ಯಾರದ್ದೋ ಆಸ್ತಿಗೆ ನಕಲಿ ವ್ಯಕ್ತಿತ್ವದ ದಾಖಲೆ ಸೃಷ್ಟಿಸಿ ಅಮಾಯಕರನ್ನು ವಂಚಿಸುವ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಆರ್‌ಟಿಸಿ ಗೆ ಆಧಾರ್ ಜೋಡಿಸುವ ಅಭಿಯಾನಕ್ಕೆ ಇಂದಿನಿಂದ ಅಧಿಕೃತ ಚಾಲನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ...
ಸೆಪ್ಟಂಬರ್ 2 ರಿಂದ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್...
ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಕಲ್ಲೋಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ನಾನು ಮಂತ್ರಿಯಾಗಿ 40 ವರ್ಷ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ವಿವಿಐಪಿ ಸೌಲಭ್ಯ ಕೊಡುತ್ತಿರುವುದು ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಕುರಿತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ...
ಗೋಕಾಕ ಆ 26: ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು.
ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ...
ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ.
ಗೃಹಲಕ್ಷ್ಮಿಯರಿಗೆ ಬೆಲೆ ಏರಿಕೆಯ ಬಿಸಿ...
ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ದೃಶ್ಯ ಹಂಚಿಕೊಂಡಿದ್ದಾರೆ....
ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಸೋಮವಾರ...
ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ವಿಡಿಯೋ ಕಾಲ್ ಮಾಡಿದ್ದವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗಿತ್ತಿದೆ. ಈ ಘಟನೆ...
ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಕಾಫಿ ಹೀರುತ್ತಾ, ಸಿಗರೇಟ್ ಸೇದುತ್ತಾ ಉಳಿದ ರೌಡಿ ಶೀಟರ್ಗಳ ಜೊತೆ ಕುಳಿತು ದರ್ಶನ್ ಹರಟೆ ಹೊಡೆಯುತ್ತಿರುವ ಫೋಟೋ ವೈರಲ್ ಆಗಿತ್ತಿದ್ದಂತೆ ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ....