- Advertisement -spot_img

TAG

politics

ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ. ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರೊ.ಕೆ. ಎಸ್ ಭಗವಾನ್ ತಾಯಿ ಚಾಮುಂಡೇಶ್ವರಿ ವಿಚಾರದಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಯಾರೂ ಮಹತ್ವ ಕೊಟ್ಟಿಲ್ಲ, ಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ...

ಸರ್ಕಾರ ಉರುಳಿಸಲು 1000 ಕೋಟಿ ವೆಚ್ಚ ಪ್ಲ್ಯಾನ್; ಯತ್ನಾಳ್ ಮಾಹಿತಿ ಬಗ್ಗೆ ಐಟಿ ತನಿಖೆಗೆ ಡಿಕೆಶಿ ಆಗ್ರಹ

ಬಿಜೆಪಿ ಪ್ರಮುಖ ನಾಯಕರೊಬ್ಬರು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು 1200 ಕೋಟಿ ರುಪಾಯಿಗಳನ್ನು ಸಂಗ್ರಹಿಸಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಕುರಿತು ಕಾಂಗ್ರೆಸ್ ಪಕ್ಷ ದೂರು ದಾಖಲಿಸಲಿದೆ ಎಂದು ಕೆ.ಪಿ.ಸಿ.ಸಿ...

ರಾಜ್ಯದಲ್ಲಿ ವಿರೋಧ ಪಕ್ಷ ಹಣಿಯಲು ಹಿರಿಯ ಅಧಿಕಾರಿಗಳ ದುರುಪಯೋಗ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಹಲವಾರು ಕೇಸ್ ಹಾಕಿಸಿ, ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ...

ಪೂರ್ವಾನುಮತಿ ಇಲ್ಲದೆ ಬಳ್ಳಾರಿ ಪ್ರವೇಶಕ್ಕೆ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಅನುಮತಿ

ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ.  ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್...

ಬಿಜೆಪಿಗರ ಗೋಮೂತ್ರ ಶುದ್ಧಿ (ಕು)ತಂತ್ರ

ಪೋಕ್ಸೋ ಪ್ರಕರಣದ ಆರೋಪಿ ಯಡಿಯೂರಪ್ಪನವರ ಮೇಲೆ, ಏಡ್ಸ್ ಟ್ರ್ಯಾಪ್ ಆರೋಪಿ ಮುನಿರತ್ನನ ಮೇಲೆ, ಚುನಾವಣಾ ಬಾಂಡ್ ಹಗರಣದಲ್ಲಿ ಆರೋಪಿಯಾಗಿ ಎಫ್ ಐ ಆರ್ ದಾಖಲಾಗಿರುವ  ಕೇಂದ್ರ ಸಚಿವೆ ನಿರ್ಮಲಾ ಸೀತಾರಾಂ ಮತ್ತು ಗ್ಯಾಂಗ್...

ಕೆಜಿಎಫ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಭಾರತೀಯ ವಾಯುಪಡೆ ಹೆಲಿಕಾಪ್ಟರ್

ಬೆಂಗಳೂರಿನ ಯಲಹಂಕ ವಾಯುನೆಲೆಯಿಂದ ಚೆನ್ನೈನ ತಂಬರಂ ವಾಯುನೆಲೆಗೆ ತೆರಳುತ್ತಿದ್ದ ಭಾರತೀಯ ವಾಯುಪಡೆಗೆ ಸೇರಿದ ಚೇತಕ್ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಕೆಜಿಎಫ್ ತಾಲೂಕಿನ ದೊಡ್ಡೂರು ಕರಪನಹಳ್ಳಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಮೂಲಗಳ ಪ್ರಕಾರ ವಿಮಾನದಲ್ಲಿ ಮೂವರು...

ಹಂದಿ ಹೋಲಿಕೆಯೂ ಕುಮಾರಸ್ವಾಮಿ ವರ್ತನೆಯೂ

ತನಗೆ ಎದುರಾಡಿದವರನ್ನು, ತನ್ನ ವಿರುದ್ಧ ಆರೋಪ ಮಾಡಿದವರನ್ನು ನಿಂದಿಸಿ ಆತ್ಮವಿಶ್ವಾಸ ಕುಂದಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಲೇ ಬಂದಿದ್ದ ಕುಮಾರಸ್ವಾಮಿಯವರಿಗೆ ಅಧಿಕಾರಿಯೊಬ್ಬರು ಹೀಗೆ ದಿಟ್ಟವಾಗಿ ಉತ್ತರಿಸಿದ್ದು ಬೇರೆಲ್ಲ ಪೊಲೀಸ್ ಅಧಿಕಾರಿಗಳಿಗೆ ಬಲ ಕೊಡುವಂತಹುದ್ದಾಗಿದೆ. ಇಂತಹ...

ಹಂದಿಗಳ ಜೊತೆ ಗುದ್ದಾಡಬಾರದು: HDK ಮಾತಿಗೆ ಲೋಕಾಯುಕ್ತ ADGP ಚಂದ್ರಶೇಖರ್ ಟಾಂಗ್

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ಕರೆದು ಲೋಕಾಯುಕ್ತ ಅಧಿಕಾರಿ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದರು. ಈ ಬೆನ್ನಲ್ಲೇ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್, ತಮ್ಮ ಲೋಕಾಯುಕ್ತ ಎಸ್​ಐಟಿ ಅಧಿಕಾರಿಗಳಿಗೆ ಪತ್ರ ಬರೆದು ಮುಕ್ತ...

ನಾನು ಸಿದ್ದರಾಮಯ್ಯ ಪರ ನಿಲ್ಲುತ್ತೇನೆ ಏಕೆಂದರೆ?…

ಆರ್ಥಿಕ ಭ್ರಷ್ಟಾಚಾರಕ್ಕಿಂತ ಕೋಮುವಾದ ಈ ಸಮಾಜಕ್ಕೆ ದೊಡ್ಡ ಕಂಟಕ.‌ ಮನುಷ್ಯ ಸಂಬಂಧಗಳನ್ನು ರಕ್ತಪಾತದಲ್ಲಿ ಕೊನೆಗಾಣಿಸಿಬಿಡುತ್ತದೆ. ಅರಾಜಕತೆ ರಾಷ್ಟ್ರವನ್ನೆ ಸೃಷ್ಟಿಸಬಲ್ಲದು. ಅಧಿಕಾರದಲ್ಲಿದ್ದು ರಾಜಧರ್ಮವನ್ನು ಮರೆತು ಜಾತಿ, ಧರ್ಮದ ಹೆಸರಲ್ಲಿ ಜನಾಂಗೀಯ ಹತ್ಯೆಗಳನ್ನು ನಡೆಸಿದವರು ವಿಶ್ವ ಗುರುವಿನಂತೆಯೂ,...

ನಿರ್ಮಲಾ ಕೊರಳಿಗೆ ಸುತ್ತಿಕೊಂಡ ಚುನಾವಣಾ ಬಾಂಡ್ ಹಗರಣ: ಎಸ್‌ಐಟಿ ರಚಿಸುತ್ತಾ ಸರ್ಕಾರ?

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ಮುಖಂಡರು ಕಾರ್ಪೊರೇಟ್ ಕಂಪೆನಿಗಳನ್ನು ಜಾರಿ ನಿರ್ದೇಶನಾಲಯದ ಮೂಲಕ ಬೆದರಿಸಿ 8000 ಕೋಟಿಗೂ ಹೆಚ್ಚು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

Latest news

- Advertisement -spot_img