- Advertisement -spot_img

TAG

politics

ಅಧಿಕಾರಕ್ಕೆ ಬರಲು ಬಿಜೆಪಿ ಧರ್ಮ- ಧರ್ಮಗಳ ನಡುವೆ ಕಿಚ್ಚು ಹಚ್ಚುತ್ತಿದೆ: ಭಂಡಾರಿ

ಕಾರವಾರ: ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಎಂದು ಅರಿತ ಪ್ರಧಾನಿ ಧರ್ಮ- ಧರ್ಮಗಳ ನಡುವೆ ಗೊಂದಲ ತಂದು ಮತ ಗಳಿಸಲು ಮುಂದಾಗಿದ್ದಾರೆ. ಜನರು ಈ ಬಾರಿ ಬಿಜೆಪಿಯನ್ನ ನಂಬುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ...

ನರೇಂದ್ರ ಮೋದಿ ಅತ್ಯಾಚಾರಿಗಳನ್ನು ರಕ್ಷಣೆ ಮಾಡಿದ್ದಾರೆ : ಸುಪ್ರಿಯಾ ಶ್ರೀನೆಟ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದಾರೆಯೇ ಹೊರತು ಅತ್ಯಾಚಾರಕ್ಕೆ ಒಳಗಾದ ಮಹಿಳೆಯರಿಗೆ ಅಲ್ಲ. ಬ್ರಿಜ್ ಭೂಷಣ್ ಸಿಂಗ್ ಜೊತೆಗೆ ನಿಂತ ಮೋದಿ ಅನ್ಯಾಯಕ್ಕೆ ಒಳಗಾದ ಮಹಿಳೆಯರ ಯುವತಿಯರ ರಕ್ಷಣೆಗೆ ನಿಂತಿಲ್ಲ...

ಕಾಗೇರಿ ಕಣ್ಣಲ್ಲಿ ರಕ್ತವಿಲ್ಲ, ಬಡಜನರ ಕಾಳಜಿ ಇಲ್ಲ: ಮಾರ್ಗರೇಟ್ ಆಳ್ವಾ ವಾಗ್ದಾಳಿ

ಕಾರವಾರ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಣ್ಣಲ್ಲಿ ರಕ್ತವಿಲ್ಲ; ಬಡಜನರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವಾ ವಾಗ್ದಾಳಿ ನಡೆಸಿದರು. ಶಿರವಾಡ ಬಂಗಾರಪ್ಪನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ...

ತಾಯಿ-ಮಗಳು ಇಬ್ಬರ ಮೇಲೂ ಲೈಂಗಿಕ ದೌರ್ಜನ್ಯ ನಡೆಸಿದನಾ ಪಾಪಿ? ಪ್ರಜ್ವಲ್ ವಿರುದ್ಧ ಪೋಕ್ಸೋ ದಾಖಲಾಗುವ ಸಂಭವ

ಬೆಂಗಳೂರು: ಹಾಸನ ಸಂಸದ ನೂರಾರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳನ್ನು ಎಸಗಿ, ತಾನೇ ಸ್ವತಃ ವಿಡಿಯೋ ಮಾಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗ ಹೊಸ ತಿರುವು ಬಂದಿದ್ದು, ತಾಯಿ-ಮಗಳು ಇಬ್ಬರ ಮೇಲೂ ದೌರ್ಜನ್ಯ ಎಸಗಿರುವ...

ಮೇ.5 ಅಥವಾ 6ಕ್ಕೆ ಭಾರತಕ್ಕೆ ವಾಪಾಸಾಗಲಿದ್ದಾನಾ ಪ್ರಜ್ವಲ್ ರೇವಣ್ಣ?

ಬೆಂಗಳೂರು: ನೂರಾರು ಹೆಣ್ಣುಮಕ್ಕಳೊಂದಿಗೆ ಲೈಂಗಿಕ ಚಟುವಟಿಕೆ ನಡೆಸಿ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿರುವ ಮತ್ತು ಹಲವು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಮೇ.5 ಅಥವಾ 6ಕ್ಕೆ...

ಬಿಜೆಪಿ-ಜೆಡಿಎಸ್‌ ಗಳ ಹೊಸ ʻಪ್ರಜ್ವಲʼ ಗ್ಯಾರೆಂಟಿಯಲ್ಲಿ ಏನೇನಿದೆ?

