- Advertisement -spot_img

TAG

politics

ಮೋಹನದಾಸ ಪೈಯೂ, ಆಧುನಿಕ ಶಿಕ್ಷಣವೂ, ವಿವೇಕವೂ…

ಆಧುನಿಕ ಶಿಕ್ಷಣವನ್ನು ಪಡೆದ ಮೋಹನದಾಸ ಪೈ, ಮಧು ಕೀಶ್ವರ್ ಮೊದಲಾದವರಲ್ಲಿ ಯಾಕೆ ಮಾನವೀಯ ಗುಣಗಳು ಕಾಣದಂತಾದವು? ಅಂದರೆ ತಪ್ಪು ಯಾರದು? ಮತೀಯ ದ್ವೇಷಕ್ಕೆ ಪ್ರೋತ್ಸಾಹ ನೀಡುವ ಸರಕಾರ ಮತ್ತು ಇಕೋ ಸಿಸ್ಟಮ್ ನದೇ?...

ಬೆಂಗಳೂರಿನಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ; ರಾಜ್ಯ ಹಾಗೂ ದೇಶಕ್ಕೆ ಅಪಾಯ: ಬಸವರಾಜ ಬೊಮ್ಮಾಯಿ

ನವದೆಹಲಿ: ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ರಾಜ್ಯಕ್ಕೆ ಮತ್ತು ದೇಶಕ್ಕೆ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು  ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ...

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ?: ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಇಂದು ಮಾತನಾಡಿದರು. ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ...

ನಾಳೆ ಸಿಎಂ, ಡಿಸಿಎಂ ದೆಹಲಿಗೆ; ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ!

ಲೋಕಸಭೆ ಚುನಾವಣೆ ಫಲಿತಾಂಶ, ಹಗರಣಗಳ ಆರೋಪದ ನಂತರ ಇದೀಗ ಹೈಕಮಾಂಡ್‌ ಭೇಟಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ದೆಹಲಿಗೆ ತೆರಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ...

ಕಲ್ಬುರ್ಗಿ ಕಾಯಕ ಸಂಸ್ಕೃತಿಯ ನೆಲ, ಶರಣಬಸಪ್ಪ ಅಪ್ಪ, ಬಂದೇ ನವಾಜ್ ಈ ಸಂಸ್ಕೃತಿಯ ಎರಡು ಕಣ್ಣುಗಳು: ಕೆ.ವಿ.ಪ್ರಭಾಕರ್

ಕಲ್ಬುರ್ಗಿ ಕಾಯಕ ಸಂಸ್ಕೃತಿಯ ನೆಲ. ಶರಣಬಸಪ್ಪ ಅಪ್ಪ, ಬಂದೇ ನವಾಜ್ ಈ ಸಂಸ್ಕೃತಿಯ ಎರಡು ಕಣ್ಣುಗಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಪತ್ರಿಭಾ...

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸರ್ಕಾರ ಅನುಮತಿ ಕೊಡಲ್ಲ: ಸಚಿವ ಜಿ.ಪರಮೇಶ್ವರ್

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮುಡಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ...

ಸಕಲೇಶಪುರ ಗುಡ್ಡ ಕುಸಿತ : 15 ದಿನಗಳ ಕಾಲ ಸಕಲೇಶಪುರ – ಸುಬ್ರಮಣ್ಯ ರೈಲು ಮಾರ್ಗ ಸ್ಥಗಿತ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ರೈಲ್ವೆ ಹಳಿ ಇರುವ ಜಾಗದಲ್ಲೇ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ...

ಕಾವೇರಿ ನದಿಯಲ್ಲಿ ಹೆಚ್ಚಿದ ನೀರು : ಹೊಗೆನಕಲ್ ದೋಣಿ ವಿಹಾರ ಸ್ಥಗಿತ, ಪ್ರವಾಸಿಗರಿಗೆ ನಿರ್ಬಂಧ

KRSನಿಂದ ಒಂದೂವರೆ ಲಕ್ಷ ಕ್ಯುಸೆಕ್‌ ನೀರನ್ನು ನದಿಗೆ ಹರಿಸಿದ್ದರಿಂದ ಚಾಮರಾಜನಗರ ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿ ಹೊಗೆನಕಲ್‌ನಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿರುವ ಹಿನ್ನಲೆ ದೋಣಿ ವಿಹಾರ ಮತ್ತು ಪ್ರವಾಸಿಗರಿಗೆ ನಿರ್ಬಂಧ ಹೇರಿದೆ. KRSನಿಂದ...

ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ: ಕೆ.ವಿ.ಪ್ರಭಾಕರ್

ವಿಜಯಪುರ: ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ ಆಗಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟಿದ್ದಾರೆ. ಎಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ವಿಜಯಪುರ ಬಹು...

ನಾಯಿ ಮಾಂಸ ಅಲ್ಲ, ಮೇಕೆ ಮಾಂಸ ಎಂದು ವರದಿ ಬಂದಿದೆ: ಸಚಿವ ಪರಮೇಶ್ವರ್ ಸ್ಪಷ್ಟನೆ

ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ತಂದ ಮಾಂಸದ ಬ್ಯಾಗನ್​ನಲ್ಲಿ ನಾಯಿ ಮಾಂಸ ಕಲಬೆರಕೆ ಆಗಿದೆ ಎಂದು ವಿವಾದ ಉಂಟಾದ ಬೆನ್ನಲ್ಲೇ, ಗೃಹ ಸಚಿವ ಪರಮೇಶ್ವರ್, ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ...

Latest news

- Advertisement -spot_img