ಬೆಂಗಳೂರು, ಮಾರ್ಚ್ 22: “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ” ಎಂದು...
ಜಾತ್ಯಾತೀತ ತತ್ವಗಳನ್ನು ಜೆಡಿಎಸ್ ಗಾಳಿಗೆ ತೂರಿದ ಕಾರಣ ನನ್ನ ಕ್ಷೇತ್ರದ ಶಿಕ್ಷಕರ ಅಭಿಪ್ರಾಯ ಕೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ತೀರ್ಮಾನ ಮಾಡಿದೆ.
ಜೆಡಿಎಸ್ ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕಾರ್ಯಕರ್ತರ, ಮುಖಂಡರ ಅಭಿಪ್ರಾಯಗಳಿಗೆ ಬೆಲೆ ಇಲ್ಲ....
ಮದ್ಯದ ವಿರುದ್ದ ಹೋರಾಟ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಕೃತ್ಯಗಳಿಂದಲೇ ಬಂಧನಕ್ಕೆ ಒಳಗಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅಭಿಪ್ರಾಯಪಟ್ಟಿದ್ಧಾರೆ.
ಮಹಾರಾಷ್ಟ್ರದ ಅಹಮದ್ ನಗರದಲ್ಲಿ ಮಾತನಾಡಿದ ಅವರು, ಆತ...
ಕರ್ನಾಟಕ ಪ್ರಾದೇಶಿಕ ಪಕ್ಷವಾಗಿರುವ ಜನತಾ ದಳ (ಜಾತ್ಯತೀತ) ಜೆಡಿ(ಎಸ್) ಪಕ್ಷವು ಕಳೆದ 6 ವರ್ಷಗಳ ಅವಧಿಯಲ್ಲಿ ಸುಮಾರು 90 ಕೋಟಿ ರೂ. ಹಣವನ್ನು ಚುನಾವಣಾ ಬಾಂಡ್ ಮೂಲಕ ದೇಣಿಗೆ ಸ್ವೀಕರಿಸಿದೆ. ಮುಖ್ಯ ವಿಷಯವೇನೆಂದರೆ,...
ಹೊಸದಿಲ್ಲಿ: ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾತ್ರಿ ಇಡಿ ಕಚೇರಿಯಲ್ಲಿಯೇ ಕಳೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ.
ಏತನ್ಮಧ್ಯೆ, ಆಮ್...
ಬಿಸಿಲಿನಿಂದ ಬೇಸತ್ತ ಜನತೆಗೆ ಹವಾಮಾನ ಇಲಾಖೆ ಶುಭಸುದ್ದಿ ನೀಡಿದೆ. ಇಂದಿನಿಂದ ಅಂದರೆ ಮಾರ್ಚ್ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.
ಚಿಕ್ಕಮಗಳೂರು, ಬೀದರ್ ಕೊಡಗಿನಲ್ಲಿ ಈಗಾಗಲೇ ಮಳೆಯಾಗಿದೆ. ಇಂದು ಸಹ ಮಳೆಯಾಗಬಹುದು...
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಜೊತೆ ಒಂದು ವಿಧಾನಸಭಾ ಉಪಚುನಾವಣೆ ಮತ್ತು ನೈರುತ್ಯ ಪದವೀಧರ ಕ್ಷೇತ್ರ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗಿದೆ.
ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೇಸ್ ಟಿಕೇಟ್ ಪಡೆಯುವಲ್ಲಿ...
ಯಾದಗಿರಿ : ಜಿಲ್ಲೆಯ ಭೀಮಾ ನದಿ ಪಾತ್ರದ ಗ್ರಾಮೀಣ ಮತ್ತು ನಗರ ಪ್ರದೇಶದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ತಕ್ಷಣ ಮಹಾರಾಷ್ಟ್ರದ ಉಜಿನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸಲು...
ಬೆಂಗಳೂರು: ಐದು ಬಾರಿ ಸಂಸದರಾಗಿರುವ ಅನಂತ ಕುಮಾರ್ ಹೆಗಡೆ ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು, ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತ ಬಂದಿದ್ದರೂ ಭಾರತೀಯ ಜನತಾ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಇದಕ್ಕೆ ಕಾರಣ ಬಿಜೆಪಿಯ...
ರಾಜ್ಯದಲ್ಲಿ ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ಅಂತ್ಯಗೊಂಡಿದ್ದು, ಒಟ್ಟು ಕರ್ನಾಟಕದಲ್ಲಿ 17 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ...