- Advertisement -spot_img

TAG

politics

ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ? ಕೈಯಲ್ಲಿ ಸಿಗರೇಟ್, ಕಾಫಿ ಮಗ್ ಹಿಡಿದು ರೌಡಿಗಳ ಜೊತೆ ಚರ್ಚೆ!

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕನ್ನಡ ನಟ ದರ್ಶನ್ ತೂಗುದೀಪಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಒದಗಿಸಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಉನ್ನತ ಮಟ್ಟದ ಕೈದಿಗಳಿಗೆ ನೀಡಲಾಗುವ ಆದ್ಯತೆ ಮತ್ತು...

ದಲಿತ-ಹಿಂದುಳಿದ ವರ್ಗಗಳಿಗೆ ಒಳಮೀಸಲಾತಿ ಅಗತ್ಯ

ನಿರ್ದಿಷ್ಟ ರಾಜಕೀಯ ಸ್ಪಷ್ಟತೆಯಿಲ್ಲದೆ ಶೋಷಣೆಗೆ ಸುಲಭವಾಗಿ ಬಲಿಪಶುಗಳಾಗಿರುವ ದಲಿತರು ಮತ್ತು ಹಿಂದುಳಿದ ಸಮುದಾಯಗಳು ಹಿಂದೆಂದಿಗಿಂತ ಇಂದು ಒಂದಾಗಲೇ ಬೇಕಾದ ಅನಿವಾರ್ಯತೆಯಿದೆ. ನಾವು ಒಂದೇ ಮೂಲದವರು, ಸಮಾನ ಶೋಷಿತರು ಎಂಬುದು ಎಲ್ಲಿಯವರೆಗೆ ಇವರಿಗೆ ಅರ್ಥವಾಗುವುದಿಲ್ಲವೋ,...

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ: ಸಿ.ಎಂ. ಸಿದ್ದರಾಮಯ್ಯ

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ "21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ" ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು...

ಮೋದಿ, ಯೋಗಿ ಆದಿತ್ಯನಾಥ್‌ರನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

ಉತ್ತರ ಪ್ರದೇಶದ ಬಹ್ರೈಚ್‌ನ ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ಅಯೋಧ್ಯೆಯ ಅಭಿವೃದ್ಧಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕಾಗಿ ಪತಿ ತನಗೆ "ತ್ರಿವಳಿ ತಲಾಖ್" ನೀಡಿದ್ದಾರೆ ಎಂದು...

KSRTC ನೌಕರರಿಗೆ ಅನ್ವಯ : ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡವರಿಗೆ ವೃತ್ತಿ ತೆರಿಗೆಯಿಂದ ವಿನಾಯಿತಿ

ಸಣ್ಣ ಕುಟುಂಬ ಯೋಜನೆಯಡಿ ಒಂದೇ ಮಗುವಿದ್ದು, ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡವರಿಗೆ ವೃತ್ತಿ ತೆರಿಗೆಯಿಂದ ವಿನಾಯಿತಿ ನೀಡುವ ಬಗ್ಗೆ ಕೆಎಸ್‌ಆರ್‌ಟಿಸಿ ನಿಗಮ ಸುತ್ತೋಲೆ ಹೊರಡಿಸಿದೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ನಿಗಮ, ವೃತ್ತಿ ತೆರಿಗೆಗೆ...

ಸರ್ಕಾರಿ ಇಲಾಖೆಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

 ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ಈ ಕುರಿತು ಅಗತ್ಯ ಕ್ರಮ ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್...

ಮುಸ್ಲಿಮರ ಪ್ರಮುಖ ಸಮಸ್ಯೆ, ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಿ: ಕರ್ನಾಟಕ ಮುಸ್ಲಿಂ ಯೂನಿಯನ್ ಒತ್ತಾಯ

ಇಂದಿನ ಕರ್ನಾಟಕದ ಮುಸ್ಲಿಮರ ಪ್ರಮುಖ ಸಮಸ್ಯೆ /ಬೇಡಿಕೆಗಳನ್ನು ಸೂಕ್ತ ಹಾಗು ಶೀಘ್ರವಾಗಿ ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹ್ಮದ್ ರವರಿಗೆ ಕರ್ನಾಟಕ ಮುಸ್ಲಿಂ ಯೂನಿಯನ್ ಮನವಿ ಮಾಡಿದೆ. ಮನವಿ...

ಪೊಲೀಸ್‌ ಇಲಾಖೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ: ಇದರ ಅಸಲಿಯತ್ತೇನು?

ಪೊಲೀಸರು ಹೊಸದೊಂದು ಟ್ರಾವೆಲ್‌ ಸ್ಕೀಂ ಪ್ರಾರಂಭಿಸಿದ್ದು, ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುತ್ತಾರೆ ಅಂತಾ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದರು. ಜೊತೆಗೆ ಒಂಟಿ ಮಹಿಳೆಯರಿಗೆ ವಾಹನ ಸಿಗದಿದ್ದರೆ...

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್‌ಡಿ ರೇವಣ್ಣ, ಪ್ರಜ್ವಲ್‌ ರೇವಣ್ಣ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಹಾಸನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್‌ಐಟಿ ಸಾವಿರಾರು ಪುಟಗಳ ಚಾರ್ಜ್‌ಶೀಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಸಂತ್ರಸ್ತ...

ಬಂಡವಾಳ ಮಾರುಕಟ್ಟೆ ಎನ್ನುವ ಮಾಯಾಜಿಂಕೆ

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ತಂತ್ರಜ್ಞಾನದ ಬಳಕೆ, ಜಾಗತೀಕರಣದ ಪ್ರಭಾವ, ಇವೇ ಮುಂತಾದ ವಿಷಯಗಳಿಂದ ಬಂಡವಾಳ ಮಾರುಕಟ್ಟೆ ಬಹಳ ಪ್ರಾಮುಖ್ಯತೆ ಪಡೆದಿದೆ. ಇದೆಲ್ಲವನ್ನೂ ತಿಳಿಯಬೇಕಾದರೆ ನಮಗೆ ಬಂಡವಾಳ...

Latest news

- Advertisement -spot_img