ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು...
ಮೈಸೂರು: ಸಂಸದ, NDA ಅಭ್ಯರ್ಥಿ ಪ್ರಜ್ವಲ ರೇವಣ್ಣನ ಕಾಮಕಾಂಡದ ತನಿಖೆಯನ್ನು SIT ನಡೆಸುತ್ತಿದೆ. ನಮ್ಮ ಪೊಲೀಸರ ದಕ್ಷತೆಯ ಬಗ್ಗೆ ನಮಗೆ ನಂಬಿಕೆ ಇದೆ, CBI ಗೆ ಪ್ರಕರಣ ವಹಿಸುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಭಾರೀ ಮಳೆಯದ್ದೇ ಕಾರುಬಾರು. ಗುಡುಗು, ಮಿಂಚು ಸಮೇತ ಬಿದ್ದ ಮಹಾಮಳೆಗೆ ಹಲವೆಡೆ ಮರಗಳು ಧರೆಗುರುಳಿದವು. ಟೊಂಬೆಗಳು ಮುರಿದು ಬಿದ್ದವು. ಅಂಡರ್ ಪಾಸ್ ಗಳಲ್ಲಿ ನೀರು ತುಂಬಿ...
ಬೆಂಗಳೂರು: 14 ಗ್ಯಾರಂಟಿ ಸಮಾವೇಶಗಳು, 76 ಪ್ರಜಾಧ್ವನಿ ಜನಸಮಾವೇಶಗಳು, ರಾಜ್ಯಾದ್ಯಂತ 22 ರಿಂದ 26 ಸಾವಿರ ಕಿಲೋಮೀಟರ್ ಸಂಚಾರ, ದಿನಕ್ಕೆ 14 ರಿಂದ 18 ಗಂಟೆ ಓಡಾಟ…
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು...
ಸೋಮವಾರಪೇಟೆ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮುಟ್ಲು ಗ್ರಾಮ ಭಯಾನಕ ಕ್ರೌರ್ಯವೊಂದಕ್ಕೆ ಸಾಕ್ಷಿಯಾಗಿದ್ದು, ವಿದ್ಯಾರ್ಥಿನಿಯೋರ್ವಳ ರುಂಡ ಮುಂಡ ಬೇರ್ಪಡಿಸಿ ಕೊಂದು ಹಾಕಲಾಗಿದೆ.
ಹಮ್ಮಿಯಾಲ ಗ್ರಾಮದ ಮೊಣ್ಣಂಡ ಪ್ರಕಾಶ್ ಎಂಬಾತ ವಿದ್ಯಾರ್ಥಿನಿಯ ಕತ್ತು ಕತ್ತರಿಸಿ ಕೊಲೆಗೈದ...
ತನ್ನ ಆದೇಶ ಹಾಗೂ ಉದ್ದೇಶವನ್ನು ಮೀರಿ ಬೆಳೆಯುತ್ತಿರುವ ದೊರೆಯನ್ನು ಆರೆಸ್ಸೆಸ್ ಈ ಸಲ ಬೆಂಬಲಿಸುತ್ತಿಲ್ಲ. ಜೀ ಟಿವಿಯಂತಹ ಮಾಧ್ಯಮ ದೈತ್ಯ ಕಂಪನಿ ದೊರೆಗೆ ಕೊಟ್ಟ ಬೆಂಬಲದಿಂದ ಹಿಂದೆ ಸರಿದಿದೆ. ಸೋಲಿನ ಸುಳಿವರಿತ ಗೋದಿ...
ಮೋದಿಯವರು ಇತ್ತೀಚಿನ ದಿನಗಳಲ್ಲಿ ತಮ್ಮ ಸ್ಥಾನದ ಘನತೆ ಮರೆತು, ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಮಾತಾಡುತ್ತಿರುವುದಕ್ಕೆ ಪರಿಸ್ಥಿತಿ ಅವರಿಗೆ ಅನುಕೂಲಕರವಾಗಿಲ್ಲದಿರುವುದೂ ಒಂದು ಮುಖ್ಯ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ- ಶ್ರೀನಿವಾಸ ಕಾರ್ಕಳ.
ಈ ಬಾರಿಯ ಲೋಕಸಭಾ ಚುನಾವಣೆಯ...
ಕರ್ನಾಟಕ SSLC ಪರೀಕ್ಷೆ-1 ಫಲಿತಾಂಶ ಇಂದು ಗುರುವಾರ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ ಶೇಕಡಾ 94ರೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ದ್ವಿತೀಯ (92.12%), ಶಿವಮೊಗ್ಗ ತೃತೀಯ ಸ್ಥಾನ (88.67%) ಗಳಿಸಿವೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಇಂದು 8.69 ಲಕ್ಷ ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ರಿಸಲ್ಟ್ ಅನ್ನು ಬಿಡುಗಡೆ ಮಾಡಿದ್ದು, ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ ವಿದ್ಯಾರ್ಥಿನಿ ಅಂಕಿತಾ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಇಂದು 8.69 ಲಕ್ಷ ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ರಿಸಲ್ಟ್ ಅನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನ ಮಲ್ಲೇಶ್ವರಂ 6ನೇ ಅಡ್ಡರಸ್ತೆಯ ಕಚೇರಿಯಲ್ಲಿ ಫಲಿತಾಂಶ ಕುರಿತು ಸುದ್ದಿಗೋಷ್ಠಿ ನಡೆಸುವ ಮೂಲಕ...