ಬೆಂಗಳೂರಿನ ಗುತ್ತಿಗೆದಾರರೊಬ್ಬರಿಗೆ ಅವ್ಯಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿರುವುದು ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ನನ್ನು ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ...
ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿ ಮೂರು ತಿಂಗಳು ಆಗಿದೆ. ಸೆಪ್ಟೆಂಬರ್ 17ಕ್ಕೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿದ್ದು, ಹೀಗಾಗಿ, ದರ್ಶನ್ ಹಾಗೂ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಮೇಲುಸೇತುವೆ ಹಾಗೂ ಕೆಳಸೇತುವೆಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ವೀಡಿಯೋ...
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬ್ಧ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಜಾಮೀನು...
ದೆಹಲಿ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ ಮಾಡಲಾಗಿದೆ. ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾನುವಾರ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದರು. ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್...
ಕಲ್ಯಾಣ ಕರ್ನಾಟಕ ರಚನೆಯಾಗಿ 10 ವರ್ಷ ಪೂರ್ಣಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಸಲು ತೀರ್ಮಾನಿಸಿದೆ. ಇದರ ಜೊತೆ ದಶಮಾನೋತ್ಸವ ಮತ್ತು ವಿವಿಧ ಯೋಜನೆಗಳನ್ನು ಕಲ್ಯಾಣ...
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯುವ ನ್ಯಾ. ನೂರ್ಯಕಾಂತ್ ನೇತೃತ್ವದ ದ್ವಿಸದಸ್ಯ...
"ಈದ್ ಮಿಲಾದ್ ಅನ್ನು ಮುಸ್ಲಿಂ ಮೂಲಭೂತವಾದಿಗಳೂ ವಿರೋಧ ಮಾಡುತ್ತಾರೆ. ಹಾಗಾಗಿ ನಾವು ಈದ್ ಮಿಲಾದ್ ವಿಷಯವನ್ನು ಕೈಗೆತ್ತಿಕೊಳ್ಳಬಾರದಿತ್ತು" ಎಂದು ಭಜರಂಗದಳದ ಒಳಗಡೆ ಆಂತರಿಕ ಚರ್ಚೆ ನಡೆಯುತ್ತಿದೆ. 'ಸಂಘಟನೆಗೆ ಹುಮ್ಮಸ್ಸು ಕೊಡುವ ದೃಷ್ಟಿಯಿಂದ ಮುಸ್ಲೀಮರ...
ಕಲಬುರಗಿ, ಸೆಪ್ಟೆಂಬರ್ 16: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...