ಬೆಂಗಳೂರು: “ರಾಜ್ಯಪಾಲ, ಮುಖ್ಯಮಂತ್ರಿ, ಕೇಂದ್ರ ಸಚಿವ, ಪಂಚಾಯಿತಿ ಸದಸ್ಯ, ನಿಗಮ ಮಂಡಳಿ ಸೇರಿದಂತೆ ಇತರೇ ಅಧಿಕಾರಯುತ ಸ್ಥಾನ ಬೇಕು ಎಂದು ಪಕ್ಷ ಸೇರುವುದು ಮುಖ್ಯವಲ್ಲ. ಈ ಪಕ್ಷಕ್ಕಾಗಿ ದುಡಿಯುವುದು ಮುಖ್ಯ. ಎಲ್ಲರಿಗೂ ಮಾತನಾಡುವ...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಸಿದ್ದರಾಮಯ್ಯ, ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಇಂದು ಸ್ಪಷ್ಟನೆ ನೀಡಿರುವ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ...
ಬೆಂಗಳೂರು: ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಹಾಗೂ ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಇಂದು ಖಡಕ್ ಆದೇಶ ನೀಡಿದೆ.
ಕೋಮುಗಲಭೆಗಳಿಗೆ ಪ್ರಚೋದನೆ...
ಮೈಸೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದ್ದಾರೆ. ಇಂದು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ...
ಇಂದಿನ ಭಾರತದ ಒಟ್ಟು ವ್ಯವಸ್ಥೆ ಮತ್ತು ಜಾಗತಿಕ ವಿದ್ಯಮಾನಗಳನ್ನು ಗಮನಿಸುತ್ತಿದ್ದರೆ ನಾವು ಖಂಡಿತವಾಗಲೂ ಜಾಗೃತ ಮನಸ್ಥಿತಿ ಹೊಂದಲೇ ಬೇಕಾಗುತ್ತದೆ. ಇಲ್ಲದಿದ್ದರೆ ಒಳಗಿನ ಮತ್ತು ಹೊರಗಿನ ಘರ್ಷಣೆಗೆ ಸಿಲುಕಿ, ಸಂವಿಧಾನದ ಬದಲಾವಣೆಗೆ ಪ್ರಯತ್ನಗಳಾಗಿ ಈ...
ನವದೆಹಲಿ: ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯಲ್ಲಿ ಮತ್ತೆ ಪುನರುಚ್ಚರಿಸಿದ್ದಾರೆ.
ಇಲ್ಲಿ ಮಾತನಾಡಿದ ಅವರು 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತೇನೆ. ಈ...
ಬೆಂಗಳೂರು: ಸಂಸ್ಕೃತಿ,ಮಾತೆ ಎನ್ನುತ್ತಾ ಮಹಿಳೆಯರ ರಕ್ಷಣೆಯ ನಕಲಿ ಗುತ್ತಿಗೆ ಪಡೆದಿದ್ದ ಬಿಜೆಪಿಯಿಂದ, ಇತ್ತೀಚಿಗೆ ಸಬ್ ಕಾಂಟ್ರ್ಯಕ್ಟ್ ಪಡೆದಿರುವಂತೆ ವರ್ತಿಸುತ್ತಿರುವ ಈ ಛಲವೇ ಇಲ್ಲದ ಚಲವಾದಿ ನಾರಾಯಣಸ್ವಾಮಿ ಪುಂಖಾನುಪುಂಖವಾಗಿ ಮಹಿಳೆಯರ ಬಗ್ಗೆ ಮಾತಾಡುವ ಕನಿಷ್ಟ...
ಬೆಂಗಳೂರು: ತಮ್ಮನ್ನು ಟೀಕಿಸಿರುವ ಬಿಜೆಪಿ ಮುಖಂಡ ಶಾಸಕ ವಿ.ಸುನಿಲ್ ಕುಮಾರ್ ಅವರಿಗೆ ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ತಕ್ಕ ತಿರುಗೇಟು ನೀಡಿದ್ದಾರೆ.
ಶಾಸಕ @karkalasunil ಸುನೀಲ್ ಕುಮಾರ್ ಅವರೇ, ನಾನು ಚುನಾವಣಾ ಕಲಿ...
ದಾವಣಗೆರೆ: ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷ ತೊರೆದು ಹೋಗಿದ್ದರು. ಪಕ್ಷ ಸೇರ್ಪಡೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಬಾಗಿಲು ಬಡಿದಿದ್ದರು. ಆದರೂ ಅವರು ಮತ್ತೆ ಪಕ್ಷಕ್ಕೆ ಏಕೆ ಮರಳಿದರೋ ಗೊತ್ತಿಲ್ಲ...
ವಿಜಯಪುರ : ಕನ್ನಡ ಸಾಹಿತ್ಯ ವಲಯದಲ್ಲಿ ಕುತೂಹಲ ಮೂಡಿಸಿರುವ ಲೇಖಕ ಮುಷ್ತಾಕ್ ಹೆನ್ನಾಬೈಲ್ ಪ್ರಕಟಿಸಿದ "ಧರ್ಮಾಧರ್ಮ" ಪುಸ್ತಕ ವಿಜಯಪುರದ ಹೋಟೆಲ್ ಮಧುವನ್ ಇಂಟರ್ನ್ಯಾಷನಲ್ ನಲ್ಲಿ ನಡೆದ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆಯ...