- Advertisement -spot_img

TAG

politics

ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ:​ ಯಡಿಯೂರಪ್ಪ

ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಸಿಗದೇ ಹೋದರೆ ಈಶ್ವರಪ್ಪ ಶಿವಮೊಗ್ಗದಿಂದ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗಳು ಬೆಳಕಿಗೆ ಬಂದ ಬೆನ್ನಲ್ಲೇ ತಮ್ಮ ಮಗನ ಕ್ಷೇತ್ರವನ್ನು ಉಳಿಸಿಕೊಳ್ಳಲು ಯಡಿಯೂರಪ್ಪ ಮುಂದಾಗಿದ್ದಾರೆ. ಹೌದು ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್...

ಗುಂಡಿಕ್ಕಿ ಕೊಲ್ಲುವ ಯುಪಿ ಮಾದರಿ ನಮ್ಮಲ್ಲೂ ಬರಬೇಕು : ಯುಪಿ ಸಿಎಂ ಯೋಗಿಯನ್ನು ಹೊಗಳಿದ ರಾಜಣ್ಣ

ನಮ್ಮಲ್ಲೂ ಉತ್ತರ ಪ್ರದೇಶ ಮಾದರಿ ಕಾನೂನು ತರಲಿ. ಪಾಕಿಸ್ತಾನವನ್ನು ಯಾರಾದರೂ ಬೆಂಬಲಿಸಿದರೆ ಅವರನ್ನು ಗುಂಡಿಕ್ಕಿ ಕೊಲ್ಲಲಿ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ...

ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು: ಅನಂತ್ ಕುಮಾರ್ ಹೆಗಡೆ

ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. ಯಾಕೆಂದರೆ, ಕಾಂಗ್ರೆಸ್​ನವರು ಅನಗ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ. ಲೋಕಸಭೆಯಲ್ಲಿ ಬಹುಮತ...

ಲೋಕ ಚುನಾವಣೆ ಘೋಷಣೆ ಮುನ್ನವೇ ಚುನಾವಣಾ ಆಯುಕ್ತ ‘ಅರುಣ್ ಗೋಯಲ್’ ರಾಜೀನಾಮೆ

2024ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಘೋಷಿಸುವ ಮುನ್ನವೇ, ಭಾರತದ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಭಾರತದ ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಮುಂದಿನವಾರ ಚುನಾವಣೆ ದಿನಾಂಕ ಘೋಷಣೆ ಆಗುವ...

ಭಾರತ್ ಜೋಡೋ ನ್ಯಾಯ ಯಾತ್ರೆ | 56ನೆಯ ದಿನ

ದೇಶದ ಅತಿದೊಡ್ಡ ಕಂಪೆನಿಗಳು ಮೀಡಿಯಾ ಚಾನಲ್ ಗಳು ಖಾಸಗಿ ಶಾಲೆ ಕಾಲೇಜು ಆಡಳಿತ ಮಂಡಳಿ ಇವುಗಳಲ್ಲಿ ದಲಿತರು ಹಿಂದುಳಿದವರು ಆದಿವಾಸಿಗಳು ಇಲ್ಲ. ಈ ಕಂಪೆನಿಗಳ ಆಡಳಿತಗಳಲ್ಲಿ ದಲಿತರು, ಹಿಂದುಳಿದವರು, ಆದಿವಾಸಿಗಳು ಇಲ್ಲವಾದರೆ ದೇಶದಲ್ಲಿ...

ರಾಮೇಶ್ವರಂ ಕೆಫೆ ಬಾಂಬರ್ ಚಿತ್ರಗಳನ್ನು ಬಿಡುಗಡೆ ಮಾಡಿದ ಎನ್‌ಐಎ

ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಆರೋಪಿಯ ಸ್ಪಷ್ಟ ಫೋಟೋವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಿಡುಗಡೆ ಮಾಡಿದೆ. ಇನ್ನು ಈತನ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ...

ಕಾಂತೇಶ್‌ಗಿಲ್ಲ ಲೋಕಸಭಾ ಟಿಕೆಟ್ : ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ಕಣಕ್ಕೆ!

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೆ ಹೆಚ್ಚುತ್ತಲೇ ಇದೆ. ಕಳೆದ ಹಲವು ತಿಂಗಳಿನಿಂದ ಈಶ್ವರಪ್ಪ ತಮ್ಮ ಮಗ ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಕೊಡಿಸಲು ಓಡಾಡುತ್ತಿದ್ದಾರೆ. ಇತ್ತ ಬಿಸಿ ಪಾಟೀಲ್ ಕೂಡ ಟಿಕೆಟ್ ಬೇಕೆ...

ತ್ಯಾಗ ಮಾಡಿ ಮನೆಯಲ್ಲಿ ಕೂತಿದೀನಿ, ನನಗೆ ಟಿಕೆಟ್‌ ಕೊಡಿ ಅಷ್ಟೇ : ಬಿಜೆಪಿ ವಿರುದ್ಧ ಬಿಸಿ ಪಾಟೀಲ್‌ ಕಿಡಿ

ನಾವು ತ್ಯಾಗ ಮಾಡಿ ಬಂದವರು, ಮನೆಯಲ್ಲಿ ಕುಳಿತುಕೊಂಡಿದ್ದೇವೆ. ನಮಗೆ ಹೆದರಿಸುವುದು ಬೆದರಿಸುವುದು ಗೊತ್ತಿಲ್ಲ. ಸೈಲೆಂಟ್ ಇದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು. ನನಗೆ ಟಿಕೆಟ್‌ ಕೊಡಬೇಕು ಅಷ್ಟೇ ಎಂದು ಬಿಜೆಪಿ...

ಈಗ ಮಹಿಳೆ ಮಾಡಬೇಕಾದ ಕೆಲಸಗಳೇನು?

ನಮಗಿಂದು ಬೇಕಾಗಿರುವ ಸ್ತ್ರೀವಾದ ಹೇಗಿರಬೇಕು? ಮಹಿಳಾ ದಿನಾಚರಣೆಯ ಈ ಸಂದರ್ಭದಲ್ಲಿ ಯುವ ಮಹಿಳೆಯರು ಅಳವಡಿಸಿಕೊಳ್ಳಬೇಕಾದ ಮೂಲಭೂತ ಅಂಶಗಳೇನು? ಇತ್ಯಾದಿ ವಿಷಯಗಳನ್ನು ಚರ್ಚಿಸಿದ್ದಾರೆ ವಕೀಲರೂ, ಸಂಶೋಧಕರೂ ಆಗಿರುವ ಸುಚಿ ಅವರು. “If any female feels...

ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ನಿಧನ

ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ವಾಸು(72) ಶನಿವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್​ನ ಮಾಜಿ ಶಾಸಕ ವಾಸು ಅವರು ಇಂದು (ಮಾ.09) ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ...

Latest news

- Advertisement -spot_img