- Advertisement -spot_img

TAG

politics

ಬ್ರೇಕಿಂಗ್ | ಮಾರ್ಚ್ 21 ಒಳಗೆ ಎಲ್ಲಾ ಚುನಾವಣಾ ಬಾಂಡ್ ಡೇಟಾವನ್ನು ಬಹಿರಂಗಪಡಿಸಿ; ಎಸ್‌ಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶನ

ಮಾರ್ಚ್ 21 ರಂದು ಸಂಜೆ 5 ಗಂಟೆಯೊಳಗೆ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಆದೇಶಿಸಿದೆ.ಪ್ರತಿ ಬಾಂಡ್‌ಗೆ ಅನುಗುಣವಾದ ಆಲ್ಫಾನ್ಯೂಮರಿಕ್ ಸಂಖ್ಯೆ ಸೇರಿದಂತೆ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ...

ಶಿವಮೊಗ್ಗದಲ್ಲಿ ಪಕ್ಷೇತರವಾಗಿ ಸ್ಪರ್ಧಿಸುವ ಕೆಎಸ್‌ ಈಶ್ವರಪ್ಪ ನಿರ್ಧಾರಕ್ಕೆ ನನ್ನ ಬೆಂಬಲವಿದೆ: ಎಂಬಿ ಪಾಟೀಲ್

ಪುತ್ರನಿಗೆ ಹಾವೇರಿ ಟಿಕೆಟ್‌ ಕೈತಪ್ಪಿರುವುದರಿಂದ ರೆಬಲ್‌ ಆಗಿರುವ  ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು,...

ಘಟಾನುಘಟಿ ನಾಯಕರ ಮಕ್ಕಳಿಗೆ ಬೆಳಗಾವಿ, ಚಿಕ್ಕೋಡಿ ಕಾಂಗ್ರೆಸ್ ಟಿಕೆಟ್; ಶೆಟ್ಟರ ಸ್ಪರ್ಧೆಗೆ ಸ್ಥಳೀಯ ಬಿಜೆಪಿಗರ ವಿರೋಧ

ಬೆಳಗಾವಿ : ಜಿಲ್ಲೆಯ ಎರಡೂ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಜಿಲ್ಲೆಯ ಘಟಾನುಘಟಿ ನಾಯಕರ ಮಕ್ಕಳಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲೆಯ ಪ್ರಬಲ ನಾಯಕ, ಜಿಲ್ಲಾ ಉಸ್ತುವಾರಿ ಮಂತ್ರಿ...

ಈಶ್ವರಪ್ಪ ಬಂಡಾಯದ ನಡುವೆಯೂ ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿ ಪ್ರಚಾರ

ಹಾವೇರಿ ಲೋಕಸಭಾ ಟಿಕೆಟ್ ಪುತ್ರ ಕಾಂತೇಶ್‍ಗೆ ಸಿಗದ ಕಾರಣ ನಿಗಿನಿಗಿ ಕೆಂಡವಾಗಿರುವ ಆಗಿರುವ ಈಶ್ವರಪ್ಪ ಬಿಜೆಪಿಗರ ಯಾರ ಮಾತಿಗೂ ಬಗ್ಗುತ್ತಿಲ್ಲ. ಇದರ ನಡುವೆಯೇ ಪ್ರಧಾನಿ ಮೋದಿ ಇಂದು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಶಿವಮೊಗ್ಗಕ್ಕೆ...

ಈ ಸಲ ಕಪ್ ನಮ್ದೆ : ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ ಹಿಂದಿನ ಮರ್ಮವೇನು?

ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ತಯಾರಿ ನಡೆಸಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರನ್ನು ಹೇಗೆಲ್ಲ ಕಟ್ಟಿ ಹಾಕಬಹುದೊ ಆ ತಂತ್ರವನ್ನೆಲ್ಲ ಬಳಸುತ್ತಿದ್ದಾರೆ‌.ಇದರ ನಡುವೆ,...

