ಸಾಧಕರನ್ನು ಪ್ರೋತ್ಸಾಹಿಸಲು, ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಿಸಲು, ಸಾಧಕರ ಸಾಧನೆಯನ್ನು ನಾಡಿಗೆ ತಿಳಿಸಲು ಪ್ರಶಸ್ತಿಗಳನ್ನು ಸರಕಾರ ಕೊಡಬೇಕು ಎನ್ನುವುದರಲ್ಲಿ ಆಕ್ಷೇಪವಿಲ್ಲ. ಆದರೆ ಆಕ್ಷೇಪ ಇರುವುದು ನಾಮನಿರ್ದೇಶನದ ಹೆಸರಲ್ಲಿ ಲಾಬಿ, ಶಿಫಾರಸ್ಸುಗಳನ್ನು ಆಹ್ವಾನಿಸುವುದರ ಕ್ರಮದಲ್ಲಿ....
ಮಾನ್ವಿ ಅ.5 : ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ...
ಸತೀಶ್ ಜಾರಕಿಹೊಳಿ,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿರೋದು ಮತ್ತಷ್ಟು ಕೂತೂಹಲ ಕೆರಳಿಸಿದೆ. ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಲಾಭಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಈಗ ಈ...
ರಾಯಚೂರು, ಅಕ್ಟೋಬರ್ 5 : ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ...
ನವೆಂಬರ್ 1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಮಾರೋಪ ಸಮಾರಂಭ ನಡೆಯಲಿದ್ದು, ಇದೇ ವೇಳೆ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಶಸ್ತಿ...
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಇಂದು ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುನಿರತ್ನಗೆ 14 ದಿನ...
ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು...
ಬಳ್ಳಾರಿ ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಬಾರಿ ಮಳೆಯಾಗಿದ್ದು, ಮಳೆ ಹಬ್ಬರಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಗಣಿ ಲಾರಿಗಳು ಭಾಗಶಃ ಜಲಾವೃತಗೊಂಡಿದೆ.
ಭಾರೀ ಮಳೆಯ ಪರಿಣಾಮ ಸಂಡೂರಿನ ಗಣಿ ಪ್ರದೇಶದಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆ...
ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎರಡು ಹಂತದಲ್ಲಿ ಭದ್ರತೆ ಕಲ್ಪಿಸಲಾಗುತ್ತಿದೆ. 4999 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಮೊದಲ ಹಂತದಲ್ಲಿ ಬಂದಿರುವ ಸಾವಿರಾರು ಪೊಲೀಸರಿಗೆ ಗುಣಮಟ್ಟದ...