- Advertisement -spot_img

TAG

politics

ದಲಿತರ ತಟ್ಟೆಯಲ್ಲಿರುವ ಅನ್ನವನ್ನು ನೀವು ಕಸಿದುಕೊಂಡಿದ್ದೀರಿ: ಕೋಟಗಾನಹಳ್ಳಿ ರಾಮಯ್ಯ

ʼರಾಜ್ಯದಲ್ಲಿ ಈತರ ಪ್ರತಿರೋಧ ಹುಟ್ಟಿಕೊಂಡಿರೋದು ನನಗೆ ಸಂತೋಷ ತಂದಿದೆ. ದಲಿತ ಅನ್ನಕ್ಕೆ ಬೆಲೆ ಇದೆ, ಬೇರೆಯವರಿಗೆ ಏನು ಮಾಡಿದ್ದೀರೊ ಏನೊ ನನಗೆ ಬೇಡ ಆದರೆ ದಲಿತರ ತಟ್ಟೆಯಲ್ಲಿರುವ ಅನ್ನವನ್ನು ನೀವು ಕಸಿದುಕೊಂಡಿದ್ದೀರಿ ಇದಕ್ಕೆ...

ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನ ಜೆಡಿಎಸ್ ವಶಕ್ಕೆ: ಕಾಂಗ್ರೆಸ್‌ಗೆ ಮುಖಭಂಗ

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಆ. 28ರಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಬೀಗಿದೆ. ಉಭಯ ಪಕ್ಷಗಳ ನಾಯಕರಾದ ಕಾಂಗ್ರೆಸ್ಸಿನ ಚೆಲುವರಾಯ...

ಬಳ್ಳಾರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಇಡಿ ದಾಳಿ

ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ...

ಇನ್ನು ಮುಂದೆ ವೆಬ್‌ಸೈಟ್, ಯೂಟ್ಯೂಬ್‌ಗಳಿಗೂ ಸಿಗಲಿದೆ ಸರ್ಕಾರದ ಜಾಹೀರಾತು: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರದ ಜಾಹೀರಾತು ಪ್ರಕಟ ಮಾಡುವುದರಿಂದ ಹೆಚ್ಚು ಯುವ ಸಮೂಹವನ್ನು ತಲುಪಲು ಸಹಾಯವಾಗುತ್ತದೆ. ಹೀಗಾಗಿ ಸಾಂಪ್ರದಾಯಿಕ ಜಾಹೀರಾತುಗಳಿಗೆ ಹೋಲಿಸಿದರೆ ಡಿಜಿಟಲ್ ಜಾಹೀರಾತುಗಳು ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುತ್ತದೆ. ಈ...

ವಿವಿಧ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್ ಸದಸ್ಯರ ನೇಮಕ ಆದೇಶ

ಬೆಂಗಳೂರು: ಸಾಹಿತಿ ಪ್ರೊ ಅಮರೇಶ ನುಗಡೋಣಿ, ಕೆ. ಷರೀಫಾ,‌ ಡಾ. ಬಂಜಗೆರೆ ಜಯಪ್ರಕಾಶ್‌, ಡಾ. ನಟರಾಜ್‌ ಹುಳಿಯಾರ್‌, ನಟರಾಜ ಬೂದಾಳು, ಬಿ. ಪೀರ್‌ ಬಾಷಾ, ಕೆ.ಪಿ. ಶ್ರೀಪಾಲ್, ಚ.ಹ. ರಘುನಾಥ್, ಆಯೆಷಾ ಫರ್ಜಾನಾ,...

ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್: ಉಳಿದ ಆರೋಪಿಗಳು ಯಾವ ಜೈಲಿಗೆ? – ಇಲ್ಲಿದೆ ಸಂಪೂರ್ಣ ಪಟ್ಟಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ...

ಬಾಕಿ ಪ್ರಕರಣಗಳ ವಿಚಾರಣೆಗೆ ಅನುಮತಿಗೆ ಆಗ್ರಹಿಸಿ ಆಗಸ್ಟ್ 31ರಂದು ರಾಜಭವನ ಚಲೋ: ಡಿಸಿಎಂ ಡಿ.ಕೆ ಶಿವಕುಮಾರ್ ಕರೆ

“ಘನತೆವೆತ್ತ ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ...

ಸಿಎಂ ಪರವಾಗಿ ಶೋಷಿತರ ಸಂಘಟನೆಗಳ ಶಕ್ತಿ ಪ್ರದರ್ಶನ: ರಾಜಭವನ ಚಲೋ ವೇಳೆ ಪೊಲೀಸ್‌ ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ತಿಕ್ಕಾಟ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಮಂಗಳವಾರ ಬೃಹತ್ ಶಕ್ತಿ ಪ್ರದರ್ಶನ ನಡೆದಿದೆ. ಶೋಷಿತರ ಸಮುದಾಯಗಳ ಪರವಾದ ಸಂಘಟನೆಗಳ ಒಕ್ಕೂಟ ಈ ಪ್ರತಿಭಟನೆ ಮತ್ತು ರಾಜಭವನ ಚಲೋವನ್ನು ಹಮ್ಮಿಕೊಂಡಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ...

ವಿಧಾನ ಮಂಡಲ ಒಪ್ಪಿಗೆ ನೀಡಿ ಕಳಿಸಿದ 11 ಮಸೂದೆಗಳನ್ನು ವಾಪಸ್ ಕಳಿಸಿದ ರಾಜ್ಯಪಾಲರು!

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಭವಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಹಗ್ಗಜಗ್ಗಟ ಶುರುವಾಗಿದೆ. ರಾಜ್ಯಪಾಲರು 11 ಮಸೂದೆಗಳಿಗೆ ಹೆಚ್ಚಿನ...

ದೆಹಲಿ ಅಬಕಾರಿ ನೀತಿ ಪ್ರಕರಣ: ಕವಿತಾಗೆ ಸುಪ್ರೀಂ ಜಾಮೀನು

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಅವರಿಗೆ ಸುಪ್ರೀಂಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ವಿಚಾರಣೆಯ ವೇಳೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ಸುಪ್ರೀಂಕೋರ್ಟ್ ಪೀಠವು,...

Latest news

- Advertisement -spot_img