಉತ್ತರಿಸದಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

ರಾಜ್ಯಪಾಲರ ಯಾವುದೇ ಪತ್ರಗಳಿಗೆ ಕಾರ್ಯದರ್ಶಿಗಳು ಉತ್ತರಿಸದಂತೆ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ ಮಾಡಲಾಗಿದೆ. ಇಂದುಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಯಾವುದೇ ಪತ್ರಗಳಿಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಉತ್ತರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ....

ತಿರುಪತಿ ಲಡ್ಡು ಮತ್ತು ಸಮಾಜಕ್ಕೆ ನಾಯ್ಡು ಒಳ ಗುದ್ದು

ಆಂಧ್ರದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್  11 ದಿನಗಳ ಕಾಲ ಗೋವಿನ ಮೂತ್ರ-ಸೆಗಣಿ ಸೇರಿಸಿದ ಪಂಚಗವ್ಯ ಸೇವಿಸಿ  ಪ್ರಾಯಶ್ಚಿತ ಮಾಡುವುದಾಗಿ ನಾಟಕೀಯ ಹೇಳಿಕೆ ಕೊಟ್ಟಿದ್ದಾರೆ. ಆದರೆ ಈ ವಿಷಯದಲ್ಲಿ ಸಿ‌ಬಿ‌ಐ ತನಿಖೆಗೆ ಆದೇಶ ಕೊಟ್ಟಿಲ್ಲ...

ಇಡೀ ಕಾಂಗ್ರೆಸ್ ಪಕ್ಷವೇ ಸಿಎಂ ಬೆನ್ನಿಗೆ ನಿಂತಿದೆ, ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ.ಶಿ

ಹಳ್ಳಿಯಿಂದ ದಿಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಂತಿದೆ. ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ...

Latest news

- Advertisement -spot_img