- Advertisement -spot_img

TAG

politics

ಜುಲೈ 26 ರಂದು ಮದ್ಯದಂಗಡಿ ತೆರೆಯೋದಿಲ್ಲ‌: ಕಾರಣ ಏನು ಗೊತ್ತೆ?

ಬೆಂಗಳೂರು: ಜುಲೈ 26ರಂದು ರಾಜ್ಯದ ಎಲ್ಲ ಮದ್ಯದ ಅಂಗಡಿಗಳು ಬಂದ್ ಆಗಲಿವೆ. ವಿಶೇಷವೆಂದರೆ ಮದ್ಯದ ಅಂಗಡಿಗಳನ್ನು ಸ್ವತಃ ಮಾಲೀಕರುಗಳೇ ಬಂದ್ ಮಾಡಲಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಹೆಚ್ಚಿರುವ ಮಿತಿಮೀರಿದ ಭ್ರಷ್ಟಾಚಾರದಿಂದ‌ ವ್ಯಾಪಾರ ನಡೆಸುವುದೇ ಕಷ್ಟವಾಗಿದೆ. ಈ...

ಮುಂದುವರೆದ ಮಳೆ ಆರ್ಭಟ: ಹಲವೆಡೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಹಲವೆಡೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ 7 ತಾಲೂಕಿನ...

ಮುಡಾ ಸೈಟ್‌ ಹಂಚಿಕೆ ಪ್ರಕರಣ ಸದನದಲ್ಲಿ ಇಂದಿನಿಂದ ಬಿಜೆಪಿ ಅಹೋರಾತ್ರಿ ಧರಣಿ

ಬೆಂಗಳೂರು: ಮುಡಾ ಸೈಟು ಹಂಚಿಕೆ ಪ್ರಕರಣ ಕುರಿತಂತೆ ಚರ್ಚೆಗೆ ಕೋರಿ ಬಿಜೆಪಿ‌ ಸಲ್ಲಿಸಿದ ನಿಲುವಳಿ ಸೂಚನೆಯ ಕೋರಿಕೆಯನ್ನು ವಿಧಾನಸಭೆ ಸಭಾಧ್ಯಕ್ಷರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲು ಬಿಜೆಪಿ ನಿರ್ಧರಿಸಿದೆ. ಮುಡಾದಲ್ಲಿ ನಡೆದಿದೆ...

ರೈತರಿಗೆ ಬರ ಪರಿಹಾರ: ದಾಖಲೆ ಸೃಷ್ಟಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ 2023-24ರ ಸಾಲಿನಲ್ಲಿ ಅತಿಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ...

ದೇಶದಲ್ಲೇ ಅತಿಹೆಚ್ಚು ಸಾಮಾಜಿಕ ಭದ್ರತಾ ಪಿಂಚಣಿ ನೀಡುತ್ತಿರುವ ಏಕೈಕ ರಾಜ್ಯ ಕರ್ನಾಟಕ: ಕೃಷ್ಣ ಬೈರೇಗೌಡ

ಬೆಂಗಳೂರು: ವಿಕಲಚೇತನರ ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುವ ಸಾಮಾಜಿಕ ಭದ್ರತಾ ಪಿಂಚಣಿ (ಮಾಶಾಸನ)ಯನ್ನು ದೇಶದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ನೀಡುತ್ತಿರುವ ರಾಜ್ಯ ಕರ್ನಾಟಕ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ...

ಯಾರ ಕಾಲಗುಣದಿಂದಲೂ ಮಳೆ ಬರೋದಿಲ್ಲ: ಟೀಕಿಸಿದವರನ್ನು ಗೇಲಿ ಮಾಡಿದ ಸಿದ್ಧರಾಮಯ್ಯ

ರಾಮನಗರ: ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಿದ್ದಾರೆ. ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು...

ED ಅಧಿಕಾರಿಗಳ ವಿರುದ್ಧ ಎಫ್ ಐಆರ್ ಗೆ ತಡೆಯಾಜ್ಞೆ

ಬೆಂಗಳೂರು: ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ವಿರುದ್ಧ ಕಲ್ಲೇಶ್ ಎಂಬುವವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ FIR ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಲು ಕೋರಿ ಇಡಿ ಅಧಿಕಾರಿಗಳು...

ನಿರ್ಮಲಾ‌ ಸೀತಾರಾಮನ್ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ: ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿರುವ ಕೇಂದ್ರ ಬಜೆಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವೆಸಗಲಾಗಿದೆ. ಕರ್ನಾಟಕದ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜೆಟ್ ನಲ್ಲಿ ವಿಪತ್ತು...

ಆರ್ಥಿಕ ಸಮೀಕ್ಷೆ|ವಾಸ್ತವವೇನು?‌

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಾತನಾಡುತ್ತಾ ಮಂಡಿಸಿದ  ಆರ್ಥಿಕ ಸಮೀಕ್ಷೆಯಲ್ಲಿ 2025ರಲ್ಲಿ ಜಿಡಿಪಿ ಶೇ.6-7ರಷ್ಟಾಗುತ್ತದೆ ಎಂದು ಹೇಳಿದ್ದಾರೆ. ಆದರೆ ವಾಸ್ತವವೇನು? ಭಾರತದ ತಲಾ ವಾರ್ಷಿಕ ಆದಾಯ (per capita income) 1.99...

SCSP/TSP ‘7C’ ಸೆಕ್ಷನ್ ಏನು ಹೇಳುತ್ತದೆ?

SCSP/TSP ಯೋಜನೆಯ ಪರಿಶಿಷ್ಟರ 14,282 ಕೋಟಿ ಹಣವನ್ನು 5 ಗ್ಯಾರಂಟಿಗಳಿಗಾಗಿ ಬಳಸಿಕೊಂಡಿರುವುದನ್ನು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳೂ ಸೇರಿದಂತೆ, ದಲಿತ ಸಮಾಜಕ್ಕೆ ಸೇರಿದ ಸಚಿವರಾದ ಹೆಚ್.ಸಿ.ಮಹದೇವಪ್ಪ ಹಾಗೂ ಪ್ರಿಯಾಂಕ್ ಖರ್ಗೆಯವರು ಸಮರ್ಥಿಸಿ ಕೊಂಡಿದ್ದಾರೆ. ಇವರು...

Latest news

- Advertisement -spot_img