- Advertisement -spot_img

TAG

politics

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

ಶಿವಮೊಗ್ಗ: ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ. ಅವರು ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ,...

ವಿಧಾನಪರಿಷತ್‌ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ? ಎಲ್ಲೆಲ್ಲಿ, ಯಾವಾಗ ಚುನಾವಣೆ, ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು : ರಾಜ್ಯ ವಿಧಾನಪರಿಷತ್‌ನ ಖಾಲಿ ಇರುವ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಜೂನ್‌ 3ರಂದು ಮತದಾನ ನಡೆಯಲಿದೆ. ರಾಜ್ಯ ಚುನಾವಣಾ ಆಯೋಗ  3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳ ಚುನಾವಣೆಗೆ...

ಯಡಿಯೂರಪ್ಪರನ್ನು ಕಿತ್ತು ಹಾಕಿದ್ದೆ ಪ್ರಹ್ಲಾದ್‌ ಜೋಷಿ : ವಿನಯ್ ಕುಲಕರ್ಣಿ ಆಕ್ರೋಶ

ಧಾರವಾಡ: ಪ್ರಹ್ಲಾದ ಜೋಶಿಯವರು ಲಿಂಗಾಯತ ಸಮಾಜವನ್ನ ತುಳಿಯುವ ಕಾರ್ಯ ಮಾಡಿದ್ದಾರೆ. ಯಡಿಯೂರಪ್ಪರನ್ನ ಕಿತ್ತು ಹಾಕಿದ್ದೆ ಜೋಶಿಯವರು ಎಂದು ಮಾಜಿ ಸಚಿವ, ಶಾಸಕ ವಿನಯ್‌ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿಗ್ಗಾವಿ ಸೇರಿದಂತೆ...

ಕನ್ನಡ ವಿರೋಧಿ ಏಕನಾಥ ಶಿಂಧೆಯಿಂದ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ: ಸಂತೋಷ್ ಲಾಡ್ ಆಕ್ರೋಶ

ಧಾರವಾಡ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಇಂದು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಬರುತ್ತಿದ್ದಾರೆ. ಅವರು ಕನ್ನಡದ ವಿರೋಧಿ. ಮಹದಾಯಿ ನೀರಿಗೆ ಅಡ್ಡಗಾಲು ಹಾಕಿ ಉತ್ತರ ಕರ್ನಾಟಕದ ಜನರಿಗೆ ಕುಡಿಯುವ ನೀರಿಲ್ಲದಂತೆ ಮಾಡಿದವರು ಅವರು...

ಮಾಜಿ ಪ್ರಧಾನಿ ಕುಟುಂಬವನ್ನು ಇಡೀ ದೇಶವೇ ಹಾಡಿ ಹೊಗಳುತ್ತಿದೆ: ಡಿ.ಕೆ.ಸುರೇಶ್ ವ್ಯಂಗ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಏನೇನು ಮಾಹಿತಿ ಇರುತ್ತದೋ ನನಗೆ ಗೊತ್ತಿಲ್ಲ. ಮಾಹಿತಿ ಪಡೆಯಲು ಅವರು ಅಂತರಾಷ್ಟ್ರೀಯ ಸಂಸ್ಥೆಯನ್ನೇ ಇಟ್ಟುಕೊಂಡಿರಬೇಕು. ಹಾಗಾಗಿ ಅವರಿಗೆ ಎಲ್ಲ ಗೊತ್ತಿರುತ್ತದೆ ಎಂದು ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದ್ದಾರೆ. ಹಾಸನ...

ಪ್ರಜ್ವಲ್ ಗೆ ಒಂದು ವಾರ ಕಾಲಾವಕಾಶ ಕೊಡಲು ಸಾಧ್ಯವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು: ಹಾಸನ ಕಾಮಕಾಂಡದ ಆರೋಪಿ, ಹಾಸನ ಎನ್‌ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಎಸ್ ಐಟಿ ವಿಚಾರಣೆಗೆ ಹಾಜರಾಗಲು ಒಂದು ವಾರ ಸಮಯವನ್ನು ವಕೀಲರ ಮೂಲಕ‌ ಕೇಳಿದ್ದಾರೆ. ಹಾಗೆ ಸಮಯವನ್ನು  ತೆಗೆದುಕೊಳ್ಳಲು...

ಐವತ್ತಾರು ಇಂಚಿನ‌ ಎದೆಯಲ್ಲಿ ಜನಪರ ಕಾಳಜಿ ಇಲ್ಲ: ಡಾ.ಅಂಜಲಿ

ಕಾರವಾರ: ಕೇಂದ್ರ ಸರ್ಕಾರದ ಐವತ್ತಾರು ಇಂಚಿನ‌ ಎದೆಯಲ್ಲಿ ಜನಪರ ಕಳಕಳಿಯ ಹೃದಯವಿಲ್ಲ. ಇಂಥವರಿಗೆ ಮೇ 7ರಂದು ಮನೆ ದಾರಿ ತೋರಿಸಬೇಕಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್...

ನರೇಂದ್ರ ಮೋದಿಯವರ ನಿಜಬಣ್ಣ ಬಯಲಾಗಿದೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ (ಜೇವರ್ಗಿ): ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಭರವಸೆಗಳನ್ನು ಈಡೇರಿಸದಿರುವುದು ಹಾಗೂ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದು, 2024 ರ ಲೋಕಸಭಾ ಚುನಾವಣೆಯಲ್ಲಿ ಅವರ ನಿಜ ಬಣ್ಣ ಬಯಲಾಗಿದೆ. ಇದರಿಂದ...

ಅಭಿವೃದ್ಧಿ ಎಂಬ ಭ್ರಮೆ

ಕಳೆದ ಹತ್ತು ವರ್ಷಗಳ ಮೋದಿ ಸರಕಾರದಲ್ಲಿ ಭಾರತದ ಸಾಲ 2014 ರಲ್ಲಿ 53 ಲಕ್ಷ ಕೋಟಿ ಇದ್ದದ್ದು 2024 ರಲ್ಲಿ 168 ಕೋಟಿಗೆ ಹೆಚ್ಚಾಗಿದೆ. ಅಂದರೆ ಪ್ರತಿಯೊಬ್ಬ ಭಾರತೀಯನ ತಲೆಯ ಮೇಲಿರುವ ಸಾಲದ...

ಸಾಧನೆ ಮಾಡಲಾಗದ ಬಿಜೆಪಿ ಮತ್ತೆ ಕೋಮುವಾದದತ್ತ?

ಹಿಂದೂ ಮುಸ್ಲಿಂ ಧ್ರುವೀಕರಣ ಬಿಟ್ಟರೆ ಬೇರೆ ಅಸ್ತ್ರವೇ ಇಲ್ಲದೆ ಮತ್ತೆ ಮೊದಲಿನ ಸ್ಥಿತಿಗೆ ಬಿಜೆಪಿ(1989) ಬಂದಾಯಿತು. 10 ವರ್ಷಗಳ ಆಡಳಿತದ ಮೂಲಕ ಜನಮಾನಸವನ್ನು ಗೆಲ್ಲದೇ ಸೋತು ಮತ್ತೆ ಮತೀಯ ಬ್ರಹ್ಮಾಸ್ತ್ರಕ್ಕೇ ಶರಣಾಗ ಬೇಕಾಯಿತು....

Latest news

- Advertisement -spot_img