- Advertisement -spot_img

TAG

politics

ನಾನು ಮುಖ್ಯಮಂತ್ರಿ ಆಗಿರೋದು ಜನರ ಆಶೀರ್ವಾದದಿಂದ ಅನ್ನೋದು ನೆನಪಿರಲಿ: BJP – JDSಗೆ ಸಿಎಂ ಎಚ್ಚರಿಕೆ

ನನ್ನ ವಿರುದ್ಧ ನಡೆಯುತ್ತಿರುವ BJP-JDS ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ ಬಳಿಕ ಕನಕಭವನವನ್ನು ಉದ್ಘಾಟಿಸಿ...

ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ಮಹಾರಾಷ್ಟ್ರ ಜನತೆಗೆ ತಲೆಬಾಗಿ ಕ್ಷಮೆ ಕೇಳುತ್ತೇನೆ- ಪ್ರಧಾನಿ ಮೋದಿ

ಸಿಂಧುದುರ್ಗ್​ನಲ್ಲಿನ ಶಿವಾಜಿ ಪ್ರತಿಮೆ ಕುಸಿತ ಘಟನೆಯಿಂದಾಗಿ ಘಾಸಿಗೊಂಡ ಮಹಾರಾಷ್ಟ್ರ ಜನರಿಗೆ ನಾನು ತಲೆಬಾಗಿ ಕ್ಷಮೆ ಕೋರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘಾರ್​ನ ಮಲ್ವಾನ್​ನಲ್ಲಿ 76 ಸಾವಿರ ಕೋಟಿ ವೆಚ್ಚದ ದೇಶದ...

ಚನ್ನಪಟ್ಟಣ ಉಪಚುನಾವಣೆಯ ಅಭ್ಯರ್ಥಿ ನಾನೇ: ಡಿ.ಕೆ. ಶಿವಕುಮಾರ್

ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರು ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಸಂಬಂಧ BJP, JDS ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ...

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ NDA ಅಭ್ಯರ್ಥಿ ಕಣಕ್ಕಿಳಿಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದ ಜನತೆ ಜೆಡಿಎಸ್ ಬಿಜೆಪಿ ಮೈತ್ರಿಯನ್ನ ಒಪ್ಪಿದ್ದಾರೆ.ಟಿಕೆಟ್ ವಿಚಾರದಲ್ಲಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುತ್ತಾರೆ.ಈ ವಿಚಾರದಲ್ಲಿ ಚರ್ಚೆಗಳು ಆಗಬೇಕಾಗುತ್ತೆ. ಆಗ ಫಲಿತಾಂಶ ನಮ್ಮ ಪರ ಬರಲು ಸಾಧ್ಯ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳ...

ಕೆ ಪಿ ಎಸ್‌ ಸಿಯ ಮಹಾ ಎಡವಟ್ಟು – ಕನ್ನಡಿಗರಿಗೆ ಮೋಸ

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಆಗಿರುವ ಪ್ರಮಾದದ ಕುರಿತು ಸಂಪೂರ್ಣ ವರದಿಯನ್ನು ಮೂರು ದಿನಗಳ ಒಳಗೆ ಪ್ರಾಧಿಕಾರಕ್ಕೆ ನೀಡುವಂತೆ ಸೂಚನೆ ನೀಡಿದೆ. ಪ್ರಗತಿಪರ ಚಿಂತಕರು, ಕನ್ನಡ ಪರ ಹೋರಾಟಗಾರರು, ಸಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ...

ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ – ಸಿಎಂ

ಹುಬ್ಬಳ್ಳಿ , ಆಗಸ್ಟ್ 30 : ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಇಂದು ಕೋರ್ಟ್‌ನಲ್ಲಿ ವಿಚಾರಣೆ, ಬಂಧನದ ಭೀತಿ!

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಅವರನ್ನು ಬಂಧಿಸಲು ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶವನ್ನು ಆ. 30...

ಮಾಜಿ ಮುಡಾ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಹಾವೇರಿ ವಿವಿ ಕುಲಸಚಿವರಾಗಿ ನೇಮಕ

ಮಾಜಿ ಮುಡಾ ಆಯುಕ್ತ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ವರ್ಗಾವಣೆ ಮಾಡಲಾಗಿದೆ. 50:50 ಅನುಪಾತದಡಿ ಮುಡಾದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ.ದಿನೇಶ್ ಕುಮಾರ್ ಅವರ ಮೇಲೆ...

ಲಾಯರ್ ಜಗದೀಶ್ ಬಂಧನಕ್ಕೆ ಕಾರಣವೇನು ಗೊತ್ತೇ?

ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಗುರುವಾರ ತಡರಾತ್ರೆ ಬಂಧಿಸಿದ್ದಾರೆ. ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್‍ಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್...

ಯತ್ನಾಳ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ದೇಶಿಸಿದ ಕೋರ್ಟ್

ಬಿಜೆಪಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬಸುಮ್ ರಾವ್ ದಾಖಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ, ಯತ್ನಾಳ್ ವಿರುದ್ಧ ಕ್ರಿಮಿನಲ್ ಮಾನನಷ್ಟ...

Latest news

- Advertisement -spot_img