ಬೆಂಗಳೂರು: ಮಂಡ್ಯ ಜಿಲ್ಲೆ ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಂಗಳೂರಿನ ಹಿಂದುತ್ವ ಯುವಕರನ್ನು ರೌಡಿಶೀಟರ್ ಮಾಡಿ, ಗಡಿಪಾರಿಗೆ ಆದೇಶ ಹೊರಟ ಬಳಿಕ ಅವರು ಮಂಗಳೂರು ಬಿಟ್ಟು ಮದ್ದೂರಿಗೆ ಬಂದರು. ಮದ್ದೂರಿನಲ್ಲಿ ರೌಡಿಶೀಟರ್ ಗಳ ಪಟ್ಟಿ ಸಿದ್ದವಾದ ಬಳಿಕ ಇನ್ಯಾರೂ ಕಾಲಾಳು ಸಿಗಲ್ಲ ಎಂದಾಗ...
ಬೆಂಗಳೂರು: 2016 ರಿಂದ 2018 ರ ಅವಧಿಯಲ್ಲಿ ನುಡಿದಂತೆ ನಡೆಯುತ್ತಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹಿಂದೂ ವಿರೋಧಿ ಸರ್ಕಾರ ಎಂದು ತಂತ್ರ ಮತ್ತು ಕುತಂತ್ರ ಆರಂಭಿಸಲಾಗಿದ್ದು, ಈಗಲೂ...
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಇಂದು ಚುನಾವಣೆ ನಡೆಯುತ್ತಿದ್ದು, 10 ಗಂಟೆಯಿಂದ ಮತದಾನ ಆರಂಭವಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿದಂತೆ ಅನೇಕ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು...
ನಮ್ಮ ಪತ್ರ ಯಾರೂ ಹೊಸೆದಿರುವ ಕತೆಯಲ್ಲ ಎಂದು ಶ್ರೀ ಸೋಮಣ್ಣನವರಿಗೆ ಈ ಮೂಲಕ ತಿಳಿಸಲು ಇಚ್ಚಿಸುತ್ತೇನೆ. ಇಂತಹ ಹೊಸೆಯುವ ಕೆಲಸಗಳಲ್ಲಿ ಪರಿಣತಿ ಹೊಂದಿರುವುದು ಬಿಜೆಪಿ ಮತ್ತು ಅದರ ಪರಿವಾರವೇ ಹೊರತು ನಾವಲ್ಲ- ಜ್ಯೋತಿ...
ಟೆಂಪಲ್ ಟೌನ್ ಭವಿಷ್ಯ
ಇವತ್ತು ಹಿಂದೂ ಅಸ್ಮಿತೆಯ ಪ್ರಶ್ನೆಯೂ ಧರ್ಮಸ್ಥಳದ ವಿಚಾರದಲ್ಲಿ ಎದುರಾಗಿರುವ ಹಿನ್ನೆಲೆಯಲ್ಲಿ ಹೆಗ್ಗಡೆಯವರ ಮುಂದಾಳತ್ವದಲ್ಲಿಯೇ, ಸಂವಿಧಾನದ ಅಡಿಯಲ್ಲಿ ಧಾರ್ಮಿಕ ಮಂಡಳಿಯ ರಚನೆಗೆ ಮುಂದಾಗುವುದು, ಅದರಲ್ಲಿ ಎಲ್ಲ ಮತ ಪಂಗಡಗಳಿಗೂ ಅವಕಾಶ ನೀಡಲು...
ಬೆಂಗಳೂರು: ಚುನಾವಣೆ ಎದುರಿಸಲು ಸಂಘಟನಾ ಸಾಮರ್ಥ್ಯ ಮುಖ್ಯವೇ ಹೊರತು ಹಣ ಅಲ್ಲ ಎನ್ನುವುದನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ಕಿವಿ...
ಬೆಂಗಳೂರು: ಧರ್ಮಸ್ಥಳಕ್ಕೆ ಕಳಂಕ ತರುವ ಉದ್ದೇಶದಿಂದ ಪಿತೂರಿ ನಡೆಸಿದ್ದಾರೆ ಎಂದು ತಮ್ಮ ವಿರುದ್ಧ ಆರೋಪ ಮಾಡಿದ್ದ ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್ ಮುಖಂಡ ಸಂಸದ ಶಶಿಕಾಂತ್ ಸೆಂಥಿಲ್...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪತ್ರಗಳ ಮೂಲಕ ನಡೆಸಲು ಮುಂದಾಗಿರುವ ನಿರ್ಧಾರವನ್ನು ನಾನು...
ಬಿಜೆಪಿ ಮತ್ತು ಪರಿವಾರದ ದೊಡ್ಡ ಗುಂಪು ಧರ್ಮಸ್ಥಳ ಯಾತ್ರೆಯಿಂದ ದೂರ ನಿಂತದ್ದು ಯಾಕೆ ಎಂದು ಇವರ ರಾಜ್ಯಾಧ್ಯಕ್ಷರೇ ಹೇಳಬೇಕು. ಧರ್ಮ ಕೇಂದ್ರವನ್ನು ಸರ್ಕಾರ ಅವಹೇಳನ ಮಾಡುತ್ತಿದೆ ಎಂದು ತನ್ನ ಕೆಲವು ಪತ್ರಕರ್ತರನ್ನು, ಹೋರಾಟದವರನ್ನು...