- Advertisement -spot_img

TAG

politics

ಅರವಿಂದ್ ಕೇಜ್ರಿವಾಲ್‌ಗೆ ತಕ್ಷಣದ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್, ಸಿಬಿಐಗೆ ನೋಟಿಸ್

ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ತಕ್ಷಣದ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

ಕಸದ ಗಾಡಿ ಓಡಿಸಿದ್ದ ಗ್ರಾಪಂ ಅಧ್ಯಕ್ಷೆ ನಫೀಸಾ ಸೇರಿ 6 ಮಂದಿಗೆ ಕೆಂಪುಕೋಟೆ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸಾ ಸೇರಿದಂತೆ ರಾಜ್ಯದ ಒಟ್ಟು 6 ಮಂದಿ ಗ್ರಾಪಂ ಅಧ್ಯಕ್ಷರಿಗೆ ನವದೆಹಲಿಯ ಕೆಂಪುಕೋಟೆಯಲ್ಲಿ ಆ.15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲು...

ಗ್ಯಾರಂಟಿ ಯೋಜನೆಗಳು ದುರುಪಯೋಗ ಆಗಬಾರದು: ಮಧು ಬಂಗಾರಪ್ಪ

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರದ ಬಗ್ಗೆ ನಾನು ಮಾತನಾಡೊಲ್ಲ. ಯೋಜನೆಗಳು ದುರುಪಯೋಗ ಆಗಬಾರದು ಅಷ್ಟೇ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸಂಬಂಧ ಮಾಧ್ಯಮಗಳು...

ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ, ಚರ್ಚೆ ಕೂಡ ಆಗಿಲ್ಲ: ಸಚಿವ ಪರಮೇಶ್ವರ್ ಸ್ಪಷ್ಟನೆ

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ, ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ...

ಶಕ್ತಿಯೋಜನೆ ಬಿಟ್ಟು ಉಳಿದ ಯೋಜನೆಗಳ ಪರಿಷ್ಕರಣೆ: ಸಚಿವ ಕೆ.ಎಚ್ ಮುನಿಯಪ್ಪ

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಕೆ.ಎಚ್ ಮುನಿಯಪ್ಪ,  ಗ್ಯಾರಂಟಿ ಯೋಜನೆಯನ್ನ ಬಡವರಿಗೆ ಜಾರಿ...

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಮುಂದಾದ ರಾಜ್ಯ ಸರ್ಕಾರ: ಸಚಿವ ಜಾರ್ಜ್ ಹೇಳಿದ್ದೇನು?

ಶರಾವತಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ಕಾರಿಡಾರ್ ನಲ್ಲೇ ಪಂಪ್ಡ್ ಸ್ಟೋರೇಜ್ ಯೋಜನೆ ಕೂಡ ಬರುತ್ತಿರುವುದರಿಂದ ಅರಣ್ಯ ಹಾನಿ ಕನಿಷ್ಠ ಪ್ರಮಾಣದಲ್ಲಿರುತ್ತದೆ ಎಂದು ಸಚಿವ ಕೆ. ಜೆ. ಜಾರ್ಜ್ ಸೇರಿದಂತೆ ಇಂಧನ ಇಲಾಖೆ...

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಆಯ್ಕೆ

ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಜೊತೆಗೆ...

ಪಾದಯಾತ್ರೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ, ವಿಜಯೇಂದ್ರ ವಿರುದ್ಧ ಬಂಡಾಯದ ರಣಕಹಳೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಡೆಸಿದ‌ ಪಾದಯಾತ್ರೆ ಆ ಪಕ್ಷದೊಳಗಿನ ಆಂತರಿಕ ಕಲಹ ಭುಗಿಲೇಳಲು ಹಾದಿ ಮಾಡಿಕೊಟ್ಟಂತಾಗಿದೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಯತ್ನ‌ ಈಗ ತಿರುಗುಬಾಣವಾಗಿದ್ದು, ಪಕ್ಷದ...

‘ಕೆನೆಪದರ’ ನೀತಿ ಅನ್ವಯ; ದಲಿತರಿಗೆ ಮಾಡುವ ಅನ್ಯಾಯ

ದಲಿತರ ಉದ್ಯೋಗಗಳು ಅರ್ಹ ಅಭ್ಯರ್ಥಿ‌ ಇಲ್ಲವೆಂದು ಬ್ಯಾಕ್ ಲಾಗ್ ಆಗಿ ಮಾಯವಾಗುವ ಬದಲು, ʼಆದ್ಯತಾ ನೀತಿʼ ಯನ್ನು ಅನುಸರಿಸಬಹುದು. ಆದರೆ ಯಾವುದೇ ಕಾರಣಕ್ಕೂ ಕೆನೆಪದರ ನೀತಿ ಹೇರಿ, ಅರ್ಹ ಅಭ್ಯರ್ಥಿಗಳಿಲ್ಲವೆಂದು, ಸಂಪೂರ್ಣ ಪ್ರಾತಿನಿಧ್ಯ...

ಡ್ಯಾಂ ಗೇಟ್ ಗಳ expert ಕನ್ನಯ್ಯ ನಾಯ್ಡು ಜೊತೆ ಸಿಎಂ ಚರ್ಚೆ: ರೈತರಿಗೆ ತೊಂದರೆಯಾಗದಂತೆ ಕ್ರಮದ‌ ಭರವಸೆ

ಹೊಸಪೇಟೆ,ಆಗಸ್ಟ್: ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ...

Latest news

- Advertisement -spot_img