ಕುಮಾರಸ್ವಾಮಿ ಸರ್ವನಾಶ ಮಾಡೋಕೆ ಬಯಸ್ತಿದ್ದಾರೆ. ಅವರು ಮಲಗಿದ್ರೂ ಎದ್ರೂ ಅದನ್ನೇ ಬಯಸುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಿದ ಹಿನ್ನೆಲೆಯಲ್ಲಿ...
ಕೇಂದ್ರ ಸರ್ಕಾರ ಐಸಿಡಿಎಸ್ ಕಾರ್ಯಕ್ರಮವನ್ನು ಪುನರ್ ವಿಮರ್ಶೆ ಮಾಡಬೇಕು. ಬಹಳ ವರ್ಷದ ಕಾರ್ಯಕ್ರಮ ಇದಾಗಿದ್ದು, ಆಡಳಿತಾತ್ಮಕ ಬದಲಾವಣೆ ಹಾಗೂ ಬಜೆಟ್ ಹೆಚ್ಚಳ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...
ಬಿಜೆಪಿ ಕೇಂದ್ರದಲ್ಲಿ ಯಾವತ್ತೇ ಅಧಿಕರಕ್ಕೆ ಬಂದರೂ ಕರ್ನಾಟಕಕ್ಕೆ ಅನ್ಯಾಯ ತಪ್ಪಿದ್ದಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರದಲ್ಲಿ ಇರಲಿ ಆಗಲೂ ಸಹ ಬಿಜೆಪಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದೆ ಎಂದು ಚಿವ ರಾಮಲಿಂಗಾ ರೆಡ್ಡಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡಗಳು ಕುಸಿಯುತ್ತಲೇ ಇವೆ. ಇಂದು ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ....
ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆಸೆಗಳ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ ಎಂಬ ಆತಂಕಕಾರಿ ವಿಷಯ ಗಣತಿಯಲ್ಲಿ ತಿಳಿದುಬಂದಿದೆ. ಕಳೆದ ಮೂರು ವರ್ಷಗಳಲ್ಲಿ 283 ಆನೆಗಳು ಸಾವನ್ನಪ್ಪಿವೆಈ ವರ್ಷದ ಏಪ್ರಿಲ್‌ನಿಂದ...
ಹಾವೇರಿ: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ, ಕಾಂಗ್ರೆಸ್ ನವರು ಮೊದಲು ಬಜೆಟ್ ಪೂರ್ಣ ಪಾಠ ಓದಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ...
ಶಾಲೆಯಲ್ಲಿ ಎರಡು ಜಡೆ ಹಾಕಿಕೊಂಡು ಬರಲಿಲ್ಲ ಶಿಸ್ತನ್ನು ಪಾಲಿಸುತ್ತಿಲ್ಲ ಎಂದು ಜಡೆಯನ್ನೇ ಕತ್ತರಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ಅರಳಾಸಂದ್ರ ಗ್ರಾಮದ ಸರ್ಕಾರಿ ಫ್ರೌಡಶಾಲೆಯಲ್ಲಿ ನಡೆದಿದೆ.
ಶಾಲೆಗೆ ಬರುವಾಗ ಎರಡು ಜಡೆ ಹಾಕಿಲ್ಲ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು 3 ವರ್ಷಗಳ ಅವಧಿಗೆ ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಅರಣ್ಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಸಚಿವ...
ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ...
ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ನಿನ್ನೆ ಬಂಧನಕ್ಕೊಳಗಾದ ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿರುವಂತೆ ನಾಟಕ...