ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆಬಿದ್ದಿದ್ದು, ಸೋಮವಾರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ.
ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ...
ಹರಿಹರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ...
ಬೆಂಗಳೂರು: ತನ್ನ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯನ್ನು ಕಿಡ್ನಾಪ್ ಮಾಡಿದ ಆರೋಪಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಮೂರು ದಿನಗಳ ಕಾಲ SIT ಕಸ್ಟಡಿಗೆ ನೀಡಲಾಗಿದೆ.
ಇಂದು...
ಸಂಡೂರು (ಬಳ್ಳಾರಿ): ಈ ಬಾರಿಯ ಲೋಕಸಭಾ ಚುನಾವಣೆ ಶೋಷಿತರ ಉಳಿವಿನ, ಸಂವಿದಾನ ಉಳಿಸುವ ಚುನಾವಣೆಯಾಗಿದೆ. ಬಿಜೆಪಿಯವರು ಸಂವಿಧಾನ ತೆಗಿತೀವಿ, ಬದಲಾಯಿಸುತ್ತೇವೆ ಅಂತಾರೆ. ಶ್ರೀರಾಮುಲು ಸಂವಿಧಾನ ಬದಲಾಯಿಸುತ್ತೇವೆ ಎನ್ನುವ ಪಕ್ಷದಲ್ಲಿದ್ದಾರೆ. ಅಂಬೇಡ್ಕರ್ ಅನುಯಾಯಿ ಎಂದು...
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೂವರು ಕಾಂಗ್ರೆಸ್ ಶಾಸಕರೂ ಇರುವುದರಿಂದ, ಸಿದ್ದರಾಮಯ್ಯನವರ ಬೆಂಬಲವೂ ಇರುವುದರಿಂದ, 3.5 ಲಕ್ಷದಷ್ಟಿರುವ ಮುಸ್ಲಿಂ, ಕ್ರಿಶ್ಚಿಯನ್ ಅಲ್ಪಸಂಖ್ಯಾತ ಸಮುದಾಯಗಳ ಸಂಪೂರ್ಣ ಸಹಕಾರವೂ ಸಿಕ್ಕುವುದರಿಂದ ಗೀತಾ ಶಿವರಾಜಕುಮಾರರವರು ಗೆಲ್ಲಬಹುದಾದ ಸಾಧ್ಯತೆಗಳನ್ನು ನಿರ್ಲಕ್ಷಿಸುವಂತಿಲ್ಲ...
ಕಾರವಾರ: ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಬಳಸಿಕೊಳ್ಳುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನ ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ...
ರಾಜಕಾರಣ ನಿಂತ ನೀರಲ್ಲ ಎಂಬ ಮಾತಿದೆ. ಕಳೆದ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ ಕುಮಾರ್ ಹೆಗಡೆ ಹತ್ತಿರತ್ತಿರ ಐದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈಗ...
ದಾವಣಗೆರೆ (ಹೊನ್ನಾಳಿ): ಹತ್ತತ್ತು ವರ್ಷ ಪ್ರಧಾನಿಯಾಗಿರುವ ಮೋದಿಯವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ನೇರ ಸವಾಲು ಹಾಕಿದರು.
ದಾವಣಗೆರೆ ಲೋಕಸಭಾ ಅಭ್ಯರ್ಥಿ...
ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿರುವ ಹವ್ಯಕ ಬ್ರಾಹ್ಮಣ ಸಮುದಾಯದ ಅಭ್ಯರ್ಥಿ ಪರವಾಗಿ ಫೇಸ್ ಬುಕ್, ವಾಟ್ಸಾಪ್ ಗಳಲ್ಲಿ ಶೇರ್ ಆಗುತ್ತಿರುವ ಪೋಸ್ಟ್ ಗಳನ್ನು ನೋಡಿ ಹಿಂದುಳಿದ...
ಹುಬ್ಬಳ್ಳಿ: ಖಾಸಗಿ ವಿಚಾರ ವಿಡಿಯೋ ಮಾಡಿದ್ದೇ ಅಪರಾಧ. ವಿಡಿಯೋ ಯಾರಿಗೋ ಸಿಕ್ಕಿರುತ್ತೆ, ಹರಿಬಿಟ್ಟಿರುತ್ತಾರೆ. ವಿಡಿಯೋ ಮಾಡಿದವರಿಗಿಂತ, ಹರಿಬಿಟ್ಟಿದ್ದು ಅಪರಾಧನಾ? ಒಟ್ಟಿನಲ್ಲಿ ಈ ರೀತಿ ವರ್ತನೆಯೇ ಗಂಭೀರ ಅಪರಾಧ ಎಂದು ಕೇಂದ್ರ ಸಚಿವ ಪ್ರಹ್ಲಾದ್...