ನಿಮ್ಮ ಹುಟ್ಟಿನ ಬಗ್ಗೆ ಅನುಮಾನ ಇದ್ದರೆ DNA ಟೆಸ್ಟ್ ಮಾಡಿಸಿಕೊಳ್ಳಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ಟೀಕಿಸುವ ಭರದಲ್ಲಿ ತಮ್ಮನ್ನು “ರಾಜಕುವರ” ಎಂದು ಸಂಬೋಧಿಸಿರುವ ಬಿಜೆಪಿ ನಾಯಕರಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, “ನಿಮ್ಮ ಹುಟ್ಟಿನ ಬಗ್ಗೆ ನಿಮ್ಮಲ್ಲಿ ಅನುಮಾನಗಳಿದ್ದರೆ, ಬನ್ನಿ ನಾನು ನಿಮಗೆ...

ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಮೋದಿಗೆ ಭಯ: ಡಿಸಿಎಂ ಡಿ.ಕೆ. ಶಿವಕುಮಾರ್

"ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ...

“ನಾಲ್ಕು ಚೌಕದ ಕೂಪ”.

ಎಚ್ಚರಿಕೆ ಎಚ್ಚರಿಕೆ……ನಾನು ಕೂಪದ ಮೂಲೆಯಲ್ಲಿಹತ್ತಲೂ ಆಗದೆ; ಬೀಳಲು ಆಗದೆ ನೇತಾಡುತ್ತಿದ್ದೇನೆಬರಲಿರುವ ವಸಂತಕ್ಕೆ ನೀರಿನ ಕನಸುಹಜಾರದ ಅರುಗಿನಲ್ಲಿದ್ದ ಕೋಳಿಗೂಡಿನಲ್ಲಿಮರಿಯಾಗದ ತತ್ತಿಗಳಿವೆ….. ಅಜ್ಜನೋ ಅಜ್ಜನಪ್ಪನೋ ಮಬ್ಬು ವರ್ಣದ ಕಲ್ಲು ಜೋಡಿಸಿ ಕಟ್ಟಿದ ಕೂಪದ ತಳ ಬಲು ಆಳಮೊನ್ನೆ...

ಭಾರತ್ ಜೋಡೋ ನ್ಯಾಯ ಯಾತ್ರೆ | 63 ನೆಯ ದಿನ

“ದೇಶದಿಂದ ಭ್ರಷ್ಟಾಚಾರ ತೊಲಗಿಸಬೇಕು ಎಂದು ಪ್ರಧಾನಿ ಮೋದಿ ಹೇಳುತ್ತಾರೆ. ಆಮೇಲೆ ಅವರೇ ಎಲೆಕ್ಟೋರಲ್ ಬಾಂಡ್ ವ್ಯವಸ್ಥೆ ಮಾಡುತ್ತಾರೆ. ಎಲೆಕ್ಟೋರಲ್ ಬಾಂಡ್ ಮೂಲಕ ಮೋದಿಯವರ ಪಕ್ಷವು ಕೋಟಿಗಟ್ಟಲೆ ಹಣ ದೊಡ್ಡ ದೊಡ್ಡ ಕಂಪೆನಿಗಳಿಂದ ಪಡೆದುದು...

ಚುನಾವಣಾ ಬಾಂಡ್: ಅಮಿತ್‌ ಶಾ ಹೇಳುತ್ತಿರುವ ಸುಳ್ಳುಗಳೇನು?

ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ರಾಜ್ಯಸಭಾ ಸದಸ್ಯರು. ಚುನಾವಣಾ ಆಯೋಗವು ಚುನಾವಣಾ ಬಾಂಡ್ ಗಳ ವಿವರಗಳನ್ನು ಪ್ರಕಟಿಸಿದ ಬಳಿಕ ಬಹಿರಂಗ ಗೊಂಡಿರುವ ಮಾಹಿತಿಗಳು ಏನು ಹೇಳುತ್ತಿವೆ...

Latest news

- Advertisement -spot_img