By ದಿನೇಶ್‌ ಕುಮಾರ್‌ ಎಸ್.ಸಿ. ಬಿಜೆಪಿ-ಜೆಡಿಎಸ್‌ ಮೈತ್ರಿಪಕ್ಷಗಳು, ಈಗ ಪ್ರಜ್ವಲ ಗ್ಯಾರೆಂಟಿ ಕೊಡುತ್ತಿದೆ. ಪ್ರಜ್ವಲ ಗ್ಯಾರೆಂಟಿಯೆಂದರೆ ಅತ್ಯಾಚಾರಿಗಳಿಗೆ ರಕ್ಷಣೆ, ಕಾಮುಕರಿಗೆ ಹೂವಿನ ಹಾರ, ಸನ್ಮಾನ. ಪ್ರಜ್ವಲ ಗ್ಯಾರೆಂಟಿಯೆಂದರೆ ರಾಜಕೀಯ ಲಾಭಕ್ಕಾಗಿ ನಾವು ನೂರಾರು ಹೆಣ್ಣುಮಕ್ಕಳ...

ಅಮಿತ್‌ ಶಾಗೇ ಪತ್ರ ಬರೆದಿದ್ದ ದೇವರಾಜೇಗೌಡ: ಹೆಣ್ಣು ಮಕ್ಕಳ ಮಾನ ಉಳಿಸುವ ಕೆಲಸ ಯಾಕೆ ಮಾಡಲಿಲ್ಲ?

ಬೆಂಗಳೂರು: 2023ರ ಡಿಸೆಂಬರ್ 8ನೇ ತಾರೀಖಿನಂದು ನಿಮ್ಮದೇ ಪಕ್ಷದ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರು ನಿಮಗೆ ಪ್ರಜ್ವಲ್ ರೇವಣ್ಣನ ಕರ್ಮಕಾಂಡ ಕುರಿತು ಪೂರ್ಣ ವಿವರಗಳೊಂದಿಗೆ ಪತ್ರ ಬರೆದಿದ್ದರು, ಅದನ್ನು ಏಕೆ ಗಣನೆಗೆ ತೆಗೆದುಕೊಳ್ಳಲಿಲ್ಲ?...

ಮೋದಿಯಂಥ ಸುಳ್ಳುಗಾರನನ್ನು ನಾನು ನೋಡೇ ಇಲ್ಲ: ಸಿದ್ಧರಾಮಯ್ಯ

ಕೊಪ್ಪಳ (ಗಂಗಾವತಿ): ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ನುಡಿದರು. ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...

24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ: ರೇವಣ್ಣ ಮತ್ತು ಪ್ರಜ್ವಲ್ ಗೆ SIT ನೋಟಿಸ್

ಬೆಂಗಳೂರು: ನೂರಾರು ಹೆಣ್ಣುಮಕ್ಕಳೊಂದಿಗೆ ನಡೆದಿರುವ ಕಾಮಕಾಂಡದ ಕುರಿತು ತನಿಖೆ ಆರಂಭಿಸಿರುವ ವಿಶೇಷ ತನಿಖಾ ತಂಡ ( SIT) ಇಪ್ಪತ್ನಾಲ್ಕು ಗಂಟೆಗಳೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಎಚ್.ಡಿ.ರೇವಣ್ಣ ಅವರಿಗೆ...

ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ್: ಅನುಮಾನಕ್ಕೆ ದಾರಿ!

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹೆಣ್ಣು ಮಕ್ಕಳ ಜೊತೆ ಲೈಂಗಿಕ ದೌರ್ಜನ್ಯವೆಸಗಿ ಅದನ್ನು ವಿಡಿಯೋ ಮಾಡಿಕೊಂಡ ಕರ್ನಾಟಕ ಕಂಡು ಕೇಳರಿಯದ ಕಾಮಕಾಂಡ ಬೆನ್ನಲ್ಲೇ ಬಿಜೆಪಿಯ ಕೆ ಎಸ್‌ ಈಶ್ವರಪ್ಪ ಅವರ ಪುತ್ರ ಕಾಂತೇಶ್‌...

Latest news

- Advertisement -spot_img