- Advertisement -spot_img

TAG

politics

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಮಾಸ್ಟರ್‌ ಮೈಂಡ್‌ ನಾಗೇಂದ್ರ ಸೇರಿ ಐವರ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ  ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) ಬಿ ನಾಗೇಂದ್ರ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ....

ರಸ್ತೆ ಗುಂಡಿಗಳಿಗೆ ತ್ವರಿತಗತಿಯಲ್ಲಿ ಮುಕ್ತಿ: ದಕ್ಷಿಣ ವಲಯ ಆಯುಕ್ತೆಯಾದ ವಿನೋತ್ ಪ್ರಿಯಾ

ದಕ್ಷಿಣ ವಲಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಿ, ಅವುಗಳಿಗೆ ತ್ವರಿತಗತಿಯಲ್ಲಿ ಮುಕ್ತಿ ನೀಡಲಾಗುತ್ತಿದೆ ಎಂದು ವಲಯ ಆಯುಕ್ತರಾದ ವಿನೋತ್ ಪ್ರಿಯಾ ರವರು ತಿಳಿಸಿದರು. ನಗರದ ಬಿಟಿಎಂ ಲೇಔಟ್ 2ನೇ ಹಂತದ ಬಳಿ ಇಂದು ರಸ್ತೆ...

ಮೂರು ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ : ಯಾವುವು ಗೊತ್ತೇ?

ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ) ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ...

ಪ್ರಜ್ವಲ್‌ ನಿಂದ 60 ವರ್ಷದ ಮಹಿಳೆ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ, ತನಿಖೆಯಲ್ಲಿ ಧೃಡ: 2ನೇ ಚಾರ್ಜ್‌ಶೀಟ್‌ ಸಲ್ಲಿಕೆ

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣ­ಗಳ ತನಿಖೆ ನಡೆಸುತ್ತಿರುವ ಸಿಐಡಿಯ ಎಸ್‌ಐಟಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಎರಡನೇ ದೋಷಾರೋಪ ಪಟ್ಟಿ ಸಲ್ಲಿಸಿದೆ. 60 ವರ್ಷದ ಮಹಿಳೆ ಮೇಲೆ...

ಹಾಸನದ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ ಹಿಂಡು: ಜನರಲ್ಲಿ ಆತಂಕ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ತಾವರೆಕೆರೆ ಬಳಿ 20ಕ್ಕೂ ಹೆಚ್ಚು ಕಾಡಾನೆ ಹಿಂಡು ಪ್ರತ್ಯಕ್ಷವಾಗಿದೆ. ಬೆಳ್ಳಂಬೆಳಿಗ್ಗೆ ಕೆರೆಯ ನೀರಲ್ಲಿ ಈಜಾಡಿ ನಂತರ ಕಾಫಿತೋಟಕ್ಕೆ ಬಂದಿವೆ. ಇದರಿಂದ ಕಾಫಿ ತೋಟ ನಾಶವಾಗಿದೆ. ಕಾಫಿತೋಟದಲ್ಲಿ ಆನೆ...

ಒಳಮೀಸಲಾತಿ ಬೇಡ ಎನ್ನುವ ನೈತಿಕತೆ, ಹಕ್ಕು ಯಾರಿಗೂ ಇರುವುದಿಲ್ಲ : ದೇವನೂರ ಮಹಾದೇವ ಸಂದರ್ಶನ

ಒಳ ಮೀಸಲಾತಿ ಕುರಿತು ಗಂಭೀರ ವಾದ ವಿವಾದ, ಸಂವಾದ, ಮಾತುಕತೆಗಳು ನಡೆಯುತ್ತಿವೆ. ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೇವನೂರ ಮಹಾದೇವ ಅವರು ತಮ್ಮ ಖಚಿತ ಹಾಗೂ ಸ್ಪಷ್ಟ ನಿಲುವುಗಳನ್ನು ಈ ಸಂದರ್ಶನದ ಮೂಲಕ ತಿಳಿಸಿದ್ದಾರೆ....

ಭರವಸೆ ಕುದುರಿಸುವ ಭವಿಷ್ಯದ ವ್ಯವಹಾರ

ಹೂಡಿಕೆದಾರರು ತಮ್ಮ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಹೂಡಿಕೆಯ ಮೇಲೆ ಲಾಭಗಳಿಸಲು ಏನೆಲ್ಲ ಕಸರತ್ತು ನಡೆಸುತ್ತಾರೆ, ಈ ದಿಸೆಯಲ್ಲಿ ಯಾವೆಲ್ಲ ಹಣಕಾಸಿನ ಉಪಕರಣಗಳು ಬಳಕೆಯಲ್ಲಿವೆ ಮುಂತಾದ ವಿಷಯಗಳ ಕುರಿತ ವಿವರಗಳನ್ನು ತಿಳಿಸುವ ಪ್ರಯತ್ನ...

ಪ್ರದೇಶದ ಪ್ರಸ್ತಾವನೆಗಳಿಗೆ ಅನುಮೋದನೆ ಪಡೆಯಲು ಕೂಡಲೆ ಪಟ್ಟಿ ಸಲ್ಲಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

ದಶಕಗಳ ಬಳಿಕ ಕಲಬುರಗಿಯಲ್ಲಿ ಇದೇ ಸೆ.17 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ‌ ಸಭೆ ನಡೆಯಲಿದ್ದು, ಸರ್ಕಾರದ‌ ಹಂತದಲ್ಲಿ ಪ್ರದೇಶದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಸ್ತಾವನೆ ಬಾಕಿ ಇದ್ದಲ್ಲಿ ಇಂದೇ ಡಿ.ಸಿ.ಗೆ...

ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿಧ್ಧರಾಮಯ್ಯ ಅವರ...

ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈ ಕೋರ್ಟ್ ಸೆ.12ಕ್ಕೆ ಮುಂದೂಡಿದೆ. ಇಂದು ಹೈಕೋರ್ಟ್ ನ್ಯಾಯಮೂರ್ತಿ...

Latest news

- Advertisement -spot_img