- Advertisement -spot_img

TAG

politics

ಮಹರ್ಷಿ ವಾಲ್ಮೀಕಿ ಎಲ್ಲ ಬುಡಕಟ್ಟುಗಳ ಐಕಾನ್‌ ಆಗಬಲ್ಲರೇ?

ಪ್ರಸ್ತುತ ಕರ್ನಾಟಕ ಸರ್ಕಾರವು ಮಹರ್ಷಿ ವಾಲ್ಮೀಕಿ ಅವರನ್ನು ಪರಿಶಿಷ್ಟ ಪಂಗಡದ ಅಸ್ಮಿತೆ ಅಥವಾ ಐಕಾನ್ ಆಗಿ ಪರಿಗಣಿಸಿದಂತಿದೆ. ಆದರೆ  ಮಹರ್ಷಿ ವಾಲ್ಮೀಕಿ ಅವರನ್ನು ಉಳಿದ 49 ಸಮುದಾಯಗಳು ತಮ್ಮ ಅಸ್ಮಿತೆಯ ನಾಯಕ ಎಂದು...

ರಾಜ್ಯ ಸರಕಾರದ ತಪ್ಪಿನಿಂದ 300-400 KIOCL ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ...

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ -ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರ: ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ಅಧೀನದಲ್ಲಿ...

ಶಿಗ್ಗಾಂವಿ: ಬಿಜೆಪಿಯಿಂದ ಭರತ್‌ ಬೊಮ್ಮಾಯಿ ಅಥವಾ ನಿರಾಣಿ; ಅಂತಿಮಗೊಳ್ಳದ ಕೈ ಅಭ್ಯರ್ಥಿ

ಶಿಗ್ಗಾಂವಿ ಕ್ಷೇತ್ರದಿಂದ ತಮ್ಮ ಪುತ್ರ ಭರತ್‌ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು ಬಸವರಾಜ ಬೊಮ್ಮಾಯಿ ಚಿಂತನೆ ನಡೆಸುತ್ತಿದ್ದಾರೆ. ಮೂಲತಃ ಈ ಕ್ಷೇತ್ರವನ್ನು ತಾವು ಪ್ರತಿನಿಧಿಸುತ್ತಾ ಬಂದಿದ್ದು, ತಮ್ಮ ಕುಟುಂಬಕ್ಕೆ ಈ ಕ್ಷೇತ್ರವನ್ನು ಬಿಟ್ಟುಕೊಡಬೇಕು ಎಂದು...

ಸಂಡೂರು: ತುಕಾರಾಂ ಪತ್ನಿಗೆ ಕೈ ಟಿಕೆಟ್; ಬಿಜೆಪಿಯಿಂದ ದೇವೇಂದ್ರಪ್ಪ ಅಥವಾ ಶ್ರೀರಾಮುಲು

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕಘೋಷಣೆಯಾಗುತ್ತಿದ್ದಂತೆ ಟಿಕೆಟ್‌ ಗಾಗಿ ತೆರೆಮರೆಯ ಕಸರತ್ತುಗಳು ಆರಂಭವಾಗಿವೆ. ತುಕಾರಾಂ ಅವರ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೇ ಉಪ ಚುನಾವಣೆ ನಡೆಯಲಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ತುಕಾರಾಂ...

ಬೆಂಗಳೂರಲ್ಲಿ ಡಬಲ್ ಮರ್ಡರ್: ಪತ್ನಿ, ಆಕೆಯ ಪ್ರಿಯಕರನ ಬರ್ಬರ ಹತ್ಯೆ , ಪಾಪಿ ಪತಿ ಕೂಡ ಆತ್ಮಹತ್ಯೆ

ಬೆಂಗಳೂರು ನಗರದಲ್ಲಿ ತನ್ನ ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟು ತನ್ನ ಹೆಂಡತಿ ಹಾಗೂ ಆಕೆಯ ಪ್ರಿಯಕರನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ‌. ಮಾತ್ರವಲ್ಲದೇ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕೃತ್ಯವು RBI ಲೇಔಟ್ ಸಮೀಪದ...

ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ಸಮಾರು 25 ವರ್ಷದ ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನೆಡೆದಿದೆ. ವಿದ್ಯುತ್ ತಂತಿಗೆ ಆನೆಯ ಸೊಂಡಿಲು ಆಕಸ್ಮಿಕವಾಗಿ ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆನೆಯು ಬನವಾಸೆ ಗ್ರಾಮದ...

ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಸನ್ಮಾನ: ವಿಮೆನ್ ಇಂಡಿಯಾ ಮೂವ್ಮೆಂಟ್ ತೀವ್ರ ಖಂಡನೆ

ಅಕ್ಟೋಬರ್ ಒಂಬತ್ತರಂದು ಬೆಂಗಳೂರು ಸೆಷನ್ಸ್ ನ್ಯಾಯಾಲಯದ ಆದೇಶದಂತೆ ಜಾಮೀನಿನ ಮೇಲೆ ಬಿಡುಗಡೆಯಾದ ಸಂಘಪರಿವಾರ ಮತ್ತು ಶ್ರೀರಾಮ ಸೇನೆಯ ಕಾರ್ಯಕರ್ತರಾದ ಪರಶುರಾಮ್ ವಾಗ್ಮೋರೆ ಮತ್ತು ಮನೋಹರ ಯದ್ವಿ ಯವರನ್ನು ಹೂಹಾರ ಹಾಕಿ ಸನ್ಮಾನಿಸಿರುವುದು ಆಘಾತಕಾರಿಯಾಗಿದೆ...

ಸಮ್ಮೇಳನದಲ್ಲಿ ಸಾಹಿತ್ಯದ್ದೇ ಹಿರಿತನ, ಸಿರಿತನ, ದೊರೆತನದ್ದಲ್ಲ

ಕನ್ನಡಮ್ಮನ ಕುವರಿಯೊಬ್ಬರು ಕನ್ನಡದ ಕನಸು ಮತ್ತು ಮನಸು ಕಟ್ಟುವ ಕಾಯಕಕ್ಕೆ ಅಡಿಯಿರಿಸಿ ಸಕ್ಕರೆಯ ಸಿಹಿಯನ್ನು, ಕಬ್ಬಿನ ಸವಿಯನ್ನು, ಮಲ್ಲಿಗೆಯ ಕಂಪನ್ನು ಮರಳಿ ತರುವಂತೆ ಕನ್ನಡದ ಜನಮನ ಮಾತಾಡಬೇಕಿದೆ. -ಡಾ.ಉದಯ ಕುಮಾರ ಇರ್ವತ್ತೂರು ನಾಡು...

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಾಜಿ ಕೇಂದ್ರ ಸಚಿವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ...

Latest news

- Advertisement -spot